ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
belagavi
belagavi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಧರ್ಮದ ಜೊತೆ ಶಿಕ್ಷಣವು ವ್ಯಾಪಾರೀಕರಣ
ವಾರ್ಷಿಕ ಸ್ನೇಹ ಸಮ್ಮೇಳನದಲ್ಲಿ ಲಕ್ಷ್ಮೀ ಎಜುಕೇಶನ್ ಟ್ರಸ್ಟ್ ವ್ಯವಸ್ಥಾಪಕ ನಿರ್ದೇಶಕ ಸನತ್ ಜಾರಕಿಹೊಳಿ ಮಾತನಾಡಿ ಧರ್ಮದ ಜೊತೆ ಶಿಕ್ಷಣವು ವ್ಯಾಪಾರೀಕರಣ ಆಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಬೆಳಗಾವಿಯ ಸಕ್ಕರೆ ಸಂಸ್ಥೆಗೆ ರೈತರಿಂದ ಮುತ್ತಿಗೆ
ಸಚಿವ ಶಿವಾನಂದ ಪಾಟೀಲ ಉಢಾಪೆ ಹೇಳಿಕೆಯನ್ನು ಖಂಡಿಸಿ ರೈತರು ಮಂಗಳವಾರ ಬೆಳಗಾವಿಯ ಎಸ್. ನಿಜಲಿಂಗಪ್ಪ ಸಕ್ಕರೆ ಸಂಸ್ಥೆ ಕಚೇರಿಗೆ ಮುತ್ತಿಗೆ ಹಾಕಿ, ಪ್ರತಿಭಟನೆ ಮಾಡಿದರು.
ವಸ್ತುಪ್ರದರ್ಶನದ ಶಾಶ್ವತ ಮಳಿಗೆ ನಿರ್ಮಿಸಲು ಶ್ರಮಿಸುವೆ
ಗೊಡಚಿ ವೀರಭದ್ರೇಶ್ವರ ಜಾತ್ರೆಯ ವಸ್ತು ಪ್ರದರ್ಶನ ಉದ್ಘಾಟಿಸಿ ಅಶೋಕ ಪಟ್ಟಣ ಮಾತನಾಡಿ ವಸ್ತುಪ್ರದರ್ಶನದ ಶಾಶ್ವತ ಮಳಿಗೆ ನಿರ್ಮಿಸಲು ಶ್ರಮಿಸುವೆ ಎಂದು ಭರವಸೆ ನೀಡಿದರು.
ಸೇವೆ ಕಾಯಮಾತಿಗೆ ಆಗ್ರಹಿಸಿ ಅತಿಥಿ ಉಪನ್ಯಾಸಕರ ಪ್ರತಿಭಟನೆ
ಸರ್ಕಾರ ಮಾನವೀಯತೆ ಆಧಾರದ ಮೇಲೆ ಸೂಕ್ತ ಕಾಯ್ದೆ ತಿದ್ದುಪಡಿ ಮಾಡಿ ಅತಿಥಿ ಉಪನ್ಯಾಸಕರ ಸೇವೆ ಕಾಯಂಗೊಳಿಸಬೇಕು ಎಂದು ಅತಿಥಿ ಉಪನ್ಯಾಸಕರ ಪ್ರತಿಭಟನೆ ನಡೆಸಿದರು.
ಅನುಭವದ ಆತ್ಮಾಭಿವ್ಯಕ್ತಿಯೇ ಕಾವ್ಯ
ಸಾಹಿತಿ ಆಶಾ ಕಡಪಟ್ಟಿಯ 3 ಕೃತಿಗಳ ಲೋಕಾರ್ಪಣೆಗೊಳಿಸಿ ಚಿಂತಕ ಡಾ.ಸಿ.ಕೆ. ನಾವಲಗಿ
ನ್ಯಾಯಾಲಯ ಕಟ್ಟಡ ನಿರ್ಮಾಣಕ್ಕೆ ಪ್ರಯತ್ನ
ನೂತನ ಪದಾಧಿಕಾರಿಗಳಿಂದ ಸತ್ಕಾರ ಸ್ವೀಕರಿಸಿ ಭರವಸೆ ನೀಡಿದ ಮಾಜಿ ಸಂಸದ ರಮೇಶ ಕತ್ತಿ ನ್ಯಾಯಾಲಯ ಕಟ್ಟಡ ನಿರ್ಮಾಣಕ್ಕೆ ಪ್ರಯತ್ನ ಮಾಡುವೆ ಎಂದಿದ್ದಾರೆ.
ಬೆಳಗಾವಿ ಲೋಕಸಭೆ ಚುನಾವಣೆ: ಲಿಂಗಾಯತರಿಗೆ ಟಿಕೆಟ್ ನೀಡಿ
ರಾಜ್ಯದ 8-10 ಸಚಿವರನ್ನು ಲೋಕಸಭಾ ಚುನಾವಣೆಗೆ ಕಣಕ್ಕಿಳಿಸುವ ಸಾಧ್ಯತೆಯಿದೆ ಎಂದು ಅಶೋಕ ಪೂಜಾರಿ ಹೇಳಿದ್ದು, ಈ ಬಾರಿ ಬೆಳಗಾವಿ ಲೋಕಸಭೆಗೆ ಲಿಂಗಾಯತರಿಗೆ ಟಿಕೆಟ್ ನೀಡುವಂತೆ ಆಗ್ರಹಿಸಿದ್ದಾರೆ.
ಇಲಾಖೆಯವರ ಷಡ್ಯಂತ್ರಕ್ಕೆ ಬಲಿಯಾದೆ
ಸಿಪಿಐ - ಸಿಬ್ಬಂದಿ ವಿರುದ್ಧ ನೇರ ಆರೋಪಿರುವ ಅಮಾನತುಗೊಂಡಿರುವ ಸಂಕೇಶ್ವರದ ಪಿಎಸ್‌ಐ ನರಸಿಂಹರಾಜು ಸಮಗ್ರ ತನಿಖೆ ನಡೆಸುವಂತೆ ಮನವಿ ಮಾಡಿದ್ದಾರೆ.
ಗುಣಾತ್ಮಕ ಶಿಕ್ಷಣದಿಂದ ಜ್ಞಾನ ಹೆಚ್ಚಳ
ವಿದ್ಯಾರ್ಥಿಗಳ ಗುಣಾತ್ಮಕ ಶಿಕ್ಷಣದ ಪ್ರಗತಿಗಾಗಿ ಕಾಲೇಜು ಶಿಕ್ಷಣ ಇಲಾಖೆಯು ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದು, ಇದರ ಸದುಪಯೋಗ ಪಡೆಯಿರಿ .
ಅಮ್ಮಾಜೇಶ್ವರಿ ಏತ ನೀರಾವರಿ ಕಾಮಗಾರಿ ಶೀಘ್ರ ಆರಂಭ
ಕೊಕಟನೂರ ಗ್ರಾಮದಲ್ಲಿ ₹5 ಕೋಟಿ ವೆಚ್ಚದ ಬ್ರಿಡ್ಜ್ ಕಂ ಬ್ಯಾರೇಜ ಲೋಕಾರ್ಪಣೆ ಮಾಡಿದ ಶಾಸಕ ಸವದಿ ಅವರು ಅಮ್ಮಾಜೇಶ್ವರಿ ಏತ ನೀರಾವರಿ ಕಾಮಗಾರಿ ಶೀಘ್ರ ಆರಂಭ ಮಾಡಲಾಗುವುದು ಎಂದರು.
< previous
1
...
407
408
409
410
411
412
413
414
415
...
424
next >
Top Stories
ಮಂಡ್ಯ ಶೈಲಿಯ ಭಾಷೆ ಚಾಲೆಂಜಿಂಗ್ ಆಗಿತ್ತು : ಪೃಥ್ವಿ ಅಂಬಾರ್
100 ರೊಟ್ಟಿಯಿಂದ ಶುರುವಾದ ವ್ಯಾಪಾರ 10 ದೇಶಗಳಲ್ಲಿ ವಿಸ್ತರಣೆ
‘ರಾಜ್ಯವನ್ನು ಏಷ್ಯಾದ ಕ್ವಾಂಟಮ್ ರಾಜಧಾನಿ ಮಾಡುತ್ತೇವೆ’
ಸ್ವಾತಂತ್ರ್ಯ ದಿನ : ಬೆಂಗಳೂರಿಂದ ಇಲ್ಲಿಗೆ ವಿಶೇಷ ರೈಲು ಸೇವೆ
ಅಶ್ಲೀಲ ಮೆಸೇಜ್: ರಮ್ಯಾ ಪರ ಧ್ರುವ ಸರ್ಜಾ