ಕಾಮಗಾರಿ ಬಾಕಿ ಬಿಲ್ ಬಿಡುಗಡೆಗೆ ಗುತ್ತಿಗೆದಾರ ಧರಣಿನರೇಗಾ ಯೋಜನೆಯಡಿ ಕೈಗೊಳ್ಳಲಾದ ಕಾಮಗಾರಿ ಪೂರ್ಣಗೊಂಡು 6 ವರ್ಷವಾದರೂ ಜಿಪಂ, ತಾಪಂ, ಗ್ರಾಪಂ ಅಧಿಕಾರಿಗಳು ಬಾಕಿ ಬಿಲ್ ನೀಡುತ್ತಿಲ್ಲ ಎಂದು ಆರೋಪಿಸಿ ಹುಕ್ಕೇರಿ ತಾಲೂಕಿನ ಗುತ್ತಿಗೆದಾರರೊಬ್ಬರು ಕುಟುಂಬ ಸಮೇತರಾಗಿ ವಿಷದ ಬಾಟಲಿ ಹಿಡಿದು ಬೆಳಗಾವಿ ಜಿಲ್ಲಾ ಪಂಚಾಯಿತಿ ಕಚೇರಿ ಎದುರು ಶುಕ್ರವಾರ ಧರಣಿ ಸತ್ಯಾಗ್ರಹ ನಡೆಸಿದರು.