• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹರಳಯ್ಯ ಕಾಲೋನಿ ನಿವಾಸಿಗಳ ಬೇಡಿಕೆ ಈಡೇರಿಸಿ: ವಿಶ್ವನಾಥ ಪಾಟೀಲ
ನ್ಯಾಯ ದೊರಕದಿದ್ದರೇ ಬೈಲಹೊಂಗಲ ಬಂದ್ ಮಾಡಿ ಉಗ್ರ ಹೋರಾಟ ಮಾಡುವುದಾಗಿ ಮಾಜಿ ಶಾಸಕ ವಿಶ್ವನಾಥ ಎಚ್ಚರಿಕೆ ನೀಡಿದ್ದಾರೆ.
ಬಿಜೆಪಿ ಜಿಲ್ಲಾಧ್ಯಕ್ಷರ ಹುದ್ದೆಗೆ ಭಾರೀ ಪೈಪೋಟಿ
ಗಡಿ ಜಿಲ್ಲೆ ಬೆಳಗಾವಿಯಲ್ಲಿ ಬಿಜೆಪಿ ಮೂರು ಘಟಕಗಳ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಹಿಂದೆಂದೂ ಇರದ ತೀವ್ರ ಪೈಪೋಟಿ ಏರ್ಪಟ್ಟಿದೆ. ಬೆಳಗಾವಿ ಮಹಾನಗರ ಜಿಲ್ಲೆ, ಬೆಳಗಾವಿ ಗ್ರಾಮೀಣ ಜಿಲ್ಲೆ ಹಾಗೂ ಚಿಕ್ಕೋಡಿ ಜಿಲ್ಲಾ ಘಟಕಗಳ ಪದಾಧಿಕಾರಿಗಳ ನೂತನ ಆಯ್ಕೆಯಾಗಬೇಕಿದೆ.ಪಕ್ಷದಲ್ಲಿ ಸಲ್ಲಿಸಿದ ಸೇವೆ, ಸಂಘಟನೆ ಹಿರಿತನದ ಆಧಾರದ ಮೇಲೆ ಒಬ್ಬರನ್ನು ಆಯ್ಕೆ ಮಾಡುತ್ತಿದ್ದ ಬಿಜೆಪಿಯಲ್ಲಿ ಈಗ ಅಧ್ಯಕ್ಷ ಪದವಿಗೇರಲು ನಾ ಮುಂದೆ, ತಾ ಮುಂದೆ ಎಂದು ಹಲವು ನಾಯಕರು ತೀವ್ರ ಪೈಪೋಟಿಗಳಿದಿದ್ದಾರೆ. ಇದಕ್ಕೆ ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಅಧಿಕಾರ ಬೇಕಿದೆ.
ಹಿರಿಯರ ಸೇವೆಯ ಮೂಲಕ ದೇವರ ಸೇವೆ ಮಾಡೋಣ: ಸಚಿವೆ ಹೆಬ್ಬಾಳಕರ್‌
ಕಿಣಿಯೆಯಲ್ಲಿರುವ ಶಾಂತಾಯಿ ವೃದ್ದಾಶ್ರಮದಲ್ಲಿ ಗುರುವಾರ ಪ್ರಾರ್ಥನಾ ಮಂದಿರ ಉದ್ಘಾಟಿಸಿ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು, ಹಿರಿಯರ ಸೇವೆಯ ಮೂಲಕ ದೇವರ ಸೇವೆ ಮಾಡೋಣ ಎಂದಿದ್ದಾರೆ.
ಭಾರತ ಸೇವಾದಳದ ಶತಮಾನೋತ್ಸವ: ಮಕ್ಕಳ ರಾಷ್ಟ್ರೀಯ ಭಾವೈಕ್ಯತೆ ಮೇಳ
ಭಾರತ ಸೇವಾದಳದ ಶತಮಾನೋತ್ಸವದ ಸವಿ ನೆನಪಿಗಾಗಿ ಮಕ್ಕಳ ರಾಷ್ಟ್ರೀಯ ಭಾವೈಕ್ಯತ ಮೇಳ ಕಾರ್ಯಕ್ರಮ ಮೂಡಲಗಿ ತಾಲೂಕು ಸೇವಾದಳ ಸಮಿತಿಯಿಂದ ಗುರುವಾರ ಪಟ್ಟಣದಲ್ಲಿ ಪ್ರಭಾತಪೇರಿ ನೆರವೇರಿತು.
ಕಾರ್ಮಿಕರ ಮಕ್ಕಳ ಆರೈಕೆಗೆ ಕೂಸಿನ ಮನೆ
ಕೂಲಿ ಕಾರ್ಮಿಕ ಮಕ್ಕಳ ಲಾಲನೆ-ಪಾಲನೆಗಾಗಿ ರಾಜ್ಯ ಸರ್ಕಾರದ ಮಹಾತ್ವಾಕಾಂಕ್ಷಿಯ ಕೂಸಿನ ಮನೆ (ಶಿಶುಪಾಲನಾ ಕೇಂದ್ರ)ಗಳನ್ನು ಆರಂಭಿಸಲು ಯೋಜನೆ ರೂಪಿಸಿಕೊಂಡಿದ್ದು ಅದರಂತೆ ಅಂಗನವಾಡಿ ಮಾದರಿಯಂತಿರುವ ಈ ಕೇಂದ್ರಗಳ ಆರಂಭಕ್ಕೆ ಹುಕ್ಕೇರಿ ತಾಲೂಕಿನಲ್ಲಿ ಭರದ ಸಿದ್ಧತೆಗಳು ನಡೆದಿವೆ.
ಕನ್ನಡ ನಾಮಫಲಕ ಅಳವಡಿಕೆಗೆ ಕರವೇ ಆಗ್ರಹ
ಬೆಳಗಾವಿ ನಗರವನ್ನು ಕನ್ನಡಮಯವನ್ನಾಗಿಸಲು ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಆಂಗ್ಲ ಮತ್ತು ಮರಾಠಿ ಭಾಷೆಯಲ್ಲಿ ನಾಮಫಲಕ ಹಾಕಿರುವ ಅಂಗಡಿ ಮಾಲೀಕರಿಗೆ ಗುಲಾಬಿ ಹೂ ನೀಡಿ, ಕಡ್ಡಾಯವಾಗಿ ಕನ್ನಡ ನಾಮಫಲಕ ಅಳವಡಿಸುವಂತೆ ಮನವಿ ಮಾಡಿದರು.
ಹರಳಯ್ಯ ಕಾಲೋನಿ ನಿವಾಸಿ ಧರಣಿಗೆ ಮಾಜಿ ಶಾಸಕರ ಬೆಂಬಲ
ಶೀಘ್ರ ಹಕ್ಕುಪತ್ರ ವಿತರಿಸದಿದ್ದರೆ ಬೈಲಹೊಂಗಲ ಬಂದ್‌ಗೆ ಕರೆ ನೀಡುವುದಾಗಿ ಮಾಜಿ ಶಾಸಕ ಡಾ.ವಿಶ್ವನಾಥ ಪಾಟೀಲ ಎಚ್ಚರಿಕೆ ನೀಡಿದ್ದಾರೆ.
ಮೇಯರ್‌, ಉಪಮೇಯರ್ ತುರ್ತು ನಿಧಿ ದುರ್ಬಳಕೆ: ಸದಸ್ಯರ ಆರೋಪ
ಬೆಳಗಾವಿ ಮಹಾನಗರ ಪಾಲಿಕೆ ಸಾಮಾನ್ಯ ಸಭೆ ಬುಧವಾರ ನಡೆಯಿತು. ಪಾಲಿಕೆಯ ತುರ್ತು ನಿಧಿಯನ್ನು ಮೇಯರ್ , ಉಪಮೇಯರ್‌ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಪ್ರತಿಪಕ್ಷ ಸದಸ್ಯರು ಆರೋಪಿಸಿದರು.
ಅಂಗನವಾಡಿ ಕಾರ್ಯಕರ್ತೆ ವಜಾಗೆ ಆಗ್ರಹ
ಓಬಳಾಪುರ ದೊಡ್ಡ ತಾಂಡಾದಲ್ಲಿ ಅಂಗನವಾಡಿ ಕಾರ್ಯಕರ್ತೆ ಸುಮಿತ್ರಾ ಲಮಾಣಿ ಧರ್ಮ ಪ್ರಚಾರ ನಡೆಸಿ, ಮತಾಂತರಕ್ಕೆ ಪ್ರಚೋದನೆ ನೀಡುತ್ತಿದ್ದಾರೆಂದು ಆರೋಪಿಸಿ ತಾಂಡಾ ನಿವಾಸಿಗಳು ಸಿಡಿಪಿಗೆ ನಾಗರಿಕರ ಮನವಿ ಸಲ್ಲಿಸಿದರು.
ಕುಡಿಯುವ ನೀರಿಗೆ ತೊಂದರೆಯಾಗದಂತೆ ಕ್ರಮ: ಶಾಸಕ ಲಕ್ಷ್ಮಣ ಸವದಿ
ಕೇಸ್ಕರದಡ್ಡಿಯಲ್ಲಿ ಅಂಗನವಾಡಿ ನೂತನ ಕಟ್ಟಡ ಮತ್ತು ಮಲ್ಲೆವ್ವನ ಮಡ್ಡಿಯಲ್ಲಿ 2 ಶಾಲಾ ನೂತನ ಕಟ್ಟಡವನ್ನು ಶಾಸಕ ಲಕ್ಷ್ಮಣ ಸವದಿ ಉದ್ಘಾಟಿಸಿದರು.
  • < previous
  • 1
  • ...
  • 406
  • 407
  • 408
  • 409
  • 410
  • 411
  • 412
  • 413
  • 414
  • ...
  • 424
  • next >
Top Stories
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!
ರೇ* ಕೇಸಲ್ಲಿ ಪ್ರಜ್ವಲ್‌ ದೋಷಿ
ಧರ್ಮಸ್ಥಳ ಗ್ರಾಮ ಕೇಸ್‌: ನಿನ್ನೆ ಸಿಗದ ಅವಶೇಷ
ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟ : ಕನ್ನಡಕ್ಕೆ ಎರಡು ಗರಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved