• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಹಿಳೆಯರ ಕಣ್ಣೀರು ಒರೆಸಿದ ಕಾಂಗ್ರೆಸ್‌ಗೆ ಮತ ನೀಡಿ
ಮಹಿಳೆಯರ ಸಂಕಷ್ಟ ಅರಿತು ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಅವರ ಕಣ್ಣೀರು ಒರೆಸುವ ಕಾರ್ಯ ಮಾಡಿದ್ದು, ಮಹಿಳೆಯರು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವ ಮೂಲಕ ನನಗೆ ಮತ ನೀಡಬೇಕು ಎಂದು ಚಿಕ್ಕೋಡಿ ಲೋಕಸಭಾ ಕಾಂಗ್ರೆಸ್‌ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿ ಹೇಳಿದರು.
ಸಿದ್ದರಾಮಯ್ಯನವರನ್ನು ಕೆಳಗಿಳಿಸಲು ಸಾಧ್ಯವೆ?
ಲೋಕಸಭೆ ಚುನಾವಣೆ ಬಳಿಕ ಕಾಂಗ್ರೆಸ್ ಸರ್ಕಾರ ಪತನಗೊಳ್ಳುತ್ತೆ, ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲಾಗುತ್ತದೆಂದು ಗೋಕಾಕ ಶಾಸಕರು ದಿನ ಬೆಳಗಾದರೇ ಹೇಳಿಕೊಂಡು ತಿರುಗುತ್ತಿದ್ದಾರೆ. ಸಿದ್ದರಾಮಯ್ಯನವರ ಸರ್ಕಾರ ಬೀಳಿಸೋಕೆ ಪ್ರಯತ್ನಿಸಿದರೇ ನಾಡಿನ ಸಮಸ್ತ ಜನರು ಅದರಲ್ಲೂ ಹಿಂದುಳಿದ ವರ್ಗಗಳ ಕೆಂಗಣ್ಣಿಗೆ ಗುರಿಯಾಗಬೇಕಾಗುತ್ತದೆ. ಇಂಥ ಒಬ್ಬ ನಾಯಕನನ್ನು ಕೆಳಗಿಳಿಸಲು ಸಾಧ್ಯವೇ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ ಪ್ರಶ್ನಿಸಿದರು.
ಪ್ರಧಾನಿ ಕಾರ್ಯಕ್ರಮ ಸ್ಥಳ ಪರಿಶೀಲಿಸಿದ ಜಾರಕಿಹೊಳಿ ಸಹೋದರರು
ಪ್ರಧಾನಿ ನರೇಂದ್ರ ಮೋದಿಯವರು ಬೆಳಗಾವಿ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರ ಪ್ರಚಾರಾರ್ಥವಾಗಿ ಬೆಳಗಾವಿಗೆ ಏ.28 ರಂದು ಆಗಮಿಸಲಿದ್ದು, ಸಾರ್ವಜನಿಕ ಸಭೆಗೆ ಸುಮಾರು ಒಂದು ಲಕ್ಷ ಕಾರ್ಯಕರ್ತರು ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ಅರಭಾವಿ ಶಾಸಕ, ಬೆಳಗಾವಿ ಜಿಲ್ಲಾ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು.
ಮರಗಳು ಮನುಷ್ಯರ ಜೀವನಾಡಿ
ಮನೆಗೊಂದು ಮರ ಊರಿಗೊಂದು ವನ ಎಂಬಂತೆ ಪರಿಸರ ಶುದ್ಧವಾಗಿರುವಲ್ಲಿ ವೃಕ್ಷಗಳ ಪಾತ್ರ ಅತ್ಯಂತ ಪ್ರಮುಖವಾಗಿದೆ ಎಂದು ಚಿದಾನಂದ ಬಸಪ್ರಭ ಕೋರೆ ಸಹಕಾರಿ ಸಕ್ಕರೆ ಕಾರ್ಖಾನೆಯ ನಿರ್ದೇಶಕ ಭರತೇಶ ಶಾಂತಪ್ಪ ಬನವಣೆ ಹೇಳಿದರು.
ನೇಹಾ ಸಾವು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕಿಳಿದ ಬಿಜೆಪಿ
ಚುನಾವಣೆಗೆ ಹೋಗಲು ಯಾವುದೇ ವಿಷಯವಿಲ್ಲದೆ ಹತಾಶರಾಗಿರುವ ಬಿಜೆಪಿಯವರು ನೇಹಾ ಹಿರೇಮಠ ಸಾವಿನ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕಿಳಿದಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಆಕ್ರೋಶ ವ್ಯಕ್ತಪಡಿಸಿದರು.
ಮಹಿಳೆ ಮೇಲೆ ಹಲ್ಲೆ: ಐಪಿಎಸ್‌ ಸೇರಿ 14 ಜನರ ವಿರುದ್ಧ ಪ್ರಕರಣ ದಾಖಲು
ಸಾರ್ವಜನಿಕ ಬಾವಿಯಲ್ಲಿನ ನೀರನ್ನು ಗೃಹ ಕಟ್ಟಡಕ್ಕೆ ಬಳಸಿದ ವಿಷಯಕ್ಕೆ ಸಂಬಂಧಿಸಿದಂತೆ ಮಹಿಳೆಯನ್ನು ಸಾರ್ವಜನಿಕವಾಗಿ ಸೀರೆ ಎಳೆದು ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ ಪ್ರಕರಣಕ್ಕೆ ಐಪಿಎಸ್ ಅಧಿಕಾರಿ ಸೇರಿದಂತೆ 14 ಜನರ ವಿರುದ್ಧ ಬೆಳಗಾವಿ ಜಿಲ್ಲೆಯ ಐಗಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಂಗ್ರೆಸ್ ಗೆದ್ದರೆ ರಾಜ್ಯ ಸರ್ಕಾರಕ್ಕೆ ಬಲ
ಅರಭಾವಿ ವಿಧಾನಸಭಾ ಕ್ಷೇತ್ರದ ದುರದುಂಡಿ, ರಾಜಾಪೂರ, ಶಿವಾಪೂರ, ಖಾನಟ್ಟಿ‌ ಹಾಗೂ ಮುನ್ಯಾಳ ಗ್ರಾಮಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್‌ ಹೆಬ್ಬಾಳಕರ ಪರ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಜೊತೆಗೂಡಿ ಸಚಿವ ಸತೀಶ್ ಜಾರಕಿಹೊಳಿ ಮತಯಾಚಿಸಿ ಮಾತನಾಡಿದರು.
ಕಲ್ಲೋಳಿ‌ ಹನುಮ ದೇವಾಲಯದಲ್ಲಿ ಸಚಿವೆ ಹೆಬ್ಬಾಳಕರ ಪೂಜೆ
ಹನುಮ ಜಯಂತಿ ಹಿನ್ನೆಲೆಯಲ್ಲಿ ಗೋಕಾಕ ತಾಲೂಕಿನ ಕಲ್ಲೋಳಿ ಹನುಮ ದೇವಾಲಯ ಹಾಗೂ ಶ್ರೀರಾಮ ಮಂದಿರದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಅವರು ವಿಶೇಷ ಪೂಜೆ ಸಲ್ಲಿಸಿದರು. ಇದಕ್ಕೂ ಮುನ್ನ ಸುಲಧಾಳ‌ ಗ್ರಾಮದಲ್ಲಿರುವ ಹನುಮ ದೇವಾಲಯದಲ್ಲಿ ಪೂಜೆ ಸಲ್ಲಿಸಿ ನಾಡಿನ ಸಮಸ್ತ ಜನರಿಗೆ ಒಳಿತಾಗಲಿ, ಮಳೆ-ಬೆಳೆ ಚೆನ್ನಾಗಿ ಆಗಲಿ, ನಾಡಿನ ಜನರು‌ ಸುಖ-ಶಾಂತಿ ಸಮೃದ್ಧಿಯಿಂದ ಬದುಕಲಿ ಎಂದು ಪ್ರಾರ್ಥಿಸಿದರು.
ಬೆಳಗಾವಿ ಗ್ರಾಮೀಣದಲ್ಲಿ ಮೃಣಾಲ ಭರ್ಜರಿ ಪ್ರಚಾರ
ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಹೊನ್ನಿಹಾಳ, ಪಂತಬಾಳೆಕುಂದ್ರಿ, ಮೋದಗಾ, ಮುತಗಾ, ಮಾರಿಹಾಳ ಪ್ರದೇಶಗಳಲ್ಲಿ ಸೋಮವಾರ ಸಂಜೆ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್‌ ಹೆಬ್ಬಾಳಕರ್ ಪರ ಭರ್ಜರಿ ಪ್ರಚಾರ ನಡೆಯಿತು.
ನೇಹಾ ಕೊಲೆಗಾರನಿಗೆ ಗಲ್ಲು ಶಿಕ್ಷೆಯಾಗಲಿ
ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಖಂಡಿಸಿ ಇಲ್ಲಿನ ನಾಗರಿಕ ಹಿತರಕ್ಷಣಾ ವೇದಿಕೆ, ತಾಲೂಕು ಜಂಗಮ ಸಮಾಜ, ವಿವಿಧ ಮಹಿಳಾ ಸಂಘಟನೆ, ಕನ್ನಡ ಪರ ಸಂಘಟನೆ ಮತ್ತು ಹಿಂದುಪರ ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ಮಂಗಳವಾರ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸುವ ಮೂಲಕ ತಹಸೀಲ್ದಾರ್ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
  • < previous
  • 1
  • ...
  • 352
  • 353
  • 354
  • 355
  • 356
  • 357
  • 358
  • 359
  • 360
  • ...
  • 467
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved