ಭರತನಾಟ್ಯ ಕಲೆಯು ಭಾರತೀಯ ಸಂಸ್ಕೃತಿಯ ಪ್ರತೀಕಬೆಳಗಾವಿ: ಭರತನಾಟ್ಯ ಕಲೆಯು ಭಾರತೀಯ ಸಂಸ್ಕೃತಿಯ ಪ್ರತೀಕವಾಗಿದ್ದು, ನಾಟ್ಯ ಕಲೆಯಲ್ಲಿ ಆರೋಗ್ಯದ ಗುಟ್ಟು ಅಡಗಿದೆ. ಹೀಗಾಗಿ, ನಮ್ಮ ಮಕ್ಕಳಿಗೆ ಭಾರತೀಯ ಪರಂಪರೆಗಳ ಕಲೆಗಳನ್ನು ಕಲಿಸಬೇಕಾಗಿದೆ. ಅದನ್ನು ಉಳಿಸಿ ಬೆಳೆಸುವ ಜವಾಬ್ದಾರಿ ನಮ್ಮ ಮೇಲಿದೆ ಎಂದು ಚಿತ್ತ ಪ್ರಕಾಶನಂದ್ ಸ್ವಾಮೀಜಿ ಹೇಳಿದರು.