ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
belagavi
belagavi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸೈಬರ್ ಅಪರಾಧಗಳ ಬಗ್ಗೆ ಜಾಗೃತಿ ಅವಶ್ಯ
ಸೈಬರ್ ಅಪರಾಧಗಳಲ್ಲಿ ಹ್ಯಾಕಿಂಗ್ ಕ್ರ್ಯಾಕಿಂಗ್, ಈ ಬಾಂಬಿಂಗ್, ಡಿಡ್ಲಿಂಗ್, ನಕಲಿ ಒಟಿಪಿಗಳು ಮತ್ತು ಸಾಮಾಜಿಕ ಜಾಲತಾಣಗಳ ಅಸುರಕ್ಷಿತ ಪಾಸವರ್ಡಗಳನ್ನು ಪತ್ತೆ ಹಚ್ಚಿ ಮಾಡಿ ಖಾಸಗಿ ಮಾಹಿತಿಗಳನ್ನು ಕಳವು ಮಾಡಿ ಬ್ಲ್ಯಾಕ್‌ಮೇಲ್ ಮಾಡಿ ಹಣ ಮತ್ತು ಮಾನಹರಣ ಮಾಡಿ ಜೀವನ ಸರ್ವನಾಶ ಮಾಡುತ್ತಿದ್ದಾರೆ.
ರಾಗಿ ಮಾಲ್ಟ್ ಯೋಜನೆ ಪರಿಣಾಮಕಾರಿ ಜಾರಿಗೆ ಶ್ರಮಿಸಿ
ಮಕ್ಕಳಲ್ಲಿನ ಅಪೌಷ್ಟಿಕತೆ ತೊಡೆದು ಹಾಕಲು ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಈಗ ರಾಗಿ ಮಾಲ್ಟ್ ನೀಡಲಾಗುತ್ತಿದೆ. ಸಾಕಷ್ಟು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದು ಇದನ್ನು ಹೋಗಲಾಡಿಸಲು ರಾಜ್ಯ ಸರ್ಕಾರ ವಿನೂತನವಾಗಿ ಈ ಯೋಜನೆ ಜಾರಿಗೆ ತಂದಿದ್ದು, ಮಕ್ಕಳ ಕಲಿಕೆಗೆ, ದೈಹಿಕ ಸದೃಢತೆಗೆ ಪೂರಕವಾಗಿದೆ
ಉತ್ತಮ ಸಮಾಜ ನಿರ್ಮಾಣದಲ್ಲಿ ತೊಡಗಿ
ಸರ್ಕಾರದ ಉತ್ತಮ ಯೋಜನೆ ಬಳಸಿಕೊಂಡು ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಹಾಗೂ ವ್ಯಕ್ತಿತ್ವ ಬೆಳೆಸಿಕೊಂಡು ಉತ್ತಮ ಸಮಾಜ ನಿರ್ಮಾಣದ ಕಾರ್ಯದಲ್ಲಿ ತೊಡಗಬೇಕು.
ಕನ್ನಡ ಕಡ್ಡಾಯಕ್ಕೆ ರಾಜ್ಯಾದ್ಯಂತ ಮತ್ತೆ ಹೋರಾಟ
ಬೆಳಗಾವಿ ಗಡಿ ವಿಚಾರ ಮಹಾರಾಷ್ಟ್ರ ಸರ್ಕಾರ ಗಂಭೀರವಾಗಿ ಪರಿಗಣಿಸಿ, ಗಡಿ ಉಸ್ತುವಾರಿ ಸಚಿವರನ್ನು ನೇಮಕ ಮಾಡಿದೆ. ಆದರೆ, ಕರ್ನಾಟಕ ಸರ್ಕಾರ ಉದಾಸೀನ ನೀತಿ ಅನುಸರಿಸುತ್ತಿದೆ.
ಕರ್ತವ್ಯ ಪ್ರಜ್ಞೆ ಮೆರೆದ ಖಾಕಿ ಪಡೆಗೆ ಸನ್ಮಾನ
. ಜ.22 ರಂದು ಅಯೋಧ್ಯೆಯಲ್ಲಿ ಶ್ರೀರಾಮ ಮೂರ್ತಿ ಪ್ರತಿಷ್ಠಾನದ ಕಾರ್ಯಕ್ರಮದ ದಿನದಂದು ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ನಗರದಲ್ಲಿ ಪೊಲೀಸ್ ಬಂದು ಬಸ್ತ್ ಕಲ್ಪಿಸುವುದರ ಜತೆಗೆ ನಗರದಾದ್ಯಂತ ಪೊಲೀಸ್ ಗಸ್ತು ವ್ಯವಸ್ಥೆ ಮಾಡಲಾಗಿತ್ತು.
ಬೆಳಗಾವಿ ಕನ್ನಡಮಯವಾಗಬೇಕು: ನಾರಾಯಣಗೌಡ
ಫೆ.28ರೊಳಗೆ ಕನ್ನಡ ನಾಮಫಲಕ ಕಡ್ಡಾಯ ಮಾಡದಿದ್ದರೆ ಮತ್ತೆ ಹೋರಾಟ ಮಾಡುತ್ತೇವೆ. ಕನ್ನಡ ನಾಮಫಲಕ ಕಡ್ಡಾಯಕ್ಕೆ ಆಗ್ರಹಿಸಿ ಮತ್ತೊಮ್ಮೆ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಹೋರಾಟ ಮಾಡಲಾಗುವುದು ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ತಿಳಿಸಿದರು.
ಬ್ಯಾಕೂಡಗೆ ಟಿಕೆಟ್ ನೀಡಲು ಆಗ್ರಹ
ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಪರಿಶಿಷ್ಟ ಜಾತಿಯವರಿಗೆ ಇಲ್ಲಿಯವರೆಗೆ ಟಿಕೆಟ್ ನೀಡಿಲ್ಲ.
ಲೋಕಸಭಾ ಚುನಾವಣೆಗೆ ನನ್ನ ಪುತ್ರಿ ಸ್ಪರ್ಧಿಸಲ್ಲ
ಸಾಮಾನ್ಯ ಕಾರ್ಯಕರ್ತರಿಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ಕೊಡುವ ನಿರ್ಧಾರ ಮಾಡಲಾಗಿದೆ. ಚಿಕ್ಕೋಡಿ ಕಾಂಗ್ರೆಸ್‌ನಲ್ಲಿ ಸಾಕಷ್ಟು ಜನ ಆಕಾಂಕ್ಷಿಗಳಿದ್ದಾರೆ.
ಬಿಜೆಪಿಯಲ್ಲಿ ಟಿಕೆಟ್‌ಗಾಗಿ ನಡೆದಿದೆ ಭಾರೀ ಕಸರತ್ತು
ತಾವು ಅಭ್ಯರ್ಥಿಯಾಗುವುದಕ್ಕಿಂತ ಮತ್ತೊಬ್ಬರಿಗೆ ಟಿಕೆಟ್ ತಪ್ಪಿಸುವ ಕೆಲಸದಲ್ಲಿಯೇ ನಾಯಕರು ಕಸರತ್ತು ನಡೆಸುತ್ತಿದ್ದಾರೆ.
ಬೆಳಗಾವಿ-ಗೋವಾ ಮಧ್ಯದ ರಸ್ತೆ ದುರಸ್ತಿಗೆ ಆಗ್ರಹ
ಗೋವಾ ಮತ್ತು ಅದರ ವಾಣಿಜ್ಯ ಆರ್ಥಿಕತೆಯು ಬೆಳಗಾವಿಯಿಂದ ದಿನಸಿ, ಹಾಲು, ತರಕಾರಿಗಳು, ಕೋಳಿ ಮತ್ತು ಮೊಟ್ಟೆ, ಹೂವುಗಳು ಇತ್ಯಾದಿ ವಸ್ತುಗಳ ಪೂರೈಕೆಯ ಮೇಲೆ ಸಂಪೂರ್ಣವಾಗಿ ಅವಲಂಬಿತವಾಗಿದೆ.
< previous
1
...
397
398
399
400
401
402
403
404
405
...
465
next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ