• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕತ್ತಲಲ್ಲೇ ನಡೆದ ಹುಕ್ಕೇರಿ ತಾಪಂ ಜಮಾಬಂದಿ
ಗಂಭೀರತೆ ಕಳೆದುಕೊಂಡ ಸಭೆ. ಗಿಳಿಪಾಠ ಕೇಳಿಸಿಕೊಂಡ ಅಧಿಕಾರಿ, ಸಿಬ್ಬಂದಿ. ಹೀಗಾಗಿ ತಾಪಂ ಜಮಾಬಂದಿ ಕೇವಲ ಕಾಟಾಚಾರಕ್ಕೆ ನಡೆಯಿತು.
ಎಸ್ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಸಕ ರಮೇಶ ಜಾರಕಿಹೊಳಿ ಪತ್ರ
ಗೋಕಾಕ ಶೈಕ್ಷಣಿಕ ವಲಯದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಫಲಿತಾಂಶ ಸುಧಾರಣೆಗೆ ಕಳೆದ ಮೂರು ವರ್ಷಗಳಿಂದ ವಿದ್ಯಾರ್ಥಿಗಳಿಗೆ ತಮ್ಮ ಪತ್ರದ ಮೂಲಕ ಹುರಿದುಂಬಿಸುತ್ತಿರುವ ಶಾಸಕ ರಮೇಶ ಜಾರಕಿಹೊಳಿ ಈ ಬಾರಿಯೂ ಮಕ್ಕಳಿಗೆ ಪತ್ರಗಳನ್ನು ಬರೆದು ಅವರಿಗೆ ಆತ್ಮಸ್ಥೈರ್ಯ ತುಂಬಿಸುವ ಕಾರ್ಯ ಮಾಡಿದ್ದಾರೆ.
ಜನರಿಗೆ ಅಭಿವೃದ್ಧಿ ಜೊತೆಗೆ ಮನರಂಜನೆ ಕಾರ್ಯ
ಅಭಿವೃಧ್ಧಿಯೊಂದಿಗೆ ಸಾರ್ವಜನಿಕರಿಗೆ ಮನರಂಜನೆ ಮಾಡುವ ಹಾಗೂ ಅವರಲ್ಲಿ ಅಡಗಿರುವ ಪ್ರತಿಭೆ ಅನಾವರಣಕ್ಕೆ ವೇದಿಕೆ ಕಲ್ಪಿಸಲಾಗುತ್ತಿದೆ.
ರೈತನ ಹೆಣ್ಣು ಮಕ್ಕಳನ್ನು ಕೃಷಿ ಮಾಡುವವನಿಗೆ ಕೊಡಬೇಕು
ರಾಸಾಯನಿಕ ಬಳಕೆಯಿಂದ ಭೂಮಿಯ ಫಲವತ್ತತೆ ಕೂಡ ಹಾಳಾಗುತ್ತಿದೆ. ಆದ್ದರಿಂದ ಎಲ್ಲರೂ ಸಾವಯವ ಕೃಷಿ ಪದ್ದತಿ ಅಳವಡಿಸಿಕೊಳ್ಳುವುದು ಉತ್ತಮ.
7ನೇ ವೇತನ ಆಯೋಗ ವರದಿ ಅನುಷ್ಠಾನಕ್ಕೆ ಆಗ್ರಹ
ವಿವಿಧ ರಾಜ್ಯಗಳಲ್ಲಿ ಈಗಾಗಲೇ 8ನೇ ವೇತನ ಆಯೋಗದ ವರದಿ ಜಾರಿಯಲ್ಲಿದ್ದು, ಅವರ ಸಂಬಳಕ್ಕೂ ನಮ್ಮ ಸಂಬಳಕ್ಕೂ ಭಾರಿ ಅಂತರವಿದೆ. ದುಬಾರಿಯಾಗುತ್ತಿರುವ ಜೀವನ ಶೈಲಿಯಿಂದ ನಮ್ಮ ಮಕ್ಕಳ ಭವಿಷ್ಯಕ್ಕೆ ತೊಂದರೆಯಾಗುತ್ತಿದ್ದು, ಆದಷ್ಟು ಬೇಗ ರಾಜ್ಯ ಸರ್ಕಾರ ವರದಿ ಅನುಷ್ಠಾನ ಮಾಡಬೇಕು.
ಧರ್ಮ ಗ್ರಂಥಗಳಷ್ಟೇ ಸಂವಿಧಾನ ಮುಖ್ಯ
ಯುವ ಜನತೆ ದೇಶದ ಭವಿಷ್ಯ. ಆದ್ದರಿಂದ ಯುವಕರು ಸಂವಿಧಾನದ ಅರಿವು ಹೊಂದಬೇಕು. ದೇಶದ ಏಕತೆಗೆ ಎಲ್ಲರೂ ಶ್ರಮಿಸಬೇಕು.
ಹಳ್ಳಿಗಳತ್ತ ಸಂವಿಧಾನ ಜಾಗೃತಿ ರಥ
ಸಂವಿಧಾನ ಜಾಗೃತಿ ಜಾಥಾದ ಅಂಗವಾಗಿ ಸ್ಥಬ್ಧ ಚಿತ್ರದ ಮೆರವಣಿಗೆಗೆ ವಿಶೇಷ ವಾಹನಗಳ ವ್ಯವಸ್ಥೆ ಮಾಡಲಾಗಿದೆ. ಹೆಚ್ಚು ಗ್ರಾಮಗಳಿಗೆ ಭೇಟಿ ನೀಡಲು ಸಾಧ್ಯವಾಗುವಂತೆ ಮಾರ್ಗವನ್ನು (ರೂಟ್‌ಮ್ಯಾಪ್) ರೂಪಿಸಲಾಗಿದೆ.
ಸಂವಿಧಾನಕ್ಕೆ ಬದಲಾಯಿಸುವುದು ಕೇವಲ ಭ್ರಮೆ
ಅಂಬೇಡ್ಕರ್‌ ಹೇಳುವಂತೆ ಶಿಕ್ಷಣ, ಸಂಘಟನೆ, ಹೋರಾಟ ಮೂರು ಅಂಶಗಳನ್ನು ಸಂಘಟನೆ ಪದಾಧಿಕಾರಿಗಳು ಜೀವನದಲ್ಲಿ ಅಳವಡಿಸಿಕೊಳ್ಳಬೇಕು.
ರಂಗಭೂಮಿ ಕಲೆಗಳ ಉಳಿವಿಗೆ ಕೈ ಕೋಡಿಸೋಣ
ರಂಗ ಆರಾಧನಾ ಸಾಂಸ್ಕೃತಿಕ ಸಂಘಟನೆಯ ಕಾರ್ಯ ಎಲ್ಲರ ಮೆಚುಗೆಗೆ ಪಾತ್ರವಾಗಿದ್ದು, ಈ ಸಂಘಟನೆಗೆ ಅವಶ್ಯವಾಗಿರುವ ಜಾಗೆ ಕೊಡಿಸುವುದರ ಜೊತೆಗೆ ಬರುವಂತ ದಿನಗಳಲ್ಲಿ ಅದರ ಕಟ್ಟಡ ನಿರ್ಮಾಣಕ್ಕೆ ಅಡಿಗಲ್ಲು ಮಾಡಿ ಕಡ್ಡಡ ಪೂರ್ಣಗೊಳ್ಳಲು ಸೂಕ್ತ ಸಹಾಯ ನೀಡುವುದಾಗಿ ಭರವಸೆ.
ಮತ್ತೆ ಬಿಜೆಪಿಗೆ ಬರ್ತಾರಾ ಮಾಜಿ ಶಾಸಕ ವಿಶ್ವನಾಥ?
ಸೋಮವಾರ ಕೂಡ ಅವರ ಬೆಂಬಲಿಗರ ಸಭೆಯನ್ನು ನಡೆಸಿರುವ ಡಾ.ವಿಶ್ವನಾಥ ಪಾಟೀಲ ಅವರು ಬೆಂಬಲಿಗರ ಅಭಿಪ್ರಾಯವನ್ನು ಕೂಡ ಕೇಳಿದ್ದಾರೆ.
  • < previous
  • 1
  • ...
  • 376
  • 377
  • 378
  • 379
  • 380
  • 381
  • 382
  • 383
  • 384
  • ...
  • 425
  • next >
Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved