ಪಡಿತರ ವಿತರಣೆಯಲ್ಲಿ ಲೋಪವಾದ್ರೆ ದರೆ ಶಿಸ್ತುಕ್ರಮ: ಸಚಿವ ಕೆ.ಎಚ್.ಮುನಿಯಪ್ಪ ಎಚ್ಚರಿಕೆಸಂಕೇಶ್ವರ ಪಟ್ಟಣದ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ಗೋದಾಮಿಗೆ ಆಹಾರ ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ಭೇಟಿ ನೀಡಿ ಅಕ್ಕಿ ಹಾಗೂ ಗೋಧಿ ಸಂಗ್ರಹ ಪರಿಶೀಲಿಸಿದರು. ಸಾರ್ವಜನಿಕ ಪಡಿತರ ವಿತರಣೆಯಲ್ಲಿ ಲೋಪದೋಷ ಕಂಡುಬಂದರೇ ಅಧಿಕಾರಿ ಹಾಗೂ ಸಿಬ್ಬಂದಿ ವಿರುದ್ಧ ಶಿಸ್ತುಕ್ರಮ ಜರುಗಿಸಲಾಗುವುದು ಸಚಿವರು ಎಚ್ಚರಿಕೆ ನೀಡಿದರು.