ಮತದಾನ ಹೆಚ್ಚಿಸಲು ಸ್ವೀಪ್ ಚಟುವಟಿಕೆ ಹಮ್ಮಿಕೊಳ್ಳಿ: ರಾಹುಲ್ ಶಿಂಧೆನಿಪ್ಪಾಣಿ ನಗರದ ಪ್ರವಾಸಿ ಮಂದಿರದದಲ್ಲಿ ಗುರುವಾರ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಜಿಲ್ಲಾ ಪಂಚಾಯತಿ ಸಿಇಒ ರಾಹುಲ್ ಶಿಂಧೆ ಮಾತನಾಡಿ, ನಿಪ್ಪಾಣಿ ತಾಲೂಕಿನಲ್ಲಿ ಅತೀ ಸೂಕ್ಷ್ಮ ಮತಗಟ್ಟೆಗಳು ಹೆಚ್ಚಿನ ಸಂಖ್ಯೆಯಲ್ಲಿದ್ದು, ಅಧಿಕಾರಿಗಳು ಗೊಂದಲ ಮಾಡಿಕೊಳ್ಳದೇ ಕರ್ತವ್ಯ ನಿರ್ವಹಿಸಬೇಕು ಎಂದು ಹೇಳಿದರು.