ಸತೀಶ ಶುಗರ್ಸ್ ಅವಾರ್ಡ್ಸ್ ವಿಜೇತರಿಗೆ ಪ್ರಶಸ್ತಿ ಪ್ರದಾನಪ್ರೌಢಶಾಲಾ ವಿಭಾಗದ ಗಾಯನ ಸ್ವರ್ಧೆಯಲ್ಲಿ ಕಲ್ಲೋಳಿಯ ಎಸ್.ಆರ್.ಇ ಶಾಲೆಯ ಸುಪ್ರೀಯಾ ಮಠಪತಿ ಪ್ರಥಮ, ಖನಗಾವದ ಆರ್.ಎಂ.ಎಸ್.ಎ ಶಾಲೆಯ ಪೂಜಾ ಮಿಲ್ಕೆ ದ್ವಿತೀಯ, ಗೋಕಾಕನ ಫಾಲ್ಸ್ನ ಪೋಬ್ಸ ಅಕಾಡೆಮಿ ಸ್ಕೂಲಿನ ಸುನಿಧಿ ಮುತಾಲಿಕ ದೇಸಾಯಿ ತೃತೀಯ ಸ್ಥಾನ ಪಡೆದರು.