ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
belagavi
belagavi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಬೆಳಗಾವಿ-ಗೋವಾ ಮಧ್ಯದ ರಸ್ತೆ ದುರಸ್ತಿಗೆ ಆಗ್ರಹ
ಗೋವಾ ಮತ್ತು ಅದರ ವಾಣಿಜ್ಯ ಆರ್ಥಿಕತೆಯು ಬೆಳಗಾವಿಯಿಂದ ದಿನಸಿ, ಹಾಲು, ತರಕಾರಿಗಳು, ಕೋಳಿ ಮತ್ತು ಮೊಟ್ಟೆ, ಹೂವುಗಳು ಇತ್ಯಾದಿ ವಸ್ತುಗಳ ಪೂರೈಕೆಯ ಮೇಲೆ ಸಂಪೂರ್ಣವಾಗಿ ಅವಲಂಬಿತವಾಗಿದೆ.
ಎಸ್‌ಎಸ್‌ಎಲ್‌ಸಿ ಫಲಿತಾಂಶ ವೃದ್ಧಿಗೆ ವಿಭಿನ್ನ ಪ್ರಯೋಗ
ಹುಕ್ಕೇರಿ ತಾಲೂಕಿನಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಅಚ್ಚುಕಟ್ಟಾಗಿ ನಿರ್ವಹಿಸಲು ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ. ನಕಲು ರಹಿತ ಮತ್ತು ಮಕ್ಕಳಿಗೆ ಭಯ ಮುಕ್ತ ಪರೀಕ್ಷೆಗೆ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಈ ಮೂಲಕ ಫಲಿತಾಂಶ ಸುಧಾರಣೆಗೆ ಕ್ರಮ ಕೈಗೊಳ್ಳಲಾಗಿದೆ.
ಅಪಘಾತದಲ್ಲಿ ಆರು ಜನ ಸಾವು
ಧಾರವಾಡ ಮೂಲದ ಲಂಗೋಟಿ ಮತ್ತು ಹಾರೂಗೇರಿಯ ಜಮಾದಾರ ಕುಟುಂಬಗಳ ಸದಸ್ಯರು ತಾಲೂಕಿನ ಗೋಲಿಹಳ್ಳಿ ಗ್ರಾಮದ ತಮ್ಮ ಸಂಬಂಧಿಕರ ಮನೆಯಲ್ಲಿ ಗುರುವಾರ ಸಂಜೆ ನಡೆಯಲಿದ್ದ ಮದುವೆಗೆ ಧಾರವಾಡದಿಂದ ಕಿತ್ತೂರು, ಬೀಡಿ ಮಾರ್ಗವಾಗಿ ಕಾರಿನಲ್ಲಿ ಗೋಲಿಹಳ್ಳಿಯತ್ತ ಬರುತ್ತಿದ್ದರು. ಈ ಸಂದರ್ಭದಲ್ಲಿ ಅಪಘಾತ ಸಂಭವಿಸಿದೆ.
ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಕೋರೆ ಸತ್ಕಾರ
ಬೆಳಗಾವಿ ನಗರದ ರಿಂಗ್ ರಸ್ತೆ ಕಾಮಗಾರಿಯು ಬಹುವರ್ಷಗಳಿಂದ ನೆನಗುದಿಗೆ ಬಿದ್ದಿತ್ತು. ಅದಕ್ಕೆ ₹೧೬೨೨ ಕೋಟಿ ಅನುದಾನವನ್ನು ಗಡ್ಕರಿ ಅವರು ಮಂಜೂರು ಮಾಡಿದ್ದಾರೆ .
ವಿದ್ಯಾರ್ಥಿಗಳ ಸರ್ವಾಂಗೀಣಕ್ಕೆ ಹಲವು ಯೋಜನೆಗಳ ಅನುಷ್ಠಾನ
ಇಂದಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಪ್ರಮುಖ ವಿಷಯಗಳಲ್ಲಿ ಕೌಶಲ್ಯ ನೀಡುವ ಉದ್ದೇಶದಿಂದ ವಿಟಿಯು ಅಸ್ಪೈರ್ ನಾಲೆಡ್ಜ್ ಮತ್ತು ಸ್ಕಿಲ್ ಇಂಡಿಯಾ ಪ್ರಾ.ಲಿ ಸಂಸ್ಥೆ ಜೊತೆ ಒಡಂಬಡಿಕೆ ಮಾಡಿಕೊಂಡಿದೆ.
ವಿಮಾನ ಇಂಧನ ಉತ್ಪಾದನೆಗೆ ಬೆಳಗಾವಿ ಹಬ್ ಆಗಲಿ
ಬೆಳಗಾವಿ ಜಿಲ್ಲೆಯಲ್ಲಿ ಕಬ್ಬು ಬೆಳೆಯನ್ನು ಹೆಚ್ಚಿನ ಪ್ರಮಾಣದಲ್ಲಿ ಬೆಳೆಯಲಾಗುತ್ತಿದೆ. 38 ಸಕ್ಕರೆ ಕಾರ್ಖಾನೆಗಳಿವೆ. ಹಾಗಾಗಿ ಇಲ್ಲಿ ಎಥೆನಾಲ್ ಉತ್ಪಾದನೆ ಮತ್ತು ಬಳಕೆಗೆ ಹೆಚ್ಚು ಅವಕಾಶಗಳಿವೆ. ಎಥೆನಾಲ್ ಆರ್ಥಿಕತೆ ತೀವ್ರ ಬೆಳವಣಿಗೆ ಕಂಡಿದೆ. ಪೆಟ್ರೋಲ್ ಬದಲಾಗಿದೆ ಎಥೆನಾಲ್ ಬಳಕೆಗೆ ಪ್ರೋತ್ಸಾಹ ನೀಡಲು ಎಥೆನಾಲ್ ಪಂಪ್ ಸ್ಥಾಪನೆಗೆ ಅನುಮತಿ ನೀಡಲಾಗುತ್ತಿದೆ.
ಗ್ಯಾರಂಟಿ ಯೋಜನೆಗಳು ಬಡವರಿಗೆ ಅನುಕೂಲ
ಅನ್ನಭಾಗ್ಯ, ಗೃಹಲಕ್ಷ್ಮೀ, ಶಕ್ತಿ, ಗೃಹಜ್ಯೋತಿ ಹಾಗೂ ವಿದ್ಯಾನಿಧಿ ಯೋಜನೆಗಳು ರಾಜ್ಯದಲ್ಲಿ ಕ್ರಾಂತಿಕಾರಿ ಬದಲಾವಣೆಗೆ ಕಾರಣವಾಗಿ ಕಾಂಗ್ರೆಸ್ ಸರ್ಕಾರ ಜನಪರ ಎನ್ನುವುದನ್ನು ನಿರೂಪಿಸಿವೆ.
ವಾಲ್ಮೀಕಿ ರಾಮಾಯಣ ವಿಶ್ವಕ್ಕೆ ಕೊಡುಗೆ
ಇಂಚಲ ಶ್ರೀ ಶಿವಯೋಗಿಶ್ವರ ಸಾಧು ಸಂಸ್ಥಾನ ಮಠದಿಂದ ಸುಮಂಗಲೆಯರು ಕುಂಭ ಮೆರವಣೆಗೆ, ಆರತಿ, ಭಜನೆ, ಡೊಳ್ಳು ಇನ್ನಿತರ ವಾದ್ಯ ಮೇಳದೊಂದಿಗೆ ಸಾರೋಟಿನಲ್ಲಿ ವಾಲ್ಮೀಕಿ ಮೂರ್ತಿ ಮೆರವಣಿಗೆ ಮುತವಾಡ ಗ್ರಾಮಕ್ಕೆ ಸಾಗಿತು.
ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರಿ ಸಂಘಕ್ಕೆ ಅವಿರೋಧ ಆಯ್ಕೆ
ಸಚಿವ ಸತೀಶ ಜಾರಕಿಹೊಳಿ, ಶಾಸಕ ರಮೇಶ ಜಾರಕಿಹೊಳಿ, ಬಾಲಚಂದ್ರ ಜಾರಕಿಹೊಳಿ, ವಿಧಾನ ಪರಿಷತ ಸದಸ್ಯ ಲಖನ ಜಾರಕಿಹೊಳಿಯವರ ಮಾರ್ಗದರ್ಶನದಲ್ಲಿ ಗೋಕಾಕ ತಾಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರಿ ಸಂಘಕ್ಕೆ ಅವಿರೋಧವಾಗಿ ಆಯ್ಕೆ ನಡೆದಿದೆ
ನಕಲಿ ಪತ್ರಕರ್ತನ ಬಂಧನ
ಅಥಣಿಯ ಕೃಷ್ಣಾ ಬಡಾವಣೆಯ ರಮಜಾನ ಸುಬಾನ್ ಮುಜಾವರ (36) ಬಂಧಿತ. ಸುದ್ದಿವಾಹಿನಿ ಲೋಗೋದ ಸ್ಟೀಕರ್ ಅಂಟಿಸಿದ್ದ ಕಾರು ನಗರದ ಸಾಹಿತ್ಯ ಭವನದಲ್ಲಿ ನಿಲ್ಲಿಸಲಾಗಿತ್ತು.
< previous
1
...
361
362
363
364
365
366
367
368
369
...
428
next >
Top Stories
ಆನ್‌ಲೈನ್ ಬ್ಯಾಂಕಿಂಗ್ : ಫೋನು, ಲ್ಯಾಪ್‌ಟಾಪ್ - ಯಾವುದು ಸೇಫ್
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್.ರಾಜಣ್ಣ ವಿವಾದಗಳ ಸರದಾರ