ಇಂದು ನೈತಿಕ ಶಿಕ್ಷಣ ಮಟ್ಟ ಕುಸಿಯುತ್ತಿದೆ2022-23ನೇ ಸಾಲಿನ ವಿವೇಕ ಯೋಜನೆಯಡಿ ಲೋಕೋಪಯೋಗಿ ಇಲಾಖೆಯಿಂದ ಕೈಗೆತ್ತಿಕೊಂಡ ದಾಸರಟ್ಟಿಯ ₹28.80 ಲಕ್ಷ ವೆಚ್ಚದ 2 ಕೊಠಡಿ, ರಕ್ಷಿಯ ₹41.70 ಲಕ್ಷ ವೆಚ್ಚದ 3 ಕೊಠಡಿ, ಶಿಂದಿಹಟ್ಟಿಯ ₹14.50 ಲಕ್ಷ ವೆಚ್ಚದ 1 ಕೊಠಡಿ, ಲೇಬರ್ ಕ್ಯಾಂಪ್ನ ₹14.50 ಲಕ್ಷ ರೂ ವೆಚ್ಚದ 1 ಕೊಠಡಿ, ಗೌಡವಾಡದಲ್ಲಿ ₹14.30 ಲಕ್ಷ ವೆಚ್ಚದಲ್ಲಿ ನಿರ್ಮಿಸಿದ ನೂತನ ಕೊಠಡಿಗಳ ಲೋಕಾರ್ಪಣೆ