ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
belagavi
belagavi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ವಿಜ್ಞಾನ ಪ್ರದರ್ಶನ ಮೇಳ: ಮೂಡಲಗಿ ಪ್ರೌಢಶಾಲೆಗೆ ಪ್ರಥಮ ಸ್ಥಾನ
ಚಿಕ್ಕೋಡಿ: ಚಿಕ್ಕೋಡಿ ಪಟ್ಟಣದ ಕೆಎಲ್ಇ ಸಂಸ್ಥೆಯ ಬಸಪ್ರಭು ಕೋರೆ ಪಿಯು ಕಾಲೇಜಿನಲ್ಲಿ ಚಿಕ್ಕೋಡಿ ಜಿಲ್ಲಾ ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ವಿಜ್ಞಾನ ಪ್ರದರ್ಶನ ಮೇಳ ಯಶಸ್ವಿಯಾಗಿ ಜರುಗಿತು.
ಘನತ್ಯಾಜ್ಯ ವಿಲೇವಾರಿ ಮಾಡಿ ಪರಿಸರ ಕಾಪಾಡಿ: ಅಜೀತ ಮನ್ನಿಕೇರಿ
ಘನತ್ಯಾಜ್ಯ ವಸ್ತುಗಳ ವಿಲೇವಾರಿಯನ್ನು ಸಮಾಜದ ಪ್ರತಿಯೊಬ್ಬರು ಸರಿಯಾಗಿ ಮಾಡುವ ಮೂಲಕ ಸ್ವಚ್ಛ ಭಾರತ ಅಭಿಯಾನ ಯಶಸ್ಸುಗೊಳಿಸುವುದು ಅವಶ್ಯವಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಅಜೀತ ಮನ್ನಿಕೇರಿ ಹೇಳಿದರು.
ಅಭಿವೃದ್ಧಿ ಹೆಸರಲ್ಲಿ ಎಸ್ಸಿ, ಎಸ್ಟಿ ಅನುದಾನ ದುರುಪಯೋಗ
ಪಾಲಿಕೆ ಎದುರು ಪ್ರತಿಭಟನೆ ನಡೆಸಿದ ಸಫಾಯಿ ಕರ್ಮಚಾರಿ ಕಾವಲು ಸಮಿತಿ ಸದಸ್ಯರು.
ಮಕ್ಕಳಿಗೆ ವೈಜ್ಞಾನಿಕ ಮನೋಭಾವ ಅಗತ್ಯ: ಗೌಡಪ್ಪ ಖೋತ
ವಿಜ್ಞಾನವಸ್ತು ಪ್ರದರ್ಶನ ಉದ್ಘಾಟಿಸಿದ ಕ್ಷೇತ್ರ ಸಮನ್ವಯಾಧಿಕಾರಿ ಕ್ಷೇತ್ರ ಸಮನ್ವಯ ಅಧಿಕಾರಿ ಗೌಡಪ್ಪ ಖೋತ
ಜನರ ಹಿತಾಸಕ್ತಿಗೆ ಕೆಲಸ ಮಾಡುವವರನ್ನು ಬೆಂಬಲಿಸಿ
ಚುನಾವಣೆ ಸಂದರ್ಭಗಳಲ್ಲಿ ಜನರ ಹಿತಾಸಕ್ತಿಯನ್ನು ಕಾಯುವ ನಾಟಕವಾಡುವವರಿಗಿಂತ ಚುನಾವಣೆ ನಂತರ ಜನರ ಹಿತಾಸಕ್ತಿಗೆ ಕೆಲಸ ಮಾಡುವವರನ್ನು ಗುರುತಿಸಿ ಬೆಂಬಲಿಸುವುದು ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ನಾನು ದೇಶದ ಪ್ರಧಾನ ಸೇವಕ ಎಂದು ಹೇಳಿರುವುದು ಎಲ್ಲ ಜನಪ್ರತಿನಿಧಿಗಳಿಗೆ ಮಾದರಿಯಾಗಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು.
ಸುಗಮ ಸಂಚಾರದ ದೃಷ್ಟಿಯಿಂದ ಫ್ಲೈ ಓವರ್ ನಿರ್ಮಾಣ: ಶಾಸಕ ಸೇಠ್
ವಿವಿಧ ಇಲಾಖೆಗಳ ಅಧಿಕಾರಿಗಳ ಸಮನ್ವಯ ಸಭೆಯಲ್ಲಿ ಶಾಸಕ ಆಸಿಫ್(ರಾಜು) ಸೇಠ್ ಮಾಹಿತಿ ನೀಡಿ ಸುಗಮ ಸಂಚಾರದ ದೃಷ್ಟಿಯಿಂದ ನಗರದಲ್ಲಿ ಫ್ಲೈಓವರ್ ನಿರ್ಮಿಸಲು ಉದ್ದೇಶಿಸಲಾಗಿದೆ ಎಂದರು.
ಪಾಂಡುರಂಗ ರುಕ್ಮೀಣಿ ನೂತನ ಮೂರ್ತಿ ಪ್ರತಿಷ್ಠಾಪನೆ ಅದ್ಧೂರಿ ಮೆರವಣಿಗೆ
ನೇಗಿನಹಾಳ ಗ್ರಾಮದ ಐತಿಹಾಸಿಕ ವಿಠ್ಠಲ-ರುಕ್ಮೀಣಿ ದೇವಸ್ಥಾನದ ನೂತನ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಸಾನ್ನಿಧ್ಯ ವಹಿಸಿ ಮಹಾರಾಷ್ಟ್ರ ಪಂಡರಪೂರದ ಗೋಪಾಲ ಮಹಾರಾಜರು ಮಾತನಾಡಿದರು.
ಹಿಂದು ಕಾರ್ಯಕರ್ತರ ಮೇಲೆ ದೌರ್ಜನ್ಯ ಖಂಡಿಸಿ ಪ್ರತಿಭಟನೆ
ಶ್ರೀರಾಮ ಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ ಮುತಾಲಿಕ ನೇತೃತ್ವದಲ್ಲಿ ಕಾರ್ಯಕರ್ತರು ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ರಾಣಿ ಚನ್ನಮ್ಮ ಬ್ಯಾಂಕ್ಗೆ ಡಾ.ಪ್ರೀತಿ ಅಧ್ಯಕ್ಷೆ, ರೂಪಾ ಉಪಾಧ್ಯಕ್ಷೆ
ರಾಣಿ ಚನ್ನಮ್ಮ ಮಹಿಳಾ ಸಹಕಾರಿ ಬ್ಯಾಂಕ್ ನೂತನ ಪದಾಧಿಕಾರಿಗಳನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದ್ದು, ಅಧ್ಯಕ್ಷರಾಗಿ ಡಾ.ಪ್ರೀತಿ ದೊಡವಾಡ, ಉಪಾಧ್ಯಕ್ಷರಾಗಿ ರೂಪಾ ಮುನವಳ್ಳಿ ಆಯ್ಕೆಯಾಗಿದ್ದಾರೆ.
ಅಮಿತ ಕೋರೆಗೆ ಚಿಕ್ಕೋಡಿ ಲೋಕಸಭೆ ಬಿಜೆಪಿ ಟಿಕೆಟ್ ನೀಡಲು ಆಗ್ರಹ
ಚಿಕ್ಕೋಡಿ ಭಾಗದ ಅಭಿವೃದ್ಧಿಗಾಗಿ ಸೇವೆ ಮಾಡಲು ಅಮಿತ್ ಕೋರೆ ಅವರಿಗೆ ಅವಕಾಶ ಕಲ್ಪಿಸಬೇಕು ಎಂದು ಸುರೇಶ ಪಾಟೀಲ ಆಗ್ರಹಿಸಿದರು.
< previous
1
...
355
356
357
358
359
360
361
362
363
...
385
next >
Top Stories
ವಾರದಲ್ಲಿ ರಾಜೀನಾಮೆ ನೀಡಿ ಚುನಾವಣೆಗೆ ಬನ್ನಿ : ಯತ್ನಾಳ
ಗೃಹ ಲಕ್ಷ್ಮೀ ವಂಚಿತರನ್ನು ಪತ್ತೆ ಹಚ್ಚಿ ಹಣ ಸಂದಾಯಕ್ಕೆ ಸೂಚನೆ
ಮನೆಯಲ್ಲಿ ತಲ್ವಾರ್, ಬ್ಯಾಗಲ್ಲಿ ಚೂರಿ ಇಟ್ಟುಕೊಳ್ಳಿ: ಕಲ್ಲಡ್ಕ ಪ್ರಭಾಕರ ಭಟ್ ವಿವಾದಾತ್ಮಕ ಹೇಳಿಕೆ
ರಾಜಕಾರಣದಲ್ಲಿ ಕಾಡುವ ಕೊರತೆ ಎಸ್.ಎಂ.ಕೃಷ್ಣ
ರಾಜಧಾನಿಗೆ ಐದಾರು ದಿನ ವರ್ಷಧಾರೆ ಸಾಧ್ಯತೆ