ಫೆ.9,10 ಕ್ಕೆ ರಜತ ಮಹೋತ್ಸವ :ಶಿವಪುತ್ರ ಜಕಬಾಳ9ರಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಡಿಸಿಎಂ ಡಿ.ಕೆ ಶಿವಕುಮಾರ, ಸಚಿವ ಸತೀಶ ಜಾರಕಿಹೊಳಿ, ಡಿ.ಸುಧಾಕರ, ಶಿವರಾಜ ತಂಗಡಗಿ, ಕೆ.ಎನ್ ರಾಜಣ್ಣ, ಮಧು ಬಂಗಾರಪ್ಪ ಸೇರಿದಂತೆ ಕೇಂದ್ರ ಹಾಗೂ ರಾಜ್ಯದ ಸಚಿವರುಗಳು ಮತ್ತು ಮಠಾಧೀಶರು ಭಾಗವಹಿಸಲಿದ್ದಾರೆ.