ಬಿಮ್ಸ್ ಆಸ್ಪತ್ರೆಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಪರ್ವೇಜ್ ಭೇಟಿಹೆರಿಗೆ ವಾರ್ಡ, ಎಂಆರ್ಐ ಸ್ಕ್ಯಾನಿಂಗ್ ಸೆಂಟರ್, ಫಾರ್ಮರ್ಸಿ, ಎಮರ್ಜೆನ್ಸಿವಾರ್ಡಗೆ ಭೇಟಿ ನೀಡಿ ಪರಿಶೀಲಿಸಿ, ಅಧಿಕಾರಿಗಳಿಂದ ಮಾಹಿತಿ ಪಡೆದರು. ವೈದ್ಯರು ಮತ್ತು ಸಿಬ್ಬಂದಿ ಹಾಜರಾತಿ, ಸೌಲಭ್ಯಗಳು ಹಾಗೂ ಹಾಸಿಗೆಗಳನ್ನು ಪರಿಶೀಲಿಸಿದರು.