ಮೋದಿ ಮತ್ತೊಮ್ಮೆ ಪ್ರಧಾನಿಯಾಗಲು ಶ್ರಮಿಸಿ: ಬಾಲಚಂದ್ರ ಜಾರಕಿಹೊಳಿನಗರದ ಎನ್ಎಸ್ಎಫ್ ಕಚೇರಿಯಲ್ಲಿ ಗೋಕಾಕ ಮತ್ತು ಅರಬಾವಿ ಮಂಡಲ ಜಂಟಿಯಾಗಿ ಹಮ್ಮಿಕೊಂಡಿದ್ದ ಗ್ರಾಮ ಚಲೋ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಶಾಸಕ ಬಾಲಚಂದ್ರ ಜಾರಕಿಹೊಳಿ ಮಾತನಾಡಿ, ಮತ್ತೊಮ್ಮೆ ಮೋದಿ ಅವರನ್ನು ಪ್ರಧಾನಿಯಾಗಿ ಮಾಡಲು ಎಲ್ಲರೂ ಶ್ರಮಿಸುವಂತೆ ಕರೆ ನೀಡಿದರು.