ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
belagavi
belagavi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕಾರ್ಮಿಕರ ಮಕ್ಕಳ ಆರೈಕೆಗೆ ಕೂಸಿನ ಮನೆ
ಕೂಲಿ ಕಾರ್ಮಿಕ ಮಕ್ಕಳ ಲಾಲನೆ-ಪಾಲನೆಗಾಗಿ ರಾಜ್ಯ ಸರ್ಕಾರದ ಮಹಾತ್ವಾಕಾಂಕ್ಷಿಯ ಕೂಸಿನ ಮನೆ (ಶಿಶುಪಾಲನಾ ಕೇಂದ್ರ)ಗಳನ್ನು ಆರಂಭಿಸಲು ಯೋಜನೆ ರೂಪಿಸಿಕೊಂಡಿದ್ದು ಅದರಂತೆ ಅಂಗನವಾಡಿ ಮಾದರಿಯಂತಿರುವ ಈ ಕೇಂದ್ರಗಳ ಆರಂಭಕ್ಕೆ ಹುಕ್ಕೇರಿ ತಾಲೂಕಿನಲ್ಲಿ ಭರದ ಸಿದ್ಧತೆಗಳು ನಡೆದಿವೆ.
ಕನ್ನಡ ನಾಮಫಲಕ ಅಳವಡಿಕೆಗೆ ಕರವೇ ಆಗ್ರಹ
ಬೆಳಗಾವಿ ನಗರವನ್ನು ಕನ್ನಡಮಯವನ್ನಾಗಿಸಲು ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಆಂಗ್ಲ ಮತ್ತು ಮರಾಠಿ ಭಾಷೆಯಲ್ಲಿ ನಾಮಫಲಕ ಹಾಕಿರುವ ಅಂಗಡಿ ಮಾಲೀಕರಿಗೆ ಗುಲಾಬಿ ಹೂ ನೀಡಿ, ಕಡ್ಡಾಯವಾಗಿ ಕನ್ನಡ ನಾಮಫಲಕ ಅಳವಡಿಸುವಂತೆ ಮನವಿ ಮಾಡಿದರು.
ಹರಳಯ್ಯ ಕಾಲೋನಿ ನಿವಾಸಿ ಧರಣಿಗೆ ಮಾಜಿ ಶಾಸಕರ ಬೆಂಬಲ
ಶೀಘ್ರ ಹಕ್ಕುಪತ್ರ ವಿತರಿಸದಿದ್ದರೆ ಬೈಲಹೊಂಗಲ ಬಂದ್ಗೆ ಕರೆ ನೀಡುವುದಾಗಿ ಮಾಜಿ ಶಾಸಕ ಡಾ.ವಿಶ್ವನಾಥ ಪಾಟೀಲ ಎಚ್ಚರಿಕೆ ನೀಡಿದ್ದಾರೆ.
ಮೇಯರ್, ಉಪಮೇಯರ್ ತುರ್ತು ನಿಧಿ ದುರ್ಬಳಕೆ: ಸದಸ್ಯರ ಆರೋಪ
ಬೆಳಗಾವಿ ಮಹಾನಗರ ಪಾಲಿಕೆ ಸಾಮಾನ್ಯ ಸಭೆ ಬುಧವಾರ ನಡೆಯಿತು. ಪಾಲಿಕೆಯ ತುರ್ತು ನಿಧಿಯನ್ನು ಮೇಯರ್ , ಉಪಮೇಯರ್ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಪ್ರತಿಪಕ್ಷ ಸದಸ್ಯರು ಆರೋಪಿಸಿದರು.
ಅಂಗನವಾಡಿ ಕಾರ್ಯಕರ್ತೆ ವಜಾಗೆ ಆಗ್ರಹ
ಓಬಳಾಪುರ ದೊಡ್ಡ ತಾಂಡಾದಲ್ಲಿ ಅಂಗನವಾಡಿ ಕಾರ್ಯಕರ್ತೆ ಸುಮಿತ್ರಾ ಲಮಾಣಿ ಧರ್ಮ ಪ್ರಚಾರ ನಡೆಸಿ, ಮತಾಂತರಕ್ಕೆ ಪ್ರಚೋದನೆ ನೀಡುತ್ತಿದ್ದಾರೆಂದು ಆರೋಪಿಸಿ ತಾಂಡಾ ನಿವಾಸಿಗಳು ಸಿಡಿಪಿಗೆ ನಾಗರಿಕರ ಮನವಿ ಸಲ್ಲಿಸಿದರು.
ಕುಡಿಯುವ ನೀರಿಗೆ ತೊಂದರೆಯಾಗದಂತೆ ಕ್ರಮ: ಶಾಸಕ ಲಕ್ಷ್ಮಣ ಸವದಿ
ಕೇಸ್ಕರದಡ್ಡಿಯಲ್ಲಿ ಅಂಗನವಾಡಿ ನೂತನ ಕಟ್ಟಡ ಮತ್ತು ಮಲ್ಲೆವ್ವನ ಮಡ್ಡಿಯಲ್ಲಿ 2 ಶಾಲಾ ನೂತನ ಕಟ್ಟಡವನ್ನು ಶಾಸಕ ಲಕ್ಷ್ಮಣ ಸವದಿ ಉದ್ಘಾಟಿಸಿದರು.
ಗೃಹಲಕ್ಷ್ಮೀ ತಾಂತ್ರಿಕ ಅಡಚಣೆ ನಿವಾರಿಸಲು ಅದಾಲತ್: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಬೆಳಗಾವಿ ತಾಲೂಕಿನ ಹಲಗಾ ಗ್ರಾಮದಲ್ಲಿ ಗೃಹಲಕ್ಷ್ಮೀ ಅದಾಲತ್ಗೆ ಚಾಲನೆ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಚಾಲನೆ ನೀಡಿದರು.
ವಕೀಲರ ಸಂಘದ ಅಧ್ಯಕ್ಷ ವಂಟಮೂರಿಗೆ ಸನ್ಮಾನ
ಹುಕ್ಕೇರಿ : ಇಲ್ಲಿನ ವಕೀಲರ ಸಂಘದ ನೂತನ ಅಧ್ಯಕ್ಷ ಅನೀಸ್ ವಂಟಮೂರಿಗೆ ದಿ.ಯಮಕನಮರಡಿ ಲಕ್ಷ್ಮಿ ಅರ್ಬನ್ ಕ್ರೆಡಿಟ್ ಸೌಹಾರ್ದ ಸಹಕಾರಿಯ ಹುಕ್ಕೇರಿ ಶಾಖೆಯಲ್ಲಿ ಸನ್ಮಾನಿಸಲಾಯಿತು.
ಗುಗ್ಗಳೋತ್ಸವ, ಜ್ಯೋತಿಬಾ ಪಲ್ಲಕ್ಕಿ ಮೆರವಣಿಗೆ
ಜೊಲ್ಲೆ ಗ್ರೂಪ್ ವತಿಯಿಂದ ನಡೆಯುತ್ತಿರುವ ಪ್ರೇರಣಾ ಉತ್ಸವ ನಿಮಿತ್ತ ಬುಧವಾರ ಚಿಕ್ಕೋಡಿ ಪಟ್ಟಣದಲ್ಲಿ ಸಾಮೂಹಿಕ ಗುಗ್ಗುಳೋತ್ಸವ ಮತ್ತು ಜ್ಯೋತಿಬಾ ಪಲ್ಲಕ್ಕಿ ಮೆರವಣಿಗೆ ನಡೆಯಿತು.
ಮಕ್ಕಳ ರಕ್ಷಣೆ ಮಾಡುವುದು ಪ್ರತಿಯೊಬ್ಬರ ಕರ್ತವ್ಯ
ಮಕ್ಕಳ ರಕ್ಷಣೆ ಮಾಡುವುದು ಪ್ರತಿಯೊಬ್ಬರ ಕರ್ತವ್ಯ ಎಂದು ತರಬೇತಿ ಕಾರ್ಯಾಗಾರದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶ ಪಿ.ಮುರಳಿ ಮೋಹನ ರೆಡ್ಡಿ ಅಭಿಮತ ವ್ಯಕ್ತಪಡಿಸಿದರು.
< previous
1
...
366
367
368
369
370
371
372
373
374
...
384
next >
Top Stories
ವಾರದಲ್ಲಿ ರಾಜೀನಾಮೆ ನೀಡಿ ಚುನಾವಣೆಗೆ ಬನ್ನಿ : ಯತ್ನಾಳ
ಗೃಹ ಲಕ್ಷ್ಮೀ ವಂಚಿತರನ್ನು ಪತ್ತೆ ಹಚ್ಚಿ ಹಣ ಸಂದಾಯಕ್ಕೆ ಸೂಚನೆ
ಮನೆಯಲ್ಲಿ ತಲ್ವಾರ್, ಬ್ಯಾಗಲ್ಲಿ ಚೂರಿ ಇಟ್ಟುಕೊಳ್ಳಿ: ಕಲ್ಲಡ್ಕ ಪ್ರಭಾಕರ ಭಟ್ ವಿವಾದಾತ್ಮಕ ಹೇಳಿಕೆ
ರಾಜಕಾರಣದಲ್ಲಿ ಕಾಡುವ ಕೊರತೆ ಎಸ್.ಎಂ.ಕೃಷ್ಣ
ರಾಜಧಾನಿಗೆ ಐದಾರು ದಿನ ವರ್ಷಧಾರೆ ಸಾಧ್ಯತೆ