ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
belagavi
belagavi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸಚಿವ ಸತೀಶರನ್ನು ಬೆಂಬಲಿಸಿದ್ದಕ್ಕೆ ಪತಿಗೆ ಪತ್ನಿ ಕಪಾಳ ಮೋಕ್ಷ!
ಸತೀಶ ಜಾರಕಿಹೊಳಿ ಎದುರೇ, ಅವರನ್ನು ಬೆಂಬಲಿಸಿದ್ದ ಪ್ರಾಥಮಿಕ ಕೃಷಿ ಪತ್ತಿನ ಸಂಘದ ನಿರ್ದೇಶಕನನ್ನು ಆತನ ಪತ್ನಿಯೇ ಕೊರಳಪಟ್ಟಿ ಹಿಡಿದು ಎಳೆದಾಡಿ, ಕಪಾಳಮೋಕ್ಷ
ದೇಹತ್ಯಾಗಕ್ಕೆ ಮುಂದಾಗಿದ್ದ ಐವರ ರಕ್ಷಣೆ
ಸೆ.8ರಂದು ದೇಹತ್ಯಾಗ ಮಾಡುವುದಾಗಿ ನಿರ್ಧರಿಸಿದ್ದ ಕುಟುಂಬವೊಂದರ ಐದು ಜನ ಸದಸ್ಯರನ್ನು ತಾಲೂಕು ಆಡಳಿತ ಹಾಗೂ ಪೊಲೀಸ್ ಇಲಾಖೆ ರಕ್ಷಿಸಿ, ಐವರನ್ನು ಧಾರವಾಡದ ನಿಮ್ಹಾನ್ಸ್ ಆಸ್ಪತ್ರೆಗೆ ರವಾನಿಸಿದ್ದಾರೆ.
ಮುಂಬೈ ಮೀರಿಸಿದ ಬೆಳಗಾವಿ ಗಣೇಶ ಮೆರವಣಿಗೆ
ಬೆಳಗಾವಿ ನಗರದ ಸಾರ್ವಜನಿಕ ಗಣೇಶ ಮೂರ್ತಿಗಳ ವಿಸರ್ಜನಾ ಮೆರವಣಿಗೆ ಬರೋಬ್ಬರಿ 38 ಗಂಟೆಗಳ ಕಾಲ ನಡೆಯುವ ಮೂಲಕ ಹೊಸ ದಾಖಲೆ ಬರೆದಿದೆ.
ಹಿಂದೂ ಕಾರ್ಯಕರ್ತರ ಮೇಲಿನ ಲಾಠಿ ಚಾರ್ಜ್ ಖಂಡನೀಯ
ಹಿಂದೂ ಭಾವನೆಗಳನ್ನು ಕೆದಕುವ ದುಷ್ಟ ಶಕ್ತಿಗಳಿಗೆ ಪ್ರಚೋದನೆ ನೀಡುತ್ತಿದೆ. ಅದರ ಪರಿಣಾಮವಾಗಿ ಮದ್ದೂರಿನಲ್ಲಿ ಕಲ್ಲು ತೂರಾಟ ನಡೆದಿದೆ. ಇದು ಹಿಂದೂ ವಿರೋಧಿ ಸರ್ಕಾರ.
ವೀರಶೈವ ಲಿಂಗಾಯತ ಏಕತಾ ಸಮಾವೇಶಕ್ಕೆ ಬೆಂಬಲ
ಸೆ.19ರಂದು ಹುಬ್ಬಳ್ಳಿಯಲ್ಲಿ ನಡೆಯುವ ವೀರಶೈವ ಲಿಂಗಾಯತ ಏಕತಾ ಸಮಾವೇಶಕ್ಕೆ ನಾಲ್ಕು ಜಿಲ್ಲೆಯ ಶಿವಾಚಾರ್ಯರು ಬೆಂಬಲ ನೀಡಿದರು.
ಕ್ರೀಡೆಯಲ್ಲಿ ಗೆದ್ದವನು ನಾಯಕ, ಸೋತವನು ಮಾರ್ಗದರ್ಶಕ
ವಿದ್ಯಾರ್ಥಿಗಳ ಮಾನಸಿಕ, ದೈಹಿಕ ಬೆಳವಣಿಗೆಗೆ ಕ್ರೀಡೆ ಬಹಳಷ್ಟು ಸಹಕಾರಿಯಾಗಿದೆ. ಕ್ರೀಡೆಯಲ್ಲಿ ಗೆದ್ದವನು ನಾಯಕನಾಗುತ್ತಾನೆ. ಸೋತವನು ಮಾರ್ಗದರ್ಶಕನಾಗುತ್ತಾನೆ ಎಂದು ಶಾಸಕ ಲಕ್ಷ್ಮಣ ಸವದಿ ಹೇಳಿದರು.
ಸರ್ಕಾರದ ಬೆಲೆ ಏರಿಕೆಯಿಂದ ರೈತರ ಜೀವಕ್ಕೆ ಕುತ್ತು
ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ತೆರಿಗೆ ಇಳಿಕೆ ಮಾಡುವುದರೊಂದಿಗೆ ಜಗತ್ತೆ ಹುಬ್ಬೆರಿಸುವಂತೆ ಮಾಡಿದೆ. ಬಿಜೆಪಿ ಜನಪರ ಸರ್ಕಾರ ಎನ್ನುವುದು ಮತ್ತೊಮ್ಮೆ ಸಾಬೀತಾಗಿದೆ
ಶೈಕ್ಷಣಿಕ ಸುಧಾರಣೆಗೆ ಅಜೀತ ಮನ್ನಿಕೇರಿ ಪಾತ್ರ ಅಪಾರ
ಮೂಡಲಗಿ ವಲಯವು ಶೈಕ್ಷಣಿಕವಾಗಿ ಸುಧಾರಿಸುವಲ್ಲಿ ನಿರ್ಗಮಿತ ಬಿಇಒ ಅಜೀತ ಮನ್ನಿಕೇರಿ ಪಾತ್ರ ಗಣನೀಯ
ಹೂಗಾರ ಸಮಾಜದ ಅಭಿವೃದ್ಧಿಗೆ ಸಂಪೂರ್ಣ ಸಹಕಾರ
ಸಮಾಜದ ಉದ್ದಾರಕ್ಕಾಗಿ ವಿಶೇಷವಾದಂತ ಕೊಡುಗೆಗಳನ್ನು ನೀಡಿದ ಮಹನೀಯರ ಸ್ಮರಣೆಯನ್ನು ಮಾಡುವುದು ಇಂದು ಅತ್ಯವಶ್ಯಕವಾಗಿದೆ
ಗಣೇಶ ಬೀಳ್ಕೊಡುಗೆಗೆ ಸಕಲ ಸಿದ್ಧತೆ
ಕುಂದಾ ನಗರಿ ಬೆಳಗಾವಿಯಲ್ಲಿ ಕಳೆದ 10 ದಿನಗಳಿಂದ ಸಾರ್ವಜನಿಕ ಮಂಡಳಿಗಳು ಹಾಗೂ ಮನೆ ಗಣಪನ ಮೂರ್ತಿಗಳನ್ನು ಪ್ರತಿಷ್ಠಾಪಿಸಲಾಗಿದೆ. ಶನಿವಾರ ಗಣೇಶನಿಗೆ ಅಂತಿಮ ವಿದಾಯ ಹೇಳಲು ಸಜ್ಜಾಗಿದ್ದಾರೆ. ಇನ್ನು ಸಾರ್ವಜನಿಕ ಗಣೇಶ ಮೂರ್ತಿಗಳ ವಿಸರ್ಜನೆಗೆ ಜಿಲ್ಲಾಡಳಿತ ಸಕಲ ಸಿದ್ಧತೆ ಕೈಗೊಂಡಿದೆ.
< previous
1
2
3
4
5
6
7
8
9
10
...
443
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ