ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
belagavi
belagavi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಉತ್ತಮ ವಾತಾವರಣ ನಿರ್ಮಿಸುವಲ್ಲಿ ಶೈಕ್ಷಣಿಕ ಪ್ರವಾಸ ಉತ್ತಮ ಅಡಿಪಾಯ
ಎನ್‌ಎಸ್‌ಎಫ್ ಕಾರ್ಯಾಲಯದ ಆವರಣದಲ್ಲಿ ಮೂಡಲಗಿ ಶೈಕ್ಷಣಿಕ ವಲಯದ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಶುಕ್ರವಾರ ಹಮ್ಮಿಕೊಂಡ ಶೈಕ್ಷಣಿಕ ಪ್ರವಾಸ ಕಾರ್ಯಕ್ರಮಕ್ಕೆ ಚಾಲನೆ
ರಾಯಣ್ಣನ ದೇಶಪ್ರೇಮ ಯುವ ಸಮುದಾಯಕ್ಕೆ ಸ್ಫೂರ್ತಿ
ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತಾಶ್ರಯದಲ್ಲಿ ನಂದಗಡದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಐಕ್ಯ ಸ್ಥಳದಲ್ಲಿ ಶುಕ್ರವಾರ ನಡೆದ ನಂದಗಡ ಉತ್ಸವ 2024ರ ಕಾರ್ಯಕ್ರಮ
ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್-2023ಗೆ ಸೇರಿದ ಸನ್ವಿತಾ
ಸಾಧನೆಗೆ ವಯಸ್ಸಿನ ಮಿತಿ ಇಲ್ಲ ಎಂಬುವುದನ್ನು ತೋರಿಸಿರುವ ಪಟ್ಟಣದ ಅವರಾದಿ ಗಲ್ಲಿಯ 3 ವರ್ಷ ವಯಸ್ಸಿನ ಸನ್ವಿತಾ ಸಾಗರ ಕರಿಬಾಳೆ ತನ್ನ ಅಮೋಘ ಜ್ಞಾಪಕ ಶಕ್ತಿಯಿಂದಾಗಿ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್-2023 ಸೇರುವ ಮೂಲಕ ಬೈಲಹೊಂಗಲ ನಾಡಿಗೆ ಕೀರ್ತಿ ತಂದಿದ್ದಾಳೆ.
ಅಯೋಧ್ಯೆ ರಾಮಮಂದಿರ ಹಿಂದುಗಳ ಅಸ್ಮಿತೆ
ಪ್ರಪಂಚವೇ ಎದುರು ನೋಡುತ್ತಿರುವ ಸಮಸ್ತ ಹಿಂದುಗಳ ಪರಮಾಧ್ಯ ದೈವ ಮಾರ್ಯಾದಾ ಪುರಷ್ಟೋತ್ತಮ ಅಯೋಧ್ಯೆ ರಾಮಮಂದಿರ ಉದ್ಘಾಟನೆಗೆ ಕ್ಷಣಗಣನೆ ಪ್ರಾರಂಭವಾಗಿದ್ದು, ಇದೊಂದು ಹಿಂದುಗಳ ಅಸ್ಮಿತತೆ ಎಂದು ಹೊಸರ ಗ್ರಾಮದ ಮಡಿವಾಳೇಶ್ವರ ಮಠದ ಗಂಗಾಧರ ಸ್ವಾಮೀಜಿ ನುಡಿದರು.
ವಿದ್ಯಾರ್ಥಿಗಳು ದೇಶದ ಸಂಸ್ಕೃತಿ, ಪರಂಪರೆಯ ರಾಯಭಾರಿಗಳು
ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ಶುಕ್ರವಾರ ಎರಡು ದಿನಗಳ ರಾಷ್ಟ್ರಮಟ್ಟದ Yukti-2K24 ತಾಂತ್ರಿಕ ಸಾಂಸ್ಕೃತಿಕ ಉತ್ಸವ
ಹೊಸ ಶಿಕ್ಷಣ ನೀತಿಗೆ ಹೊಂದಿಕೊಳ್ಳುವ ಅಗತ್ಯವಿದೆ
ಖಾನಾಪುರ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಪದವಿ ಕಾಲೇಜಿನಲ್ಲಿ ಬುಧವಾರ ಕಾಲೇಜಿನ ಸಾಂಸ್ಕೃತಿಕ, ಕ್ರೀಡಾ, ಎಸ್‌ಎಸ್‌ಎಸ್ ಮತ್ತು ಸ್ಕೌಟ್ಸ್, ಗೈಡ್ಸ್ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ ಜರುಗಿತು.
ಕನ್ನಡ ನಾಮಫಲಕ ಅಳವಡಿಸದ 2050 ಅಂಗಡಿಗಳಿಗೆ ನೋಟಿಸ್
ರಾಜ್ಯ ಸರ್ಕಾರ ಕನ್ನಡ ನಾಮಫಲಕ ಕಡ್ಡಾಯ ಆದೇಶದ ಬೆನ್ನಲ್ಲೇ ಮಹಾನಗರ ಪಾಲಿಕೆ ಕನ್ನಡ ನಾಮಫಲಕ ಅಳವಡಿಕೆ ಮಾಡದಿರುವ ಅಂಗಡಿಕಾರರಿಗೆ ಶುಕ್ರವಾರ ಬೆಳ್ಳಂಬೆಳಗ್ಗೆ ಬಿಸಿ ಮುಟ್ಟಿಸಿದೆ.
ಶಾಲಾ, ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕ್ರಮ
ರಾಜ್ಯ ಸರ್ಕಾರದ ಶಕ್ತಿ ಯೋಜನೆ ಜಾರಿಯಾದ ನಂತರ ಅಂತರಾಜ್ಯಗಳಿಗೆ ಸಂಚರಿಸುವ ಬಸ್‌ಗಳ ಸಂಖ್ಯೆಯಲ್ಲಿ ಕಡಿಗೊಳಿಸಿ ಶಾಲಾ, ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸಾರಿಗೆ ಸೌಲಭ್ಯ ಕಲ್ಪಿಸಲಾಗಿದೆ.
ದಲಿತರು ಸಮಾಜದ ಮುಖ್ಯ ವಾಹಿನಿಗೆ ಬರಬೇಕು
ಬುದ್ಧ, ಬಸವ, ಅಂಬೇಡ್ಕರ್ ಸೇರಿ ಮಹಾನ್ ವ್ಯಕ್ತಿಗಳು ಹಾಕಿಕೊಟ್ಟ ಮಾರ್ಗದಲ್ಲಿ ಸಾಗುವ ಮೂಲಕ ದಲಿತರು ಸಮಾಜದ ಮುಖ್ಯ ವಾಹಿನಿಗೆ ಬರಬೇಕಿರುವ ಅಗತ್ಯವಿದೆ ಎಂದು ಬೆಳವಿ ಶರಣಬಸವ ಸ್ವಾಮೀಜಿ ಅಭಿಪ್ರಾಯಪಟ್ಟರು.
ಸಂಪತ್ತು, ಸಂತಸ ಸಿಗುವುದು ಗುರವಿನಲ್ಲಿ ಮಾತ್ರ
ಸಂತರು ಇದ್ದಲ್ಲಿ ಸಂತಸ ಇರುತ್ತದೆ. ಸಂಪತ್ತು ಇದ್ದಲ್ಲಿ ಸಂತಾಪ ಇರುತ್ತದೆ. ನಿಜವಾದ ಸಂಪತ್ತು, ಸಂತಸ ಸಿಗುವುದು ಗುರವಿನಲ್ಲಿ ಮಾತ್ರ ಎಂದು ನಯಾನಗರದ ಅಭಿನವ ಸಿದ್ಧಲಿಂಗ ಮಹಾಸ್ವಾಮಿಗಳು ನುಡಿದರು.
< previous
1
...
392
393
394
395
396
397
398
399
400
...
424
next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!