ಅದ್ಧೂರಿ ಗಣೇಶ ಉತ್ಸವಕ್ಕೆ ಎಲ್ಲರೂ ಸಹಕರಿಸಿಗಣೇಶ ಹಬ್ಬ ಅದ್ಧೂರಿ ಆಚರಣೆಯಲ್ಲಿ ಬೆಳಗಾವಿ ಜಿಲ್ಲೆ ಮುಂಚೂಣಿಯಲ್ಲಿದೆ. ಪ್ರತಿ ವರ್ಷದಂತೆ ಗಣೇಶ ಹಬ್ಬವನ್ನು ಅದ್ಧೂರಿಯಾಗಿ ಆಚರಿಸೋಣ. ಈ ನಿಟ್ಟಿನಲ್ಲಿ ಶಾಂತಿ, ಸೌಹಾರ್ದತೆಯ ಗಣೇಶ ಹಬ್ಬ ಆಚರಣೆಗೆ ಪ್ರತಿಯೊಬ್ಬರೂ ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ತಿಳಿಸಿದರು.