ಇಂದು ವರ್ಧಮಾನ ಶಿಕ್ಷಣ ಸಂಸ್ಥೆಯ ರಜತ ಮಹೋತ್ಸವಕಾರ್ಯಕ್ರಮದ ಉದ್ಘಾಟಕರಾಗಿ ವಿಜಯಪುರ ಸಂಸದ ರಮೇಶ ಜಿಗಜಿಣಗಿ ಮತ್ತು ಮುಖ್ಯ ಅಥಿತಿಗಳಾಗಿ ದಿಲ್ಲಿಯ ವಿಶೇಷ ಪ್ರತಿನಿಧಿ ಹಾಗೂ ವಿಧಾನ ಪರಿಷತ್ ಸದಸ್ಯ ಪ್ರಕಾಶ ಹುಕ್ಕೇರಿ, ವಿ.ಪ ಸದಸ್ಯ ಹಣಮಂತ ನಿರಾಣಿ, ಮಾಜಿ ಸಚಿವ ವೀರಕುಮಾರ ಪಾಟೀಲ ವಿವಿಧ ಗಣ್ಯರು ಆಗಮಿಸುತ್ತಿದ್ದು, ಕಾರ್ಯಕ್ರಮದ ಅಧ್ಯಕ್ಷತೆ ವರ್ಧಮಾನ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಶಂಕರ ಪರಗೌಡ ದಡ್ಡಿ ವಹಿಸುವರು ಎಂದು ಹೇಳಿದರು.