• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕವಟಗಿಮಠ ಅಧ್ಯಕ್ಷ, ಭಾತೆ ಉಪಾಧ್ಯಕ್ಷ
ಹಿರಣ್ಯಕೇಶಿ ಕೋ-ಆಫ್ ಟ್ರಾನ್ಸಪೋರ್ಟ್‌ ಸೊಸೈಟಿ ಸಂಕೇಶ್ವರ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ಮಹಾಂತೇಶ ಕವಟಗಿಮಠ ಅವರು ಅಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಶಶಿಕಲಾ ಪಾಟೀಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
3 ರಿಂದ 25ರವರೆಗೆ ಶರಣ ಸಂಸ್ಕ್ರತಿ ಉತ್ಸವ ಗಡಿನಾಡು ನುಡಿ ಹಬ್ಬ
ಶರಣ ಸಂಸ್ಕ್ರತಿ ಉತ್ಸವ ಗಡಿನಾಡು ನುಡಿ ಹಬ್ಬಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಮೋಟಗಿಮಠದ ಪ್ರಭುಚನ್ನಬಸವ ಸ್ವಾಮೀಜಿ ಮಾಹಿತಿ ನೀಡಿದರು.
ಅಯೋಧ್ಯೆ ಮಂತ್ರಾಕ್ಷತಾ ಕಲಶ ಮೆರವಣಿಗೆ ಅದ್ಧೂರಿ
ಅಯೋಧ್ಯೆಯಿಂದ ಆಗಮಿಸಿದ ಮಂತ್ರಾಕ್ಷತಾ ಕಲಶವನ್ನು ಅತ್ಯಂತ ಸಂಭ್ರಮದಿಂದ ನಗರದ ಚವ್ಹಾಟಗಲ್ಲಿ, ಟೆಂಗಿನಕೇರಿ ಗಲ್ಲಿ ಸೇರಿದಂತೆ ನಗರದ ವಿವಿಧ ಕಡೆಗಳಲ್ಲಿ ಪಲ್ಲಕ್ಕಿ ಮೆರವಣಿಗೆ ಮಾಡಲಾಯಿತು.
ಗ್ರಾಮೀಣ ಮಕ್ಕಳು ಡಿಜಿಟಲೀಕರಣ ಶಿಕ್ಷಣ ಪಡೆಯಲಿ
ಕಬ್ಬೂರ ಪಟ್ಟಣದ ಸುತ್ತು-ಮುತ್ತಲಿನ ಚಿಕ್ಕೋಡಿ, ಹುಕ್ಕೇರಿ, ರಾಯಬಾಗ ಹಾಗೂ ನಿಪ್ಪಾಣಿ ವಲಯದ 2ನೇ ಹಂತದ 25 ಸರ್ಕಾರಿ, ಖಾಸಗಿ ಶಾಲೆಗಳಿಗೆ ಓಂ ಸೆಂಟ್ರಲ್‌ ಪಬ್ಲಿಕ್‌ ಸ್ಕೂಲ್‌ನ ವಾರ್ಷಿಕ ಸ್ನೇಹ ಸಮ್ಮೇಳನದ ಕಾರ್ಯಕ್ರಮದ ನಿಮಿತ್ತ ಶನಿವಾರ ನಡೆದ ಇಂಟರ್‍ಯಾಕ್ಟಿವ್‌ ಬೋರ್ಡ್‌ಗಳ ಉಚಿತ ವಿತರಣಾ ಕಾರ್ಯಕ್ರಮದಲ್ಲಿ ಹೇಳಿಕೆ.
ಮತ್ತೆ ಮೋದಿ ಪ್ರಧಾನಿಯಾಗಿಸಲು ದೃಢಸಂಕಲ್ಪ ಮಾಡಿ
ಬೆಳಗಾವಿ ಹಿಂದವಾಡಿಯ ಗೋಮಟೇಶ ವಿದ್ಯಾಪೀಠದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಬೆಳಗಾವಿ ಗ್ರಾಮೀಣ, ದಕ್ಷಿಣ ಹಾಗೂ ಉತ್ತರ ಕ್ಷೇತ್ರಗಳ ಕಾರ್ಯಕರ್ತರ ಸಮಾವೇಶದಲ್ಲಿ ಪಕ್ಷದ ಗ್ರಾಮೀಣ ಜಿಲ್ಲಾ ಘಟಕದ ಅಧ್ಯಕ್ಷ ಸಂಜಯ ಪಾಟೀಲ ಕರೆ.
ಶೌರ್ಯ, ಸಾಹಸ ಯುವ ಜನತೆಗೆ ಪ್ರೇರಣೆ
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಭಾನುವಾರ ಪೂಜಿಸಲ್ಲಿಸಿ ರಾಯಣ್ಣನ ಪುತ್ಥಳಿಗೆ ಮಾಲಾರ್ಪಣೆ ಮಾಡಿ ರಾಯಣ್ಣನ ಉತ್ಸವದ ಅಂಗವಾಗಿ ತಾಲೂಕಿಗೆ ಆಗಮಿಸಿದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೀರಜ್ಯೋತಿ ರಥಯಾತ್ರೆ ವಾಹನ ಬೀಳ್ಕೊಡುವ ಸಮಾರಂಭದಲ್ಲಿ ಶಾಸಕ ಲಕ್ಷ್ಮಣ ಸವದಿ ಅಭಿಪ್ರಾಯ
ಮರಾಠಿ ಸಾಹಿತ್ಯ ಸಮ್ಮೇಳನಕ್ಕೆ ಮಹಾ ಸರ್ಕಾರದಿಂದ ನೆರವು
ಬೆಳಗಾವಿಯಲ್ಲಿ ಆಯೋಜಿಸುವ ಮರಾಠಿ ಸಾಹಿತ್ಯ ಸಮ್ಮೇಳನಕ್ಕೆ ಮಹಾರಾಷ್ಟ್ರ ಸರ್ಕಾರದಿಂದ ನೆರವು ನೀಡಲಾಗವುದು ಎಂದು ಹೇಳುವ ಮೂಲಕ ಚಂದಗಡ ಶಾಸಕ ರಾಜೇಶ್ ಪಾಟೀಲ ಉದ್ದಟತನ ಪ್ರದರ್ಶಿಸಿದ್ದಾರೆ.
80 ಸಾವಿರ ಕುಟುಂಬಕ್ಕೆ ಲಾಡು, ಕೇಸರ ಧ್ವಜ ಹಂಚಿಕೆ
ಅಯೋಧ್ಯೆಯಲ್ಲಿ ರಾಮ ಮಂದಿರದಲ್ಲಿ ಶ್ರೀರಾಮನ ಪ್ರತಿಷ್ಠಾಪನೆಯ ಹಿನ್ನೆಲೆಯಲ್ಲಿ ಇಂದಿನಿಂದಲೇ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಬೆಳಗಾವಿ ನಗರದಲ್ಲಿ ಸುಮಾರು 80 ಸಾವಿರ ಮನೆಗಳಿಗೆ ಕೇಸರಿ ಬಣ್ಣದ ಧ್ವಜ ವಿತರಿಸಲಾಗುತ್ತಿದೆ. ಅಲ್ಲದೇ ರಾಮನ ಮೂರ್ತಿ ಪ್ರತಿಷ್ಠಾಪನೆ ದಿನವೇ ಬೆಳಗಾವಿ ದಕ್ಷಿಣ ಕ್ಷೇತ್ರದಲ್ಲಿ ಮನೆ ಮನೆಗೆ ಲಾಡು ಮತ್ತು ರಾಮನ ಧ್ವಜ ನೀಡಲಾಗುವುದು ಎಂದು ಶಾಸಕ ಅಭಯ ಪಾಟೀಲ ಹೇಳಿದರು.
ಸಂಭ್ರಮದಲ್ಲಿ ಮಕರ ಸಂಕ್ರಮಣ
ಸೂರ್ಯನು ದಕ್ಷಿಣಾಯಣದಿಂದ ಉತ್ತರಾಯಣದ ಕಡೆಗೆ ತನ್ನ ಪಥವನ್ನು ಬದಲಿಸುವ ಸಮಯದಂದು ಮಕರ ಸಂಕ್ರಮಣವನ್ನು ಆಚರಿಸಲಾಗುತ್ತಿದೆ. ಪ್ರಸಕ್ತ ವರ್ಷದ ಮೊದಲ ಹಬ್ಬವಾಗಿರುವ ಸಂಕ್ರಮಣ ಹಬ್ಬಕ್ಕೆ ಜಿಲ್ಲೆಯಾದ್ಯಂತ ಕಳೆಗಟ್ಟಿದೆ. ಸೂರ್ಯನು ಮಕರ ರಾಶಿಗೆ ಪ್ರವೇಶಿಸುವುದು ಒಂದು ಕಡೆಯಾದರೇ ಪುಷ್ಯ ಮಾಸದ ಶುಕ್ಲ ಪಕ್ಷದ ದ್ವಾದಶಿಯಂದು ಸೂರ್ಯನು ತನ್ನ ಪಥವನ್ನು ಬದಲಿಸಿ ದಕ್ಷಿಣಾಯನದಿಂದ ಉತ್ತರಾಯಣಕ್ಕೆ ಚಲಿಸುವ ದಿನ ಇದಾಗಿದೆ.
ಮಹಾರಾಷ್ಟ್ರ ಸರ್ಕಾರದ ಸೇವಾ ಕೇಂದ್ರಗಳಿಗೆ ಬೀಗ
ಮಹಾತ್ಮ ಫುಲೆ ಜನಾರೋಗ್ಯ ವಿಮೆ ಯೋಜನೆಯನ್ನು ಕರ್ನಾಟಕ- ಮಹಾರಾಷ್ಟ್ರ ಗಡಿಭಾಗದ 865 ಹಳ್ಳಿ, ಪಟ್ಟಣಗಳಿಗೆ ವಿಸ್ತರಿಸಿ, ಬೆಳಗಾವಿಯಲ್ಲಿ ಆರಂಭಿಸಿದ ಸೇವಾ ಕೇಂದ್ರಗಳಿಗೆ ಬೀಗ ಜಡಿಯುವ ಮೂಲಕ ಮಹಾರಾಷ್ಟ್ರ ಸರ್ಕಾರಕ್ಕೆ ಜಿಲ್ಲಾಡಳಿತ ತಿರುಗೇಟು ನೀಡಿದೆ.
  • < previous
  • 1
  • ...
  • 389
  • 390
  • 391
  • 392
  • 393
  • 394
  • 395
  • 396
  • 397
  • ...
  • 424
  • next >
Top Stories
ಮಹಾರಾಷ್ಟ್ರ ಚುನಾವಣೆಯಲ್ಲಿ 35 ಲಕ್ಷ ಮತಗಳ ಡಿಲೀಟ್
ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ನಟಿ ಭಾವನಾ ಸೀಮಂತ ಶಾಸ್ತ್ರ
ನಟ ಸಂತೋಷ್‌ಗೆ ಜಾಂಡೀಸ್‌: ಆರೋಗ್ಯ ಸ್ಥಿತಿ ಗಂಭೀರ, ಚಿಕಿತ್ಸೆ
ಪ್ರಜ್ವಲ್‌ ರೇವಣ್ಣಗೆ ಕಂಟಕವಾದ 5 ಅಂಶಗಳು
ಪ್ರಜ್ವಲ್ ಪ್ರಕರಣದ ತೀರ್ಪಿನ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ : ಡಾ.ಸಿ.ಎನ್.ಮಂಜುನಾಥ್
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved