ಹಿಂಡಲಗಾ ಗಣಪತಿ ದರ್ಶನ ಪಡೆದ ರಮೇಶ ಜಾರಕಿಹೊಳಿಬೆಂಗಳೂರಿನಲ್ಲಿ ನಡೆದ ಬಿಜೆಪಿ ಶಾಸಕಾಂಗ ಸಭೆಯಲ್ಲಿ ಆರ್.ಅಶೋಕ ಅವರನ್ನು ಪ್ರತಿಪಕ್ಷದ ನಾಯಕನ್ನಾಗಿ ಆಯ್ಕೆ ಮಾಡಿರುವುದನ್ನು ಖಂಡಿಸಿ ಪ್ರತಿಭಟನೆ ನಡೆಸಿ ಸಭೆಯಿಂದ ಹೊರನಡೆದಿದ್ದ ಮಾಜಿ ಸಚಿವ, ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಶನಿವಾರ ಬೆಳಗ್ಗೆ ಬೆಳಗಾವಿಗೆ ಆಗಮಿಸಿದರು.