ಸಮಾಜಕ್ಕೆ ಮಠ, ಮಾನ್ಯಗಳ ಕೊಡುಗೆ ಅನನ್ಯ: ಎಚ್.ಕೆ.ಪಾಟೀಲಕೈವಲ್ಯಾಶ್ರಮದ ಸಿದ್ಧಲಿಂಗೇಶ್ವರ ಮಠದ ನಿಜಗುಣ ದೇವರ ಷಷ್ಠಬ್ಧಿ ಕಾರ್ಯಕ್ರಮದಲ್ಲಿ ಸಚಿವ ಎಚ್.ಕೆ.ಪಾಟೀಲ ಮಾತನಾಡಿ ಮಠಗಳು ಧಾರ್ಮಿಕ ಆಚರಣೆಗಳೊಂದಿಗೆ ನಾಡಿನ ಸಂಸ್ಕೃತಿ ಪರಂಪರೆ, ಸಂಸ್ಕಾರ, ಶಿಕ್ಷಣ ಪ್ರಸಾರ ಹಾಗೂ ಆಧ್ಯಾತ್ಮಿಕ ಚಿಂತನೆಗಳ ಮೂಲಕ ನಾಡಿಗೆ ಬಹುದೊಡ್ಡ ಕೊಡುಗೆ ನೀಡಿವೆ ಎಂದರು.