ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
belagavi
belagavi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಶೀಘ್ರವೇ ಕಾಂಗ್ರೆಸ್ ಸರ್ಕಾರ ಪತನ
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಬಹಳ ದಿನ ಉಳಿಯುವುದಿಲ್ಲ. ಶೀಘ್ರವೇ ಪತನವಾಗಲಿದೆ ಎಂದು ಮಾಜಿ ಸಚಿವ ಮುರಗೇಶ ನಿರಾಣಿ ಹೇಳಿದರು.
ಶಿಕ್ಷಕರ ಬಹುದಿನದ ಕನಸು ನನಸು
ಶಿಕ್ಷಕರ ಬೇಡಿಕೆಯಂತೆ ಗುರುಭವನ ನಿರ್ಮಾಣವಾಗುತ್ತಿದ್ದು, ಶೈಕ್ಷಣಿಕ ಕಾರ್ಯಗಳಿಗೆ ನೆರವಾಗಲಿದೆ ಎಂದು ಶಾಖಾ ಮೂರುಸಾವಿರ ಮಠದ ಪ್ರಭುನೀಲಕಂಠ ಸ್ವಾಮೀಜಿ ಹೇಳಿದರು.
ಕೆರೆ ತುಂಬಿಸುವಂತೆ ಮನವಿ
ಕೇರೂರನ ಜೆ.ಎಲ್.ಬಿ.ಸಿ ಮತ್ತು ಜಿ.ಆರ್.ಬಿ.ಸಿ. ಕಾಲುವೆಗೆ ನೀರು ಹರಿಸಿ ಕುಡಿಯುವ ನೀರಿಗಾಗಿ ಕೆರೆಗಳನ್ನು ತುಂಬಿಸಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯಿಂದ ಕೇರೂರ ಗ್ರಾಪಂ ಅಭಿವೃದ್ಧಿ ಅಧಿಕಾರಿ ಸಂತೋಷ ಕಟ್ಟಿಮನಿ ಅವರಿಗೆ ಬುಧವಾರ ಮನವಿ ಸಲ್ಲಿಸಿ ಆಗ್ರಹಿಸಿದರು.
ಅಭಿವೃದ್ಧಿಗೆ ಸಹಕಾರ ಮುಖ್ಯ
ಪ್ರತಿಯೊಂದು ಕಾಮಗಾರಿಗೆ ಗ್ರಾಮಸ್ಥರ ಸಹಕಾರ ಬಹಳ ಮುಖ್ಯವಾಗಿದೆ. ಸಹಕಾರ ಇದ್ದಾಗ ಮಾತ್ರ ಗ್ರಾಮಗಳ ಸರ್ವಾಂಗೀಣ ಅಭಿವೃದ್ಧಿ ಸಾಧ್ಯ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ಮೂರುದಿನಗಳ ಕಾಲ ಅದ್ಧೂರಿ ಜಾತ್ರೆ ಆಚರಣೆಗೆ ನಿರ್ಧಾರ
ತಾಲೂಕಿನ ಮಸಗುಪ್ಪಿ ಗ್ರಾಮದಲ್ಲಿ ಫೆ.26ರಿಂದ28 ರವರಿಗೆ ಮೂರು ದಿನಗಳ ಕಾಲ ಜರುಗುವ ಶ್ರೀ ಮಹಾಲಕ್ಷ್ಮೀದೇವಿ ಹಾಗೂ ಶ್ರಿ ಬಸವೇಶ್ವರ ಜಾತ್ರೆಯ ನಿಮಿತ್ತವಾಗಿ ಬುಧವಾರ ಗ್ರಾಮ ಪಂಚಾಯತಿ ಆವರಣದಲ್ಲಿ ಜಾತ್ರಾ ಪೂರ್ವ ಭಾವಿ ಸಭೆ ಜರುಗಿತು.
ವೈಜ್ಞಾನಿಕ ತ್ಯಾಜ್ಯ ವಿಲೇವಾರಿ ಅರಿವು ಅಗತ್ಯ
ಇಂದಿನ ವಿದ್ಯಾರ್ಥಿಗಳು ಶುದ್ಧ ಗಾಳಿ, ನೀರು, ಮಣ್ಣಿನ ರಾಯಭಾರಿಗಳಾಗಿ ಕಾರ್ಯನಿರ್ವಹಿಸಬೇಕು ಮತ್ತು ವೈಜ್ಞಾನಿಕ ರೀತಿಯಲ್ಲಿ ತ್ಯಾಜ್ಯ ಮತ್ತು ಅಪಾಯಕಾರಿ ವಸ್ತುಗಳನ್ನು ಬೇರ್ಪಡಿಸುವ ಬಗ್ಗೆ ಸಂಬಂಧಪಟ್ಟ ಜನರು ಮತ್ತು ಸಮುದಾಯದಲ್ಲಿ ಜಾಗೃತಿ ಮೂಡಿಸಬೇಕು
ಶಿಕ್ಷಕರ ಬೇಡಿಕೆ ಈಡೇರಿಸಲು ಸದಾ ಬದ್ಧ
ಪ್ರಮುಖವಾಗಿ ಶಾಲೆಗಳ ಮೂಲ ಸೌಕರ್ಯಗಳನ್ನು ಸರಿಪಡಿಸುವುದರ ಜೊತೆಗೆ ಬದಲಾಗುತ್ತಿರುವ ಪದ್ಧತಿಗಳಿಗೆ ಅನುಗುಣವಾಗಿ ಶಾಲೆಗಳಿಗೆ ಆಧುನಿಕ ವ್ಯವಸ್ಥೆಗಳ ಸ್ಪರ್ಶ ನೀಡಲು ಶ್ರಮಿಸಲಾಗುತ್ತಿದೆ. ಶಿಕ್ಷಣಕ್ಕೆ ನಾನು ಮೊದಲ ಆದ್ಯತೆ ನೀಡಿದ್ದೇನೆ .
ಆನ್‌ಲೈನ್ ವಂಚನೆ: ಕೋಟ್ಯಂತರ ಹಣ ಪಂಗನಾಮ
ಜನರು ಹಣದ ದುಪ್ಪಟ್ಟು ಆಸೆಗೆ ಬಿದ್ದು ಆನ್‌ಲೈನ್‌ನಲ್ಲಿ ಲಕ್ಷಾಂತರ ಹಣ ಕಳೆದುಕೊಳ್ಳುತ್ತಿದ್ದಾರೆ. ಸಾರ್ವಜನಿಕರು ಸಾಮಾಜಿಕ ಜಾಲತಾಣ ಬಳಸುವಾಗ ಎಚ್ಚರದಿಂದ ಇರಬೇಕು.
ನಾರಿ ಶಕ್ತಿ ವಂದನ್ ಯೋಜನೆಯಿಂದ ಮಹಿಳಾ ಸಬಲೀಕರಣ
ಮಹಿಳೆಯರ ಸಬಲೀಕರಣಕ್ಕಾಗಿ ತಂದಿರುವ ಯೋಜನೆಗಳನ್ನು ಗ್ರಾಮದ ಪ್ರತಿ ಮಹಿಳೆಯರಿಗೆ ಮುಟ್ಟಿಸುವ ಕಾರ್ಯವನ್ನು ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಮಾಡಬೇಕು ಎಂದು ಕರೆ ನೀಡಿದರು.
ಕೂಸಿನ ಮನೆ ಆರೈಕೆದಾರರ ತರಬೇತಿಗೆ ಚಾಲನೆ
ಮಕ್ಕಳು ದೇವರ ಸಮಾನ. ಮಕ್ಕಳಲ್ಲಿ ಬೇಧ - ಭಾವ ಮಾಡದೇ ಎಲ್ಲಾ ಮಕ್ಕಳನ್ನು ತಮ್ಮ ಮಕ್ಕಳಂತೆ ಆರೈಕೆ ಮಾಡಬೇಕು.
< previous
1
...
404
405
406
407
408
409
410
411
412
...
465
next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ