• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜ್ಯೋತಿಯಾತ್ರೆ ನಾಡಿಗೆ ಸ್ಫೂರ್ತಿ ತುಂಬಲಿ
ಮೂರು ವರ್ಷದಿಂದ ಈ ಸಂಪ್ರದಾಯ ಪ್ರಾರಂಭವಾಗಿದ್ದು, ಇದನ್ನು ಮುಂದುವರಿಸುವುದರ ಜೊತೆಗೆ ಚನ್ನಮ್ಮಳ ಇತಿಹಾಸ, ಮಹತ್ವ ತಿಳಿಸುವ ಕಾರ್ಯವಾಗಬೇಕು.
ವಿದ್ಯಾರ್ಥಿಗಳಿಗೆ ಉತ್ತಮ ನಡುವಳಿಕೆ ಅವಶ್ಯಕ
, ವಕೀಲಿ ವೃತ್ತಿಯಲ್ಲಿ ಕಕ್ಷಿದಾರರಿಗೆ ನ್ಯಾಯ ಒದಗಿಸುವ ನೀಟ್ಟಿನಲ್ಲಿ ಪ್ರಯತ್ನಿಸ ಬೇಕು.
ಫೆ.9,10 ಕ್ಕೆ ರಜತ ಮಹೋತ್ಸವ :ಶಿವಪುತ್ರ ಜಕಬಾಳ
9ರಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಡಿಸಿಎಂ ಡಿ.ಕೆ ಶಿವಕುಮಾರ, ಸಚಿವ ಸತೀಶ ಜಾರಕಿಹೊಳಿ, ಡಿ.ಸುಧಾಕರ, ಶಿವರಾಜ ತಂಗಡಗಿ, ಕೆ.ಎನ್ ರಾಜಣ್ಣ, ಮಧು ಬಂಗಾರಪ್ಪ ಸೇರಿದಂತೆ ಕೇಂದ್ರ ಹಾಗೂ ರಾಜ್ಯದ ಸಚಿವರುಗಳು ಮತ್ತು ಮಠಾಧೀಶರು ಭಾಗವಹಿಸಲಿದ್ದಾರೆ.
ಮಡಿವಾಳ ಮಾಚಿದೇವರ ತತ್ವಗಳನ್ನು ಅರಿಯಿರಿ
ಮಾಚಿದೇವರು ಗುರು ಬಸವೇಶ್ವರರು ಸಮಕಾಲೀನ ಶರಣರಾಗಿದ್ದರು.
ಸಂವಿಧಾನ ಜಾಗೃತಿ ಜಾಥಾಕ್ಕೆ ಅದ್ಧೂರಿ ಸ್ವಾಗತ
ತಾಲೂಕು ಆಡಳಿತ ಮತ್ತು ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ನಡೆಯುತ್ತಿರುವ ಜಾಗೃತಿ ಜಾಥಾ ಹುಲಕುಂದ ಗ್ರಾಮಕ್ಕೆ ಬರುತ್ತಿದ್ದಂತೆ ಪೂರ್ಣ ಹೊತ್ತ ಮಹಿಳೆಯರು ಮತ್ತು ವಿವಿಧ ವಾದ್ಯಮೇಳಗಳೊಂದಿಗೆ ಜಾಗೃತಿ ಜಾಥಾ ಸ್ವಾಗತಿಸಲಾಯಿತು.
ದ್ರಾಕ್ಷಿ ಬೆಳೆಗಾರರ ಸಮಸ್ಯೆ ಸಿಎಂ ಗಮನಕ್ಕೆ
ದ್ರಾಕ್ಷಿ ಬೆಳೆ ತಂತ್ರಜ್ಞಾನದಿಂದ ಬೆಳೆಯಬೇಕು. ಬೇರೆ ದೇಶದಲ್ಲಿ ಹೆಚ್ಚು ರಾಸಾಯನಿಕ ಗೊಬ್ಬರ ಇಲ್ಲವೆ ಸಾವಯವ ಕೃಷಿ ಪದ್ಧತಿಯಿಂದ ದ್ರಾಕ್ಷಿ ಬೆಳೆಯುತ್ತಾರೆ. ಇದರಿಂದ ಅವರ ದ್ರಾಕ್ಷಿಗೆ ಉತ್ತಮ ಬೆಲೆ ದೊರೆಯುತ್ತದೆ. ಆದರೆ, ನಮ್ಮ ಭಾಗದಲ್ಲಿ ನೀರಿನ ಕೊರತೆ ಇದೆ. ಟ್ಯಾಂಕರ್ ಮೂಲಕ ನೀರಿ ಹರಿಸಬೇಕು.
5ಕ್ಕೆ ಗ್ಯಾರಂಟಿ ಯೋಜನೆ ಫಲಾನುಭವಿಗಳ ಸಮಾವೇಶ
ಎಲ್ಲ ಯೋಜನೆಗಳ ಫಲಾನುಭವಿಗಳನ್ನು ಕರೆದು ಗ್ಯಾರಂಟಿ ಯೋಜನೆಗಳ ಕುರಿತು ಸಮಾವೇಶ ನಡೆಸಲಾಗುವುದು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ, ಯುವನಿಧಿ ಮತ್ತು ಶಕ್ತಿ ಯೋಜನೆಗಳ ಫಲಾನುಭವಿಗಳನ್ನು ಸಮಾವೇಶಕ್ಕೆ ಆಹ್ವಾನಿಸಲಾಗುವುದು.
ನಾಳೆ ಆರೋಗ್ಯ ಉಚಿತ ತಪಾಸಣಾ ಬೃಹತ್‌ ಶಿಬಿರ
ಡಾ.ಪ್ರಭಾಕರ ಕೋರೆ ಅವರ ಪುತ್ರ ಅಮಿತ್ ಕೋರೆ ಅವರು ಉದ್ಯಮ ಕ್ಷೇತ್ರದಲ್ಲಿ ಮತ್ತು ಸಾಮಾಜಿಕ ಸೇವೆಯಲ್ಲಿ ಹೆಸರು ಮಾಡಿದವರು. ಈ ಆರೋಗ್ಯ ತಪಾಸಣಾ ಶಿಬಿರವನ್ನು ಅಮಿತ್ಅಣ್ಣಾ ಪ್ರಭಾಕರ ಕೋರೆ ಅಭಿಮಾನಿ ಬಳಗದಿಂದಲೇ ಹಮ್ಮಿಕೊಳ್ಳಲಾಗಿದೆ
ಕೂಸಿನ ಮನೆಯೇ ಮೊದಲ ಪಾಠಶಾಲೆ, ಆರೈಕೆದಾರರೇ ಮೊದಲ ಗುರು
ನಿಪ್ಪಾಣಿ ಹಾಗೂ ಕಾಗವಾಡ ತಾಲೂಕಿನ ವಿವಿಧ ಗ್ರಾಮ ಪಂಚಾಯತಿಗಳ ಕೂಸಿನ ಮನೆಯ ಆರೈಕೆದಾರರು ಕ್ಷೇತ್ರ ಭೇಟಿ ಮಾಡಿ, ಪ್ರಾಯೋಗಿಕ ತರಬೇತಿ ಪಡೆದರು.
ಭಾರತ ವಿಶ್ವಗುರುವಾಗಲು ಮೋದಿ ಗೆಲ್ಲಿಸಿ
2023ರ ವಿಧಾನಸಭಾ ಚುನಾವಣೆಯಲ್ಲಿ ಹಿನ್ನಡೆಯಾಗಿರಬಹುದು ಆದರೆ, 2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಗೆಲ್ಲಿಸಿ ದೇಶದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರುವಂತೆ ಮಾಡಲು ಕಾರ್ಯಕರ್ತರು ಶಪತ ಮಾಡಬೇಕು ಎಂದು ಕರೆ ನೀಡಿದರು.
  • < previous
  • 1
  • ...
  • 374
  • 375
  • 376
  • 377
  • 378
  • 379
  • 380
  • 381
  • 382
  • ...
  • 425
  • next >
Top Stories
ಲಕ್ಷ್ಮಿ ಹಬ್ಬದ ಸಂದರ್ಭದಲ್ಲಿ ಗೃಹಲಕ್ಷ್ಮೀ ಯರಿಗೆ ಇಲ್ಲಿದೆ ಸಿಹಿ ಸುದ್ದಿ
ಕೋವಿಡ್ ಟೈಂನಲ್ಲಿ ಎಣ್ಣೆ ಮರಗಾಣ ಹಾಕಿ ಗೆದ್ದ ಮಹಿಳಾ ಎಂಜಿನಿಯರ್
''ಪ್ರಜ್ವಲ್‌ ಬಚಾವ್‌ಗೆ ಆತನ ಪೋಷಕರು ತಂತ್ರ ಮಾಡಿದ್ರು ''
ಸಾರಿಗೆ ಮುಷ್ಕರಿಂದ ನಾಲ್ಕು ನಿಗಮಗಳಿಗೆ 12 ಕೋಟಿ ನಷ್ಟ
ಮಳೆ : 6ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved