• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜನರ ವಿಶ್ವಾಸ ಕಳೆದುಕೊಂಡ ಬಿಜೆಪಿ: ಆರ್.ವಿ.ದೇಶಪಾಂಡೆ
ಉತ್ತರ ಕನ್ನಡ ಲೋಕಸಭೆ ಕ್ಷೇತ್ರದಲ್ಲಿ ಜನರ ವಿಶ್ವಾಸವನ್ನು ಬಿಜೆಪಿ ಕಳೆದುಕೊಂಡಿದೆ. ಗೆಲುವಿನ ಅಂತರ ಕಡಿಮೆಯಾದರೂ ಕೊನೆಗೆ ಗೆಲ್ಲುವುದು ಮಾತ್ರ ಕಾಂಗ್ರೆಸ್ ಪಕ್ಷವೇ ಎಂದು ಮಾಜಿ ಸಚಿವ ಹಾಗೂ ಶಾಸಕ ಆರ್.ವಿ.ದೇಶಪಾಂಡೆ ಹೇಳಿದರು.
ಮತದಾನ ಮಾಡಿ ಪ್ರಜಾಪ್ರಭುತ್ವ ವ್ಯವಸ್ಥೆ ಗಟ್ಟಿಗೊಳಿಸಿ: ಜಿಪಂ ಸಿಇಒ
ಬೆಳಗಾವಿ ನಗರ ಪ್ರದೇಶದಲ್ಲಿ ಕಡಿಮೆ ಮತದಾನವಾಗುತ್ತಿದೆ. ಪ್ರಜ್ಞಾವಂತರು ಮತದಾನ ಮಾಡುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆ ಗಟ್ಟಿಗೊಳಿಸಬೇಕು ಎಂದು ಜಿಪಂ ಸಿಇಒ ರಾಹುಲ್ ಶಿಂಧೆ ಹೇಳಿದರು.
ಕಾಯಕದ ಜೊತೆಗೆ ಸನ್ಮಾರ್ಗದಲ್ಲಿ ನಡೆದ ಶರಣರು: ಬಸವರಾಜ ಶರಣರು
ಹಿಂದಿನ ಸಂತರು, ಶರಣರು ಕಾಯಕದ ಜೊತೆಗೆ ಸನ್ಮಾರ್ಗದಲ್ಲಿ ನಡೆದರು. ಪರೋಪಕಾರ ಪುಣ್ಯಮಯ ಕಾರ್ಯ ಮಾಡಿ ಶರಣರ ನಾಡ ಕಟ್ಟಿದವರು ಎಂದು ಹಣ್ಣಿಕೇರಿಯ ಪ್ರವಚನಕಾರ ಬಸವರಾಜ ಶರಣರು ಹೇಳಿದರು.
ಬಿಜೆಪಿ-ಜೆಡಿಎಸ್‌ನದು ನ್ಯಾಚುರಲ್‌ ಅಲೈಯನ್ಸ್: ಜಗದೀಶ ಶೆಟ್ಟರ್‌
ರಾಷ್ಟ್ರೀಯ ನಾಯಕರ ಜತೆಗೆ ಮೈತ್ರಿ ಮಾಡಿಕೊಂಡು ನಮ್ಮ‌ ಜತೆ ಜೆಡಿಎಸ್ ಕೈ ಜೋಡಿಸಿದ್ದಾರೆ. ಇದೊಂದು ನ್ಯಾಚುರಲ್ ಅಲೈಯನ್ಸ್ ಎಂದ ಬೆಳಗಾವಿ ಲೋಕಸಭೆ ಅಭ್ಯರ್ಥಿ ಜಗದೀಶ ಶೆಟ್ಟರ ಹೇಳಿದರು.
ಕೈ, ಕಮಲ ಪಡೆಗೆ ಎಂಇಎಸ್‌ನದ್ದೇ ಸವಾಲು
ಗಡಿ, ಭಾಷಾ ರಾಜಕಾರಣದ ವಿಚಾರದಲ್ಲಿ ಮೌನಕ್ಕೆ ಶರಣಾಗುವ ಕಾಂಗ್ರೆಸ್‌, ಬಿಜೆಪಿ ಎರಡೂ ರಾಷ್ಟ್ರೀಯ ಪಕ್ಷಗಳಿಗೆ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್‌)ಯ ಅಭ್ಯರ್ಥಿ ಕಣದಲ್ಲಿರುವುದೇ ದೊಡ್ಡ ಸವಾಲಾಗುತ್ತಿದೆ.
ಕೈ ಪಡೆ ಸೇರಿದ ಸವದತ್ತಿ ಬಿಜೆಪಿ ಮುಖಂಡರು
ಸವದತ್ತಿ ಪಟ್ಟಣದ ಪುರಸಭೆ ಬಿಜೆಪಿಯ ಸದಸ್ಯರು ಹಾಗೂ ಬಿಜೆಪಿ ಮುಖಂಡರು ಪಕ್ಷವನ್ನು ತೊರದು ಶಾಸಕ ವಿಶ್ವಾಸ ವೈದ್ಯ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.
ಜಿಲ್ಲೆಯ ಅಭಿವೃದ್ಧಿ ವಿಷಯ ಮೇಲೆ ಮತಯಾಚನೆ: ಮೃಣಾಲ್‌ ಹೆಬ್ಬಾಳಕರ್
ನಾನು ಎಂಜಿನಿಯರಿಂಗ್ ಪದವಿಧರನಾಗಿದ್ದು, ಬೆಳಗಾವಿ ಜಿಲ್ಲೆಯ ಕುರಿತು ಸ್ಪಷ್ಟ ಕಲ್ಪನೆ ಹೊಂದಿದ್ದೇನೆ. ಜಿಲ್ಲೆಯ ಸಮಗ್ರ ಅಭಿವೃದ್ಧಿಯ ವಿಷಯ ಮುಂದಿಟ್ಟುಕೊಂಡು ಲೋಕಸಭಾ ಚುನಾವಣೆಯಲ್ಲಿ ಮತ ಕೇಳುವೆ ಎಂದು ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್‌ ಹೆಬ್ಬಾಳಕರ್ ಹೇಳಿದರು.
ಜಾಗೃತಿ ಮೂಡಿಸಿ ಮತದಾನ ಪ್ರಮಾಣ ಹೆಚ್ಚಿಸಿ: ಯಶವಂತಕುಮಾರ
ಮತದಾರರ ಪಟ್ಟಿಯಲ್ಲಿರುವ ಪ್ರತಿಯೊಬ್ಬ ಮತದಾರ ಕಡ್ಡಾಯ ಮತ ಚಲಾವಣೆ ಮಾಡಬೇಕಿದ್ದು, ಈ ಕುರಿತು ಇತರರಿಗೂ ಅರಿವು ಮೂಡಿಸಿ. ಲೋಕಸಭೆ ಚುನಾವಣೆಯಲ್ಲಿ ಮತದಾನದ ಪ್ರಮಾಣ ಹೆಚ್ಚಿಸಬೇಕು ಎಂದು ತಾಲೂಕು ಸ್ವೀಪ್‌ ಸಮಿತಿ ಅಧ್ಯಕ್ಷರು ಹಾಗೂ ತಾಪಂ ಇಒ ಯಶವಂತಕುಮಾರ ಹೇಳಿದರು.
ಕೊಟ್ಟ ಮಾತು ನಾವಾಗಲಿ, ಪಕ್ಷವಾಗಲಿ ಹಿಂತೆಗೆಯಲ್ಲ
ಬೆಳಗಾವಿ: ಜನಪ್ರತಿನಿಧಿಗಳಾದವರಿಗೆ ಪ್ರಾಮಾಣಿಕತೆ ಮುಖ್ಯ. ಸಂದರ್ಭಕ್ಕೆ ತಕ್ಕಂತೆ ಮಾತು ಬದಲಾಯಿಸುವವರನ್ನು ಜನರು ನಂಬುವುದಿಲ್ಲ. ನಾವಾಗಲಿ, ನಮ್ಮ ಪಾರ್ಟಿಯಾಗಲಿ ಜನರಿಗೆ ಕೊಟ್ಟ ಮಾತನ್ನು ಎಂದೂ ಹಿಂತೆಗೆಯುವುದಿಲ್ಲ. ಹಾಗಾಗಿಯೇ ಗಳಿಸಿಕೊಂಡಿರುವ ಜನರ ವಿಶ್ವಾಸ ಉಳಿಸಿಕೊಳ್ಳಲು ಸಾಧ್ಯವಾಗಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಕೃಷ್ಣ ನದಿ ನೀರು ಖಾಲಿ: ರೈತರು ಕಂಗಾಲು
ಅಥಣಿ: ಬಿಸಿಲಿನ ಶಾಖಕ್ಕೆ ನದಿಯಲ್ಲಿನ ನೀರು ದಿನದಿಂದ ದಿನಕ್ಕೆ ಖಾಲಿಯಾಗುತ್ತಿದೆ. ಇದೀಗ ಕೃಷ್ಣ ನದಿಯಲ್ಲಿ ಕೇವಲ 15 ದಿನಗಳಿಗೆ ಮಾತ್ರ ಆಗುವಷ್ಟು ನೀರು ಉಳಿದಿದ್ದು, ನದಿ ಪಾತ್ರದ ಜನರು ಹಾಗೂ ರೈತರು ಕಂಗಾಲಾಗುವಂತೆ ಮಾಡಿದೆ. ಈ ಭಾಗದಲ್ಲಿ ಮೊದಲೇ ನೀರು ಹಾಗೂ ಮೇವಿಗಾಗಿ ರೈತರು ಪರದಾಟ ನಡೆಸುತ್ತಿದ್ದಾರೆ. ಮುಂದೆ ಪರಿಸ್ಥಿತಿ ಇನ್ನಷ್ಟು ಬಿಗಡಾಯಿಸುವ ಸಾಧ್ಯತೆಯೇ ಹೆಚ್ಚಾಗಿದೆ. ಪರಿಸ್ಥಿತಿಯನ್ನು ಮನವರಿಕೆ ಮಾಡಿಕೊಡುವ ಸಂಬಂಧ ಜಿಲ್ಲಾಧಿಕಾರಿ ನಿತೇಶ ಪಾಟೀಲ ಅಥಣಿಯಲ್ಲಿ ರೈತರ ಸಭೆ ಕರೆದಿದ್ದರು. ಆದರೆ, ಸಭೆಯಲ್ಲಿ ಗೊಂದಲವುಂಟಾಗಿದ್ದು, ಅಪೂರ್ಣವಾದಂತಾಗಿದೆ.
  • < previous
  • 1
  • ...
  • 333
  • 334
  • 335
  • 336
  • 337
  • 338
  • 339
  • 340
  • 341
  • ...
  • 430
  • next >
Top Stories
ರಾಜಣ್ಣ ವಜಾ-ಪಕ್ಷದ ಆಂತರಿಕ ವಿಷಯ: ಸಿದ್ದರಾಮಯ್ಯ ಸ್ಪಷ್ಟನೆ
ರಾಜಣ್ಣ ವಿರುದ್ಧ ರಾಜಕೀಯ ಷಡ್ಯಂತ್ರ
ಅಗ್ನಿಪರೀಕ್ಷೆಯಿಂದ ಶೀಘ್ರ ಹೊರಬರುವೆ : ಸಂಸದ ಡಾ.ಕೆ.ಸುಧಾಕರ್‌
ಓಟ ನಿಲ್ಲಿಸಿದ ಚಾಂಪಿಯನ್ ಚೆನ್ನ !
ಭಾರತಕ್ಕೆ ಆಗಸ್ಟಲ್ಲೇ ಸ್ವಾತಂತ್ರ್ಯ ಸಿಕ್ಕಿದ್ದೇಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved