ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
belagavi
belagavi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಗುಣಾತ್ಮಕ ಶಿಕ್ಷಣದಿಂದ ಜ್ಞಾನ ಹೆಚ್ಚಳ
ವಿದ್ಯಾರ್ಥಿಗಳ ಗುಣಾತ್ಮಕ ಶಿಕ್ಷಣದ ಪ್ರಗತಿಗಾಗಿ ಕಾಲೇಜು ಶಿಕ್ಷಣ ಇಲಾಖೆಯು ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದು, ಇದರ ಸದುಪಯೋಗ ಪಡೆಯಿರಿ .
ಅಮ್ಮಾಜೇಶ್ವರಿ ಏತ ನೀರಾವರಿ ಕಾಮಗಾರಿ ಶೀಘ್ರ ಆರಂಭ
ಕೊಕಟನೂರ ಗ್ರಾಮದಲ್ಲಿ ₹5 ಕೋಟಿ ವೆಚ್ಚದ ಬ್ರಿಡ್ಜ್ ಕಂ ಬ್ಯಾರೇಜ ಲೋಕಾರ್ಪಣೆ ಮಾಡಿದ ಶಾಸಕ ಸವದಿ ಅವರು ಅಮ್ಮಾಜೇಶ್ವರಿ ಏತ ನೀರಾವರಿ ಕಾಮಗಾರಿ ಶೀಘ್ರ ಆರಂಭ ಮಾಡಲಾಗುವುದು ಎಂದರು.
ರೈತರು ಮಿಶ್ರಬೆಳೆ ಪದ್ಧತಿ ಅನುಸರಿಸಲಿ
ಮೂಡಲಗಿ ತಾಲೂಕಿನ ಗುಜನಟ್ಟಿ ಗ್ರಾಮದಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮದಲ್ಲಿ ಭಾಗವಹಿಸಿ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಮಾತನಾಡಿ ಪ್ರಧಾನಿ ಮೋದಿಯ ವಿಕಸಿತ ಭಾರತದ ಸಂಕಲ್ಪಕ್ಕೆ ಕೈಜೋಡಿಸಬೇಕು ಎಂದು ಕರೆ ನೀಡಿದರು.
ಹಿಮಾಲಯಕ್ಕಿಂತ ದೊಡ್ಡ ಚರಿತ್ರೆ ಅಟಜೀದು
ವಾಜಪೇಯಿ ಅವರ 99ನೇ ಜನ್ಮದಿನಾಚರಣೆಯಲ್ಲಿ ಆರ್ಎಸ್ಎಸ್ ಪ್ರಮುಖ ಉಮಾಜಿ ಗೋಸಾಯಿ ಮಾತನಾಡಿ ಹಿಮಾಲಯಕ್ಕಿಂತ ದೊಡ್ಡ ಚರಿತ್ರೆ ಅಟಜೀದು ಎಂದು ಬಣ್ಣಿಸಿದರು.
ಕಬ್ಬಿನ ಟ್ರ್ಯಾಕ್ಟರ್ ಚಾಲಕರಿಗೆ ಬಿಸಿ ಮುಟ್ಟಿಸಿದ ಪೊಲೀಸರು
ಟ್ರ್ಯಾಕ್ಟರ್ ಮಾಲೀಕರು ಮತ್ತು ಚಾಲಕರು ಕಡ್ಡಾಯವಾಗಿ ರಸ್ತೆ ಸುರಕ್ಷತಾ ನಿಯಮ ಪಾಲಿಸಬೇಕು. ವಾಹನದ ದಾಖಲೆ ಮತ್ತು ಚಾಲನಾ ಪರವಾನಿಗೆ ಇಲ್ಲದ ಚಾಲಕರ ಮತ್ತು ಮಾಲೀಕರು ವಿರುದ್ಧ ಶಿಸ್ತಿನ ಕ್ರಮ ಕೈಗೊಳ್ಳಲಾಗುವುದು. ಬೈಕ್ ಸವಾರರು ಕೂಡ ಸುರಕ್ಷತಾ ದೃಷ್ಟಿಯಿಂದ ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು.
ಮಧಬಾವಿ ಸಹಕಾರಿ ಸಂಘ: ಕಾಂಗ್ರೆಸ್ ಮೇಲುಗೈ
ಶಾಸಕರಾದ ಲಕ್ಷ್ಮಣ ಸವದಿ, ರಾಜು ಕಾಗೆ ಭರ್ಜರಿ ಗೆಲುವು ಸಾಧಿಸಿದ್ದು ಬಿಜೆಪಿಗೆ ಭಾರೀ ಮುಖಭಂಗವಾಗಿದೆ.
ರೂಪಾಂತರಿ ತಳಿಯ ಸೋಂಕು ಜಾಗೃತಿ ಅಗತ್ಯ: ತಹಸೀಲ್ದಾರ್ ಮಂಜುಳಾ
ಸೋಂಕು ತಡೆಗೆ ಆಸ್ಪತ್ರೆಯಲ್ಲಿ ಅಗತ್ಯ ಆಕ್ಸಿಜನ್ ಬೆಡ್, ಐಸಿಯು ಬೆಡ್, ವೆಂಟಿಲೆಟರ್ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಹೊಂದಬೇಕು.
ಸಿಎಂ, ಡಿಸಿಎಂ ಹುದ್ದೆ ಕೊಡುವಂತೆ ಕೇಳಿಲ್ಲ
ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಹಿಜಾಬ್ ನಿಷೇಧ ವಾಪಸ್ ತೆಗೆದುಕೊಳ್ಳುವುದಾಗಿ ಪ್ರಣಾಳಿಕೆಯಲ್ಲಿ ಹೇಳಿದ್ದೆವು. ನಮ್ಮ ಸರ್ಕಾರದ ನಿಲುವನ್ನು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ರಾಜಕೀಯ ಕ್ಷೇತ್ರದಲ್ಲಿ ವಾಜಪೇಯಿ ಛಾಪು
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನವನ್ನು ಎಲ್ಲೆಡೆ ಆಚರಿಸಲಾಯಿತು. ಈ ವೇಳೆ ಅವರ ಕಾರ್ಯವನ್ನು ಸ್ಮರಿಸಲಾಯಿತು.
ನೆರೆ ಹಾವಳಿ ಸಂತ್ರಸ್ತರ ಅರ್ಜಿ ಫೈಲ್ ಮಾಯ
ಮನೆ ಕಳೆದುಕೊಂಡು ಪರಿಹಾರಕ್ಕೆ ಸಂತ್ರಸ್ತರು ಸಲ್ಲಿಸಿರುವ ಅರ್ಜಿಗಳು ಕಳೆದಿರುವುದು ಶಾಸಕರು ನಡೆಸಿರುವ ವಿಶೇಷ ಸಭೆಯಲ್ಲಿ ಗಮನಕ್ಕೆ ಬಂದಿದೆ.
< previous
1
...
368
369
370
371
372
373
374
375
376
...
384
next >
Top Stories
ರಾಜಧಾನಿಗೆ ಐದಾರು ದಿನ ವರ್ಷಧಾರೆ ಸಾಧ್ಯತೆ
ಪಹಲ್ಗಾಂಗೆ ಮೋದಿ ಯಾಕೆ ಹೋಗಲಿಲ್ಲ? : ಸಂತೋಷ್ ಲಾಡ್
ಶತಮಾನದ ಬಳಿಕ ಮತ್ತೆ ಜಾತಿಗಣತಿ : ಏಕೆ? ಏನು? ಗಣತಿಯ ಇತಿಹಾಸ
ಮೇನಲ್ಲಿ ದೇಶವ್ಯಾಪಿ ಭಾರೀ ಉಷ್ಣ ಹವೆ : ಹೆಚ್ಚು ಶಾಖದ ಅನುಭವ
ಇಂದಿನಿಂದ ಏನು ಬದಲು? ಮೇ 1ರಿಂದ ಆರ್ಥಿಕ ಹಾಗೂ ವಿವಿಧ ವಲಯಗಳಲ್ಲಿ ಹಲವು ಬದಲಾವಣೆ