ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
belagavi
belagavi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಗಡಿಭಾಗದಲ್ಲಿ ಕನ್ನಡದ ಕಾಯಕ ಕೈಗೊಂಡಿರುವರಿಗೆ ಗೌರವಿಸಿ
ಗಂದಿಗವಾಡ ಗ್ರಾಮದಲ್ಲಿ ಜರುಗಿದ ಸಮ್ಮೇಳನಾಧ್ಯಕ್ಷರ ಮೆರವಣಿಗೆ ಅದ್ಧೂರಿ ಮತ್ತು ಅರ್ಥಪೂರ್ಣವಾಗಿ ನೆರವೇರಿತು. ಗ್ರಾಮದ ಪರಂಜ್ಯೋತಿ ಪ್ರೌಢಶಾಲೆಯಿಂದ ಆರಂಭವಾದ ಮೆರವಣಿಗೆ ಗ್ರಾಮದ ಪ್ರಮುಖ ಬೀದಿಗಳ ಮೂಲಕ ಸಾಗಿ ಸಮ್ಮೇಳನ ನಡೆಯುವ ಗುರುಸಿದ್ಧೇಶ್ವರ ವೇದಿಕೆ ತಲುಪಿತು.
ಶಿಕ್ಷಣ ವ್ಯವಸ್ಥೆಯ ಮೇಲೆ ದೇಶದ ಪ್ರಗತಿ: ಡಾ.ಅಣ್ಣಾಸಾಬ
ವಿದ್ಯಾವರ್ಧಕ ಶಿಕ್ಷಣ ಸಂಸ್ಥೆಯ 35ನೇ ವಾರ್ಷಿಕ ಸ್ನೇಹ ಸಮ್ಮೇಳನ ಉದ್ಘಾಟನೆ ಮಾಡಿ ಡಾ.ಅಣ್ಣಾಸಾಬ ಮಾತನಾಡಿದರು.
ಕ್ರೀಡೆಯಿಂದ ಹೊಂದಾಣಿಕೆಯ ಮನೋಭಾವ: ಪಿಎಸೈ ಕೆ.ವಾಲಿಕರ
ಶಹರ ಪೊಲೀಸ್ ಠಾಣೆಯ ಪಿಎಸೈ ಕೆ.ವಾಲಿಕರ ಅವರು ಗೋಕಾಕ ಶಿಕ್ಷಣ ಸಂಸ್ಥೆಯ ಜಿಇಎಸ್ ಪೂರ್ವ ಪ್ರಾಥಮಿಕ, ಪ್ರಾಥಮಿಕ ಹಾಗೂ ಜೆಇಎಸ್ ಪ್ರೌಢಶಾಲೆಯ ವಾರ್ಷಿಕ ಕ್ರೀಡಾಕೂಟಗಳ ಉದ್ಘಾಟನೆ ನೆರವೇರಿಸಿದರು.
ಆರ್‌ಸಿ ಕಚೇರಿ ಎದುರು ರಾಯಣ್ಣ ಪ್ರತಿಮೆ ಸ್ಥಾಪನೆಗೆ ಆಗ್ರಹ
ಬೆಳಗಾವಿ ಪ್ರಾದೇಶಿಕ ಆಯುಕ್ತರ ಕಚೇರಿ ಎದುರು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಮನವಿ ಸಲ್ಲಿಕೆ.
ಜಾತ್ರೆ ಮೂಗಿಯುವವರೆಗೆ ಸೌಕರ್ಯ ಒದಗಿಸುವಂತೆ ಶಾಸಕ ಸವದಿ ಸೂಚನೆ
ಕೊಕಟನೂರ ಯಲ್ಲಮ್ಮದೇವಿಯ ದರ್ಶನ ಪಡೆದ ಶಾಸಕ ಲಕ್ಷ್ಮಣ ಸವದಿ ಅವರು, ಸ್ವಚ್ಛತೆ ಕಾಪಾಡುವಂತೆ ಮನವಿ ಮಾಡಿದರು.
ಸಾವಯವ ಕೃಷಿಗೆ ಹೆಚ್ಚಿನ ಒತ್ತು ನೀಡಿ
ಬೈಲಹೊಂಗಲ ಸಮೀಪದ ಸೊಗಲದ ಪಂಚವಟಿ ಮಹಾಂತ ಶಿವಯೋಗೀಶ್ವರ ಕಲ್ಯಾಣ ಕೇಂದ್ರದಲ್ಲಿ ಸೋಮವಾರ ಏರ್ಪಡಿಸಿದ್ದ ಶತಮಾನದ ಶಿವಯೋಗಿ ಮಹಾನ ತಪಸ್ವಿ ಮಹಾಂತ ಶಿವಯೋಗಿಗಳವರ ಶಿಲಾಮೂರ್ತಿ ಪ್ರತಿಷ್ಠಾಪನೆ ಹಾಗೂ ಮಹಾಂತ ಶಿವದ್ಯಾನ ಮಂದಿರದ ನೂತನ ಕಟ್ಟಡ ಉದ್ಘಾಟನೆ ಹಾಗೂ ವಿಶೇಷ ಸಮಾರಂಭ
ರೋಟರಿ ಭವನ ನಿರ್ಮಾಣಕ್ಕೆ ಅಗತ್ಯ ಸಹಕಾರ: ಲಕ್ಷ್ಮಣ ಸವದಿ
ಪಟ್ಟಣದ ಜಾಧವಜೀ ಶಿಕ್ಷಣ ಸಂಸ್ಥೆಯ ಹೈಸ್ಕೂಲ್ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದ್ದ ರೋಟರಿ ಸಂಸ್ಥೆಯ ರಜತ ಮಹೋತ್ಸವ ನಿಮಿತ್ತ ಹಮ್ಮಿಕೊಳ್ಳಲಾಗಿದ್ದ ಸಾಂಸ್ಕೃತಿಕ ಸಂಭ್ರಮ ಕಾರ್ಯಕ್ರಮ ಉದ್ಘಾಟಿಸಿ ಶಾಸಕ ಲಕ್ಷ್ಮಣ ಸವದಿ ಮಾತನಾಡಿದರು.
ನನ್ನ ಮಾತನ್ನು ಸಕಾರಾತ್ಮಕತೆ ಅರ್ಥೈಸಿಕೊಳ್ಳಿ: ಸಚಿವೆ ಹೆಬ್ಬಾಳಕರ
ಸ್ವಾತಂತ್ರ್ಯ ಪೂರ್ವದಲ್ಲಿ ಬೆಳಗಾವಿ ಸಹ ಮುಂಬೈ ಪ್ರಾಂತ್ಯದಲ್ಲಿತ್ತು ಹೇಳಿಕೆಗೆ ಸಚಿವೆ ಹೆಬ್ಬಾಳಕರ ಸ್ಪಷ್ಟನೆ
ಸಹಕಾರಿ ಸಂಘಗಳು ರೈತರ ಜೀವನಾಡಿ: ಮಹಾಂತೇಶ ದೊಡಗೌಡರ
ನೇಸರಗಿಯ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘ ನಿ.ದ ನಬಾರ್ಡ್ ಯೋಜನೆಯಡಿ ₹34 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ ನೂತನ ಸಹಕಾರಿ ಸಂಘದ ಬಹುಉದ್ದೇಶಿತ ಸೇವಾ ಕೇಂದ್ರದ ನೂತನ ಕಟ್ಟಡವನ್ನು ಮಹಾಂತೇಶ ದೊಡಗೌಡರ ಉದ್ಘಾಟಿಸಿದರು.
ಅಣ್ಣಾಸಾಬ ಪಾಟೀಲ ನೇತೃತ್ವದ ರೈತ ಸಹಕಾರಿ ಪೆನಲ್‌ಗೆ ಜಯ
ರಾಜು ಕಾಗೆ, ಲಕ್ಷ್ಮಣ ಸವದಿ ಪೆನಲ್‌ಗೆ ಭರ್ಜರಿ ಗೆಲುವು, ವಿಜಯೋತ್ಸವ ಆಚರಣೆ ಮಾಡಿದ ಕಾರ್ಯಕರ್ತರು
< previous
1
...
396
397
398
399
400
401
402
403
404
...
424
next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!