ವಿಶ್ವಮಾನವ ಸಂದೇಶ ನೀಡಿ ವಿಶ್ವ ಮಾನವ ಎನಿಸಿಕೊಂಡ ಕುವೆಂಪು- ಡಾ.ದೊಡ್ಡನಿಂಗಪ್ಪಗೋಳವಿಶ್ವಮಾನವ ದಿನಾಚರಣೆಯ ನುಡಿ ನಮನದಲ್ಲಿ ಡಾ.ಆರ್.ಎಸ್.ದೊಡ್ಡನಿಂಗಪ್ಪಗೋಳ ಮಾತನಾಡಿ, ರಾಷ್ಟ್ರಕವಿ ಕುವೆಂಪು ಅವರು ಕನ್ನಡ ನಾಡು ನುಡಿ, ನೆಲ ಜಲ, ಕಲೆ ಸಂಸ್ಕೃತಿಯ ರಕ್ಷಣೆಗೆ ತಮ್ಮದೇ ಆದ ಶೈಲಿಯಲ್ಲಿ ಶ್ರೇಷ್ಠ ಸಾಹಿತ್ಯವನ್ನು ಕಟ್ಟಿಕೊಟ್ಟಿದ್ದಾರೆ ಎಂದರು.