ಇಂದು ಸಂಗೊಳ್ಳಿ ರಾಯಣ್ಣ ಉತ್ಸವ ಉದ್ಘಾಟಿಸಲಿರುವ ಸಿಎಂಜ.17 ಮತ್ತು 18 ರಂದು ನಡೆಯಲಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಉತ್ಸವ-2024, ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆ, ಸಂಗೊಳ್ಳಿ ರಾಯಣ್ಣ ಶೌರ್ಯ ಭೂಮಿ (ಶಿಲ್ಪವನ) ಹಾಗೂ ಸಂಗೊಳ್ಳಿ ರಾಯಣ್ಣ ಸ್ಮಾರಕ ಭವನ ಮತ್ತು ಭೋಜನಾಲಯ ಉದ್ಘಾಟನಾ ಸಮಾರಂಭ ನಡೆಯಲಿದೆ.