ಮಂದಿರ ಉದ್ಘಾಟನೆ ಪಕ್ಷಾತೀತವಾಗಿ ಸಂಭ್ರಮಿಸೋಣಜ.21 ಮತ್ತು 22ರಂದು ಕ್ಷೇತ್ರದ ಎಲ್ಲ ಗ್ರಾಮ, ಪಟ್ಟಣ, ನಗರಗಳಲ್ಲಿ ಮಠಾಧೀಶರ, ಜನಪ್ರತಿನಿಧಿಗಳ, ಮುಖಂಡರ ಮಾರ್ಗದರ್ಶನದಲ್ಲಿ ಪಕ್ಷಾತೀತವಾಗಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಜನತೆ ಆ ಎಲ್ಲ ಕಾರ್ಯಕ್ರಮಗಳಲ್ಲಿ ಭಕ್ತಿಭಾವದಿಂದ ಪಾಲ್ಗೊಂಡು ಶ್ರೀರಾಮನ ಅನುಗ್ರಹಕ್ಕೆ ಪಾತ್ರರಾಗಿರಿ.