• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಿಕ್ಷಣದ ಗುಣಮಟ್ಟ ಕಡಿಮೆಯಾದರೇ ಭವ್ಯ ಭಾರತಕ್ಕೆ ನಷ್ಟ
ಭಾರತದಲ್ಲಿ ಶಿಕ್ಷಣ ಕ್ಷೇತ್ರ ತನ್ನದೇಯಾದ ಜವಾಬ್ದಾರಿ, ಗೌರವ ಕಾಪಾಡಿಕೊಂಡು ಬಂದಿದೆ. ಶಿಕ್ಷಣ ಕ್ಷೇತ್ರದಲ್ಲಿ ಗುಣಮಟ್ಟ ಕಡಿಮೆಯಾದರೇ ಇಡಿ ಭವ್ಯ ಭಾರತಕ್ಕೆ ಬಹುದೊಡ್ಡ ನಷ್ಟ ಎಂದು ಶಾಸಕ ಲಕ್ಷ್ಮಣ ಸವದಿ ಹೇಳಿದರು.
ವಿದ್ಯಾರ್ಥಿಗಳು ಸಂಘಟಿತರಾಗಲು ವಿವೇಕಾನಂದರೇ ಸ್ಫೂರ್ತಿ
ಗ್ರಾಮೀಣ ಭಾಗದಲ್ಲಿ ಇಂದು ವಿದ್ಯಾರ್ಥಿಗಳು ಸಂಘಟಿತರಾಗುತ್ತಿದ್ದಾರೆ ಎಂದರೇ ಅದಕ್ಕೆ ಸ್ಫೂರ್ತಿಯಾಗಿ ಸ್ವಾಮಿ ವಿವೇಕಾನಂದರ ತತ್ವಗಳನ್ನಾಧರಿಸಿಕೊಂಡು ಮುನ್ನುಗ್ಗುತ್ತಿರುವ ಎಬಿವಿಪಿಯ ಸಂಘಟನಾತ್ಮಕ ಕಾರ್ಯ ಚಟುವಟಿಕೆಗಳೇ ಕಾರಣ ಎಂದರೆ ತಪ್ಪಾಗಲಿಕ್ಕಿಲ್ಲ ಎಂದು ಬಿಜೆಪಿ ಮುಖಂಡ ವಿರುಪಾಕ್ಷ ಮಾಮನಿ ಹೇಳಿದರು.
ಪ್ರಭು ಶ್ರೀರಾಮನ ಕಳಸ ಮೆರವಣಿಗೆ, ಮಂತ್ರಾಕ್ಷತೆ ಕಾರ್ಯ ಅದ್ಧೂರಿ
ಕೋಟ್ಯಂತರ ಭಾರತೀಯರ ಕನಸು ನನಸಾಗುವ ಕಾಲ ಸನ್ನಿಹವಾಗಿದ್ದು, ಅಯೋಧ್ಯೆಯಲ್ಲಿ ಜ.22ರಂದು ಮರ್ಯಾದಾ ಪುರುಷೋತ್ತಮ ಪ್ರಭು ಶ್ರೀರಾಮನ ಭವ್ಯ ಮಂದಿರ ಉದ್ಘಾಟನೆ ಹಾಗೂ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ಅದ್ಧೂರಿಯಾಗಿ ಜರುಗಲಿದೆ. ಅದಕ್ಕೂ, ಪೂರ್ವ ಪ್ರತಿ ಮನೆಗೂ ಅಯೋಧ್ಯೆಯ ಮಂತ್ರಾಕ್ಷತೆ ತಲುಪಿಸುವ ಕಾರ್ಯ ಮಾಡಲಾಗುತ್ತಿದೆ ಎಂದು ಸುರೇಶ ಯಾದವ ಫೌಂಡೇಶನ್ ಅಧ್ಯಕ್ಷ ಸುರೇಶ ಯಾದವ ಹೇಳಿದರು.
ಚಿಕ್ಕೋಡಿ ಲೋಕಸಭೆ ಬಿಜೆಪಿ ಟಿಕೆಟ್ ಅಮಿತ್‌ ಕೋರೆಗೆ ನೀಡುವಂತೆ ಒತ್ತಾಯ
ಕೆಎಲ್ಇ ಸಂಸ್ಥೆಯ ಮೂಲಕ ಇಡೀ ರಾಜ್ಯದಲ್ಲಿ ಅಷ್ಟೇ ಅಲ್ಲದೆ ದೇಶ ವಿದೇಶಗಳಲ್ಲಿ ಶೈಕ್ಷಣಿಕ ಕ್ರಾಂತಿ ಮಾಡಿದ ರಾಜ್ಯಸಭೆ ಮಾಜಿ ಸದಸ್ಯರು ಮತ್ತು ಕೆಎಲ್ಇ ಸಂಸ್ಥೆಯ ಕಾರ್ಯಧ್ಯಕ್ಷ ಡಾ.ಪ್ರಭಾಕರ ಕೋರೆ ಪುತ್ರ ಅಮಿತ್‌ ಕೋರೆ ಅವರಿಗೆ ಚಿಕ್ಕೋಡಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಭಾರತೀಯ ಜನತಾ ಪಕ್ಷದಿಂದ ಟಿಕೆಟ್ ನೀಡಬೇಕು ಎಂದು ಡಾ.ಮಲ್ಲಿಕಾರ್ಜುನ ಹಂಜಿ ಬಿಜೆಪಿ ಹೈಕಮಾಂಡ್‌ಗೆ ಒತ್ತಾಯಿಸಿದರು.
ಬಚ್ಚಲಪುರಿ ವಿರುದ್ಧ ಕ್ರಮಕ್ಕೆ ಆಗ್ರಹ
ಬೆಳಗಾವಿ ಮಹಾನಗರ ಪಾಲಿಕೆಯ ಕಚೇರಿಯ ಕಂದಾಯ ಶಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಯಲ್ಲೇಶ ಬಚ್ಚಲಪುರಿ ವಿರುದ್ಧ ಕ್ರಮಕೈಗೊಳ್ಳುವಂತೆ ಒತ್ತಾಯಿಸಿ ವಡ್ಡರ ಯುವಕ ಸಂಘದ ನೇತೃತ್ವದಲ್ಲಿ ಪಾಲಿಕೆ ಹಾಗೂ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಹಾಗೂ ಪಾಲಿಕೆ ಆಯುಕ್ತ ಅಶೋಕ ದುಡಗುಂಟಿ ಅವರಿಗೆ ಮನವಿ ಸಲ್ಲಿಸಿದರು.
ಸ್ಫರ್ಧಾತ್ಮಕ ಯುಗದಲ್ಲಿ ಕಠಿಣ ಪರಿಶ್ರಮ ಮುಖ್ಯ: ಬಿಇಒ ಮನ್ನಿಕೇರಿ
ನಗರದಲ್ಲಿ ಕೆಎಲ್‌ಇ ಸಂಸ್ಥೆಯ ಸಿ.ಎಸ್.ಅಂಗಡಿ ಪದವಿ ಪೂರ್ವ ಮಹಾವಿದ್ಯಾಲಯದವರು ಸ್ವಾಮಿ ವಿವೇಕಾನಂದ ಜಯಂತಿ ಅಂಗವಾಗಿ ಹಮ್ಮಿಕೊಂಡ ಚಿಕ್ಕೋಡಿ ಹಾಗೂ ಬೆಳಗಾವಿ ಜಿಲ್ಲೆಯ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗಾಗಿ ರಸಪ್ರಶ್ನೆ ಹಾಗೂ ವಿಜ್ಞಾನ ವಸ್ತು ಪ್ರದರ್ಶನಗಳ ಸ್ಫರ್ಧೆ ಚೈತನ್ಯ ಕಾರ್ಯಕ್ರಮ
ವಿವೇಕಾನಂದರ ಆದರ್ಶ, ದೇಶ ಪ್ರೇಮ ಬೆಳಸಿಕೊಳ್ಳಿ
ಬೆಳಗಾವಿ ನಗರದ ಸುರೇಶ ಅಂಗಡಿ ಶಿಕ್ಷಣ ಪ್ರತಿಷ್ಠಾನದ ಅಂಗಡಿ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಆ್ಯಂಡ್‌ ಮ್ಯಾನೇಜಮೆಂಟ್‌ ಸಭಾಗಂಣದಲ್ಲಿ ಭಾರತ ಸರ್ಕಾರದ ನೆಹರು ಯುವ ಕೇಂದ್ರ ಬೆಳಗಾವಿ ಹಾಗೂ ಅಂಗಡಿ ವಾಣಿಜ್ಯ ಮತ್ತು ವಿಜ್ಞಾನ ಕಾಲೇಜ ಸಂಯುಕ್ತ ಆಶ್ರಯದಲಿ 2023-24ನೇ ಸಾಲಿನ ದಿವ್ಯ ಚೇತನ ಸ್ವಾಮಿ ವಿವೇಕಾನಂದರ 162ನೇ ಜಯಂತಿ ಅಂಗವಾಗಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ
ತ್ಯಾಗವೀರ ಶಿರಸಂಗಿ ಲಿಂಗರಾಜರ 163ನೇ ಜಯಂತಿ ಉತ್ಸವ ಆಚರಣೆ
ತ್ಯಾಗವೀರ ಶಿರಸಂಗಿ ಲಿಂಗರಾಜರ 163ನೇ ಜಯಂತಿ ಉತ್ಸವವನ್ನು ಸರದೇಸಾಯಿ ನವಲಗುಂದ ಶಿರಸಂಗಿ ಚಾರಿಟೇಬಲ್ ಟ್ರಸ್ಟ್‌ ಫಂಡ್‌ ಬೆಳಗಾವಿ ಕಾರ್ಯಾಲಯದಲ್ಲಿ ಲಿಂಗರಾಜರ ಭಾವಚಿತ್ರದ ಪೂಜೆಯೊಂದಿಗೆ ಅತ್ಯಂತ ಸರಳವಾಗಿ ಆಚರಿಸಲಾಯಿತು.
ಪ್ರೇರಕ ಶಕ್ತಿ ವಿವೇಕಾನಂದರ ನುಡಿಗಳಲ್ಲಿವೆ: ಡಾ.ಸಂಜಯ
ಯುವಶಕ್ತಿಗೆ ಆತ್ಮಸ್ಥೈರ್ಯ ತುಂಬಿ, ಅವರಲ್ಲಿರುವ ಅಗಾಧವಾದ ಶಕ್ತಿಯನ್ನು ಪರಿಚಯಿಸಿ, ಅವರು ಸನ್ಮಾರ್ಗದಲ್ಲಿ ಸಾಗಿ ಅವರ ಕಾರ್ಯೋದ್ದೇಶವನ್ನು ಈಡೇರಿಸುವ ಪ್ರೇರಕ ಶಕ್ತಿ ಸ್ವಾಮಿ ವಿವೇಕಾನಂದರ ಶಕ್ತಿಯುತವಾದ ನುಡಿಗಳಲ್ಲಿವೆ ಎಂದು ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳ ನಿರ್ದೇಶಕ ಡಾ.ಸಂಜಯ ಹೊಸಮಠ ಅಭಿಪ್ರಾಯಪಟ್ಟರು.
ವಿವೇಕಾನಂದರ ತತ್ವ ಸಿದ್ಧಾಂತ ಮೈಗೂಡಿಸಿಕೊಳ್ಳಿ: ಚನ್ನಬಸವ ದೇವರು
ಖಾನಾಪುರ ಸ್ಥಳೀಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಭಾಗೃಹದಲ್ಲಿ ಶುಕ್ರವಾರ ಬೆಳಗಾವಿಯ ನೆಹರು ಯುವ ಕೇಂದ್ರ, ಕಾಮಶಿನಕೊಪ್ಪದ ಕರ್ನಾಟಕ ಗ್ರಾಮೀಣ ಅಭಿವೃದ್ಧಿ ಸಂಘದ ಸಹಯೋಗದಲ್ಲಿ ಸ್ವಾಮಿ ವಿವೇಕಾನಂದ ಜನ್ಮದಿನದ ಅಂಗವಾಗಿ ರಾಷ್ಟ್ರೀಯ ಯುವ ಸಪ್ತಾಹ ಕಾರ್ಯಕ್ರಮ.
  • < previous
  • 1
  • ...
  • 393
  • 394
  • 395
  • 396
  • 397
  • 398
  • 399
  • 400
  • 401
  • ...
  • 424
  • next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved