• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ
ಸರಸ್ವತಿ ನಿತಿನ್ ಕಿರವೆ (26), ಇವರ ಮಕ್ಕಳಾದ ದೀಪಿಕಾ (7), ರಿತಿಕಾ(4) ಮೃತಪಟ್ಟವರು.
ವಿವಿಧ ಬೇಡಿಕೆ ಈಡೇರಿಕೆಗೆ ನೇಕಾರರ ಆಗ್ರಹ
ರಾಜ್ಯ ವಿದ್ಯುತ್‌ ಚಾಲಿತ ಮಗ್ಗದ ನೇಕಾರಿರಿಗೆ 10ಹೆಚ್‌ಪಿಯಿಂದ 20 ಹೆಚ್‌ಪಿವರೆಗಿನ ಮಗ್ಗಗಳಿಗೆ 500 ಯೂನಿಟ್‌ವರೆಗೆ ಮಾತ್ರ ₹1.25 ಎಂದು ನಿಯಮ ಇರುವುದನ್ನು ತೆರವುಗೊಳಿಸಿ, ಯಾವುದೇ ಇತರೆ ಶುಲ್ಕಗಳನ್ನು ಹಾಕದೆ ವಿದ್ಯುತ್‌ ಸರಬರಾಜು ಮಾಡಿದ್ದಲ್ಲಿ ಅನೇಕ ನೇಕಾರರಿಗೆ ಅನುಕೂಲವಾಗುತ್ತದೆ.
ಮಂದಿರ ಉದ್ಘಾಟನೆ ಪಕ್ಷಾತೀತವಾಗಿ ಸಂಭ್ರಮಿಸೋಣ
ಜ.21 ಮತ್ತು 22ರಂದು ಕ್ಷೇತ್ರದ ಎಲ್ಲ ಗ್ರಾಮ, ಪಟ್ಟಣ, ನಗರಗಳಲ್ಲಿ ಮಠಾಧೀಶರ, ಜನಪ್ರತಿನಿಧಿಗಳ, ಮುಖಂಡರ ಮಾರ್ಗದರ್ಶನದಲ್ಲಿ ಪಕ್ಷಾತೀತವಾಗಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಜನತೆ ಆ ಎಲ್ಲ ಕಾರ್ಯಕ್ರಮಗಳಲ್ಲಿ ಭಕ್ತಿಭಾವದಿಂದ ಪಾಲ್ಗೊಂಡು ಶ್ರೀರಾಮನ ಅನುಗ್ರಹಕ್ಕೆ ಪಾತ್ರರಾಗಿರಿ.
ದೇಶಭಕ್ತರಂತೆ ಪೋಸು ಕೊಡುವವರು ಬ್ರಿಟಿಷರ ವಿರುದ್ಧ ಏಕೆ ಹೋರಾಡಲಿಲ್ಲ?
ಬ್ರಿಟೀಷರ ವಿರುದ್ಧ ವಿರೋಚಿತವಾಗಿ ಹೋರಾಡಿದ ಸಂಗೊಳ್ಳಿ ರಾಯಣ್ಣನನ್ನು ಮೋಸದಿಂದ ಹಿಡಿದು ಕೊಟ್ಟವರು ನಮ್ಮವರೇ. ರಾಯಣ್ಣ ದೇಶಭಕ್ತಿಗೆ ಮಾದರಿಯಾದರೆ, ರಾಯಣ್ಣನನ್ನು ಮೋಸದಿಂದ ಬ್ರಿಟಿಷರಿಗೆ ಹಿಡಿದುಕೊಟ್ಟವರು ದೇಶದ್ರೋಹಿಗಳು.
ಸಂಗೊಳ್ಳಿಯಲ್ಲಿ ರಾಯಣ್ಣನ ಜೀವನ ಚರಿತ್ರೆ ನೋಡುವ ಭಾಗ್ಯ
100 ಎಕರೆಯಲ್ಲಿ ಸಂಗೊಳ್ಳಿ ರಾಯಣ್ಣ ಅಂತಾರಾಷ್ಟ್ರೀಯ ಶಾಲೆ, 10 ಎಕರೆಯಲ್ಲಿ ರಾಯಣ್ಣ ಬದುಕಿನ ರಾಕ್‌ಗಾರ್ಡನ್‌ ನಿರ್ಮಾಣ ಮಾಡಲಾಗಿದ್ದು, ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದೆ.
22 ರಂದು ರಾಮ ಮಂದಿರ ಉದ್ಘಾಟನೆ
ಪಟ್ಟಣದಲ್ಲಿ ನೂತನವಾಗಿ ನಿರ್ಮಿಸಿರುವ ಶ್ರೀರಾಮ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆ ಮತ್ತು ಮಂದಿರದ ಉದ್ಘಾಟನೆಯ ಸಮಾರಂಭವನ್ನು ಜ.22 ರಂದು ನಿಗದಿಪಡಿಸಲಾಗಿದೆ.
22ರಂದು ರಾಮಜ್ಯೋತಿ ಬೆಳಗಿಸಿ ಶ್ರೀರಾಮನನ್ನು ಸ್ವಾಗತಿಸಿ: ಶಾಸಕ ರಮೇಶ ಜಾರಕಿಹೊಳಿ
ದೇಗುಲಗಳ ಸ್ವಚ್ಛತೆಗೆ ಚಾಲನೆ ನೀಡಿ ಮಾತನಾಡಿದ ಶಾಸಕ ರಮೇಶ ಜಾರಕಿಹೊಳಿ ಅವರು, ಎಲ್ಲರೂ ಪ್ರಧಾನಿ ನರೇಂದ್ರ ಮೋದಿಯವರು ತಿಳಿಸಿದಂತೆ ತಮ್ಮ ತಮ್ಮ ಮನೆಗಳಲ್ಲಿ ದೀಪಾವಳಿಯಂತೆ ರಾಮಜ್ಯೋತಿ ಬೆ‍ಳಗಿಸಿ ಶ್ರೀರಾಮಚಂದ್ರನನ್ನು ಸ್ವಾಗತಿಸಬೇಕು ಎಂದಿದ್ದಾರೆ.
ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಿ: ಬಾಲಚಂದ್ರ
ಮೂಡಲಗಿ, ಗೋಕಾಕ ತಾಲೂಕು ಮಟ್ಟದ ಟಾಸ್ಕ್ ಫೋರ್ಸ್ ಸಭೆಯಲ್ಲಿ ಶಾಸಕ ಬಾಲಚಂದ್ರ ಮಾತನಾಡಿ ಕುಡಿಯುವ ನೀರು ಸಮಸ್ಯೆಯಾಗದಂತೆ ನೋಡಿಕೊಳ್ಳಲು ಸೂಚಿಸಿದರು.
ಲೋಕಸಭಾ ಚುನಾವಣೆಯಲ್ಲಿ ಕೈಗೆ ಗ್ಯಾರಂಟಿ ವರದಾನ: ಮಾಜಿ ಸಚಿವ ರೇವಣ್ಣ
ಬಿಜೆಪಿಯವರು ಹತ್ತು ಸುಳ್ಳು ಹೇಳಿ ನಿಜ ಮಾಡುವವರು ಎಂದು ಮಾಜಿ ಸಚಿವ ರೇವಣ್ಣ ಅವರು ಗಂಭೀರ ಆರೋಪ ಮಾಡಿದರು.
ಐನಾಪೂರದಲ್ಲಿ ಜನರ ಮನಸೂರೆಗೊಂಡ ಶ್ವಾನ ಪ್ರದರ್ಶನ
ಕಾಗವಾಡ ತಾಲೂಕಿನ ಐನಾಪೂರ ಪಟ್ಟಣದ ಶ್ರೀ ಸಿದ್ದೇಶ್ವರ ಜಾತ್ರೆ, ಕೃಷಿ ಪ್ರದರ್ಶನದ ನಿಮಿತ್ತ ಮಂಗಳವಾರ ಶ್ವಾನ ಪ್ರದರ್ಶನವನ್ನು ಏರ್ಪಡಿಸಲಾಗಿತ್ತು. ಇದು ಜನರ ಮನಸೂರೆಗೊಂಡಿತು.
  • < previous
  • 1
  • ...
  • 387
  • 388
  • 389
  • 390
  • 391
  • 392
  • 393
  • 394
  • 395
  • ...
  • 425
  • next >
Top Stories
ಮಹಾರಾಷ್ಟ್ರ ಚುನಾವಣೆಯಲ್ಲಿ 35 ಲಕ್ಷ ಮತಗಳ ಡಿಲೀಟ್
ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ನಟಿ ಭಾವನಾ ಸೀಮಂತ ಶಾಸ್ತ್ರ
ನಟ ಸಂತೋಷ್‌ಗೆ ಜಾಂಡೀಸ್‌: ಆರೋಗ್ಯ ಸ್ಥಿತಿ ಗಂಭೀರ, ಚಿಕಿತ್ಸೆ
ಪ್ರಜ್ವಲ್‌ ರೇವಣ್ಣಗೆ ಕಂಟಕವಾದ 5 ಅಂಶಗಳು
ಪ್ರಜ್ವಲ್ ಪ್ರಕರಣದ ತೀರ್ಪಿನ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ : ಡಾ.ಸಿ.ಎನ್.ಮಂಜುನಾಥ್
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved