ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
belagavi
belagavi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಬಲಿಷ್ಠ ಸಮಾಜ ನಿರ್ಮಿಸಿರುವ ಹಾನಗಲ್ಲ ಶ್ರೀಗಳು
ಹಾನಗಲ್ಲ ಕುಮಾರ ಶಿವಯೋಗಿಗಳು ಮತ್ತು ಅಥಣಿ ಶಿವಯೋಗಿಗಳು ಒಂದೇ ನಾಣ್ಯದ ಎರಡು ಮುಖಗಳಂತೆ ಎಂದು ಶರಣ ಸಂಸ್ಕೃತಿ ಗಡಿನಾಡ ನುಡಿ ಹಬ್ಬ 2024ರಲ್ಲಿ ಶಿವಾನಂದ ಸ್ವಾಮೀಜಿ ಅಭಿಮತಪಟ್ಟರು.
ನಾನಾ ಬೇಡಿಕೆ ಈಡೇರಿಸುವಂತೆ ಸಂಸದೆ ಅಂಗಡಿ ಕಚೇರಿ ಎದುರು ಧರಣಿ
ಇ-ಶ್ರಮ್ ಯೋಜನೆಯಲ್ಲಿ ಗುರುತಿನ ಚೀಟಿ ಪಡೆದಿರುವ ಎಲ್ಲ ಅಸಂಘಟಿತ ಕಾರ್ಮಿಕರು ಹಾಗೂ ಅವರ ಕುಟುಂಬಗಳ ಸದಸ್ಯರಿಗೆ ವೇತನ ಪಾವತಿ ಹಾಗೂ ಕಾನೂನುಬದ್ಧ ಸೌಲಭ್ಯಗಳನ್ನು ಜಾರಿಗೊಳಿವೇಕು ಎಂದು ಸಿಐಟಿಯು, ಸ್ಕೀಂ ನೌಕರರ ಪ್ರತಿಭಟನೆ ನಡೆಸಿದರು.
ನಾನಾ ಬೇಡಿಕೆ ಈಡೇರಿಸುವಂತೆ ಸಂಸದೆ ಅಂಗಡಿ ಕಚೇರಿ ಎದುರು ಧರಣಿ
ಇ-ಶ್ರಮ್ ಯೋಜನೆಯಲ್ಲಿ ಗುರುತಿನ ಚೀಟಿ ಪಡೆದಿರುವ ಎಲ್ಲ ಅಸಂಘಟಿತ ಕಾರ್ಮಿಕರು ಹಾಗೂ ಅವರ ಕುಟುಂಬಗಳ ಸದಸ್ಯರಿಗೆ ವೇತನ ಪಾವತಿ ಹಾಗೂ ಕಾನೂನುಬದ್ಧ ಸೌಲಭ್ಯಗಳನ್ನು ಜಾರಿಗೊಳಿವೇಕು ಎಂದು ಸಿಐಟಿಯು, ಸ್ಕೀಂ ನೌಕರರ ಪ್ರತಿಭಟನೆ ನಡೆಸಿದರು.
ಜೈನ ಮುನಿಗಳ ಹತ್ಯೆ: 28ಕ್ಕೆ ಸಮುದಾಯದ ಪ್ರಮುಖರ ಸಭೆ
15 ತಿಂಗಳೊಳಗೆ 4 ಜೈನ ಮುನಿಗಳ ಹತ್ಯೆಯಾಗಿದ್ದು, ಚಿಕ್ಕೋಡಿ ತಾಲೂಕಿನ ಶಮನೇವಾಡಿಯಲ್ಲಿ ಜ.28 ರಂದು ಬೆಳಗ್ಗೆ 11 ಗಂಟೆಗೆ ಸಮುದಾಯದ ಪ್ರಮುಖರ ಸಭೆ ಕರೆಯಲಾಗಿದೆ ಎಂದು ರಾಷ್ಟ್ರಸಂತ 108 ಗುಣಧರ ನಂದಿ ಮಹಾರಾಜರು ಹೇಳಿದ್ದಾರೆ.
ಮೂಡಲಗಿ ಸಹಕಾರಿ ಹಬ್ ಆಗಿ ಬೆಳೆಯಲಿ: ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ
ಕುರುಹಿನಶೆಟ್ಟಿ ಅರ್ಬನ್ ಕೋ-ಆಪ್ ಕ್ರೆಡಿಟ್ ಸೊಸೈಟಿಯ ಬೆಳ್ಳಿ ಮಹೋತ್ಸವದಲ್ಲಿ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಮಾತನಾಡಿ, ಮೂಡಲಗಿ ಸಹಕಾರ ಕ್ಷೇತ್ರದ ಬೆಳವಣಿಗೆಯಾಗಲು ಫಲವತ್ತಾದ ಕೇಂದ್ರ ಸ್ಥಾನವಾಗಿದೆ ಎಂದರು.
ಬಸವಣ್ಣರ ಆದರ್ಶ ಸಮಾಜ ನಿರ್ಮಾಣಕ್ಕೆ ಪರದಾಡಬೇಕಿದೆ
ಶಾಲೆಯ ನೋಂದಣಿಯಲ್ಲಿ ಜಾತಿ ದಾಖಲು ಮಾಡುವುದನ್ನು ಬಿಡಬೇಕು. ಅಂದಾಗ ಜಾತೀಯತೆಯಿಂದ ಹೊರಬರಲುಸಾಧ್ಯ ಎಂದ ಶಾಸಕ ಅಶೋಕ ಪಟ್ಟಣ
ರೈತರ ಮೇಲೆ ಕೇಸ್ ಹಾಕಿಸಿರುವ ಶ್ರೀಮಂತ ಪಾಟೀಲ: ಶಾಸಕ ಕಾಗೆ ಆಕ್ರೋಶ
ಗೂಂಡಾಗಿರಿ ಆರೋಪ ಸಾಬೀತು ಮಾಡಿದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ರಾಜಕೀಯ ನಿವೃತ್ತಿ ತೆಗೆದುಕೊಳ್ಳುತ್ತೇನೆ ಎಂದು ರಾಜು ಕಾಗೆ ಹೇಳಿದ್ದು, ಮಾಜಿ ಶಾಸಕ ಶ್ರೀಮಂತ ಪಾಟೀಲ ವಿರುದ್ಧ ಹರಿಹಾಯ್ದಿದ್ದಾರೆ.
ಕೊನೆಯುಸಿರು ಇರುವವರೆಗೆ ನಿಮ್ಮ ಸೇವೆ ಮಾಡುವೆ: ಶಾಸಕ ಐಹೊಳೆ
ನನ್ನ ಕೊನೆಯುಸಿರು ಇರುವವರೆಗೆ ಕ್ಷೇತ್ರದ ಜನರ ಸೇವೆ ಮಾಡುತ್ತ, ಕ್ಷೇತ್ರದಲ್ಲಿ ಇನ್ನು ಹೆಚ್ಚಿನ ಅಭಿವೃದ್ಧಿ ಕೈಗೊಂಡು, ರಾಜ್ಯದಲ್ಲಿಯೇ ರಾಯಬಾಗ ಮತಕ್ಷೇತ್ರ ಒಂದು ಮಾದರಿ ಕ್ಷೇತ್ರವನ್ನಾಗಿ ಮಾಡುವುದಾಗಿ ಶಾಸಕ ಡಿ.ಎಂ. ಐಹೊಳೆ ಹೇಳಿದ್ದಾರೆ.
ಗಂಭೀರವಾಗಿ ಗಾಯಗೊಂಡಿದ್ದ ವಿಷದ ಹಾವಿಗೆ ಶಸ್ತ್ರಚಿಕಿತ್ಸೆ, 40 ಹೊಲಿಗೆ
ಬೆಳಗಾವಿಯ ಮಲ್ಟಿಸ್ಪೆಷಾಲಿಟಿ ವೆಟರ್ನರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಹಾವಿಗೆ 40 ಹೊಲಿಗೆ ಹಾಕಲಾಗಿದೆ. ಸದ್ಯ ಹಾವು ಸುರಕ್ಷಿತವಾಗಿದೆ.
ಜೈ ಶ್ರೀರಾಮ ಘೋಷಣೆ ಕೂಗಿದವರ ಮೇಲೆ ಬಿತ್ತು ಕಲ್ಲು
ಬೆಳಗಾವಿಯ ಪಾಟೀಲ ಗಲ್ಲಿಯಲ್ಲಿ ಸೋಮವಾರ ರಾತ್ರಿ ಜೈ ಶ್ರೀರಾಮ ಎಂದು ಹೋಗುತ್ತಿದ್ದವರ ಮೇಲೆ ಕಲ್ಲು ತೂರಿ ಬಂದಿತು. ನಂತರ ಪೊಲೀಸರು ಲಾಠಿ ಪ್ರಹಾರ ನಡೆಸಿ ಪರಿಸ್ಥಿತಿ ನಿಯಂತ್ರಣ ಮಾಡಿದರು.
< previous
1
...
342
343
344
345
346
347
348
349
350
...
386
next >
Top Stories
ಉಗ್ರ ಪಾಕ್ಗೆ ಮತ್ತೆ ಭಾರತ 3 ನಿರ್ಬಂಧ
ಯತ್ನಾಳ್ ಸವಾಲು ಒಪ್ಪಿ ಶಿವಾನಂದ ರಾಜೀನಾಮೆ
ಮುಂಬೈ ಟಾಯ್ಲೆಟ್ಸಲ್ಲಿ ಪಾಕ್ ನಟಿ ಮಹಿರಾ ಪೋಸ್ಟರ್ ಅಂಟಿಸಿ ಆಕ್ರೋಶ
ವಚನ ಸಂಶೋಧನೆಯಲ್ಲಿ ಫ.ಗು.ಹಳಕಟ್ಟಿ ಸಾಧನೆ ಅಜರಾಮರ: ಎಂ.ಬಿ.ಪಾಟೀಲ
ಸೋನು ನಿಗಮ್ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು