ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
belagavi
belagavi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಫ್ರೂಟ್ಸ್ ಮಾದರಿಯಲ್ಲಿ ಆಧಾರ ಕಾರ್ಡ, ಪಹಣಿ ಲಿಂಕ್‌ಗೆ ಸೂಚನೆ
ಹಣ ದುರ್ಬಳಕೆ ಹಾಗೂ ಅಕ್ರಮ ಪ್ರಕರಣಗಳನ್ನು ನಿಯಂತ್ರಿಸಲು ಫ್ರೂಟ್ಸ್ ಮಾದರಿಯಲ್ಲೇ ಆಧಾರ್ ಕಾರ್ಡ್ ಮತ್ತು ಪಹಣಿ ಲಿಂಕ್ ಮಾಡುವ ಕೆಲಸ ಆರಂಭವಾಗಬೇಕು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಬೆಳಗಾವಿ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.
ಸಮಾಜ ಸುಧಾರಣೆಯಲ್ಲಿ ಮಹಿಳಾ ಶಿಕ್ಷಕಿಯರ ಪಾತ್ರ ದೊಡ್ಡದು
ಸಾವಿತ್ರಿಬಾಯಿ ಫುಲೆ ಅವರ 193 ನೇ ಜಯಂತಿ ಕಾರ್ಯಕ್ರಮದಲ್ಲಿ ಶಾಸಕ ಮಹಾಂತೇಶ ಕೌಜಲಗಿ ಮಾತನಾಡಿದರು.
ಬರ ನಿರ್ವಹಣೆ ಅಗತ್ಯ ಸಿದ್ಧತೆಗೆ ಸೂಚನೆ
ಬರ ಸಂದರ್ಭದಲ್ಲಿ ಟ್ಯಾಂಕರ್ ಹಾಗೂ ಕೊಳವೆಬಾವಿ ಬಾಡಿಗೆಯನ್ನು ಎಸ್.ಡಿ.ಆರ್.ಎಫ್. ಅನುದಾನದಲ್ಲಿ ಪಾವತಿಸಬಹುದು ಎಂದು ಸಲಹೆ ನೀಡಿದರು.
ಫೆ. 4 ರಂದು ಕೋಳಿ ಬೆಸ್ತ ಸಮಾಜದ ಸ್ವಾಭಿಮಾನ ಸಮಾವೇಶ
ಮುಂಬರುವ ಲೋಕಸಭಾ ಚುನಾವಣೆಗೂ ಕೋಳಿ ಬೆಸ್ತ ಸಮಾಜದ ಸ್ವಾಭಿಮಾನ ಸಮಾವೇಶಕ್ಕೂ ಯಾವುದೇ ರೀತಿಯ ಸಂಬಂಧ ಇಲ್ಲ.
ಸಾಹಿತ್ಯ ಬದುಕಿನ ಮೌಲ್ಯಗಳನ್ನು ಒಳಗೊಂಡಿದೆ
ವಿದ್ಯಾರ್ಥಿಗಳು ಹಳಗನ್ನಡ ಎಂದು ಮೂಗು ಮುರಿಯದೆ ಶ್ರಮವಹಿಸಿ ಶೃದ್ಧೆಯಿಂದ ಅಧ್ಯಯನ ಮಾಡಿದಾಗ ಕಾವ್ಯಗಳ ಅಂತಃಸತ್ವ ಅರಿಯಲು ಸಾಧ್ಯವಾಗುತ್ತದೆ.
ಕೃಷಿ ಕ್ಷೇತ್ರದಲ್ಲಿ ಆಧುನಿಕ ಪದ್ಧತಿ ಬಳಸಿ
ನಮ್ಮ ಕ್ಷೇತ್ರದ ರೈತರಿಗೆ ಸರ್ಕಾರದಿಂದ ಸಿಗುವ ಎಲ್ಲ ಸವಲತ್ತುಗಳನ್ನು ಹೆಚ್ಚಿನ ಪ್ರಮಾಣದಲ್ಲಿ ದೊರೆಯುವಂತೆ ಮಾಡುತ್ತೇನೆ ಎಂದು ಭರವಸೆ ನೀಡಿದರು.
ಹಿಂದುಳಿದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವುದೇ ನಮ್ಮ ಸಂಕಲ್ಪ
ಶಾಲೆಯ ವಾರ್ಷಿಕೋತ್ಸವ ಸಮಾರಂಭದಲ್ಲಿ ಹಿರಿಯ ನ್ಯಾಯವಾದಿ ಟಿ.ವೈ.ಕಿವಡ ಮಾತನಾಡಿ ಆರ್ಥಿಕ ಹಿಂದುಳಿದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವುದೇ ನಮ್ಮ ಕಲ್ಮೇಶ್ವರ ಶಿಕ್ಷಣ ಸಂಸ್ಥೆಯ ಸಂಕಲ್ಪವಾಗಿದೆ ಎಂದಿದ್ದಾರೆ.
ಜೀವನೋಪಾಯಕ್ಕಾಗಿ ಬ್ಯಾಂಕಿಂಗ್ ವ್ಯವಸ್ಥೆ ಬಳಸಿ
ಬ್ಯಾಂಕ್ ಆಫ್ ಬರೋಡಾದ ಚಿಕ್ಕೋಡಿ ಶಾಖೆಯ ಉದ್ಘಾಟನಾ ಸಮಾರಂಭದಲ್ಲಿ ಗಾಯತ್ರಿ. ಆರ್ ಅಭಿಮತ ವ್ಯಕ್ತಪಡಿಸಿದ್ದು, ಜೀವನೋಪಾಯಕ್ಕಾಗಿ ಬ್ಯಾಂಕಿಂಗ್ ವ್ಯವಸ್ಥೆ ಬಳಸುವಂತೆ ಹೇಳಿದರು.
ಕತ್ತಲಲ್ಲೇ ನಡೆದ ಹುಕ್ಕೇರಿ ತಾಪಂ ಜಮಾಬಂದಿ
ಗಂಭೀರತೆ ಕಳೆದುಕೊಂಡ ಸಭೆ. ಗಿಳಿಪಾಠ ಕೇಳಿಸಿಕೊಂಡ ಅಧಿಕಾರಿ, ಸಿಬ್ಬಂದಿ. ಹೀಗಾಗಿ ತಾಪಂ ಜಮಾಬಂದಿ ಕೇವಲ ಕಾಟಾಚಾರಕ್ಕೆ ನಡೆಯಿತು.
ಎಸ್ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಸಕ ರಮೇಶ ಜಾರಕಿಹೊಳಿ ಪತ್ರ
ಗೋಕಾಕ ಶೈಕ್ಷಣಿಕ ವಲಯದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಫಲಿತಾಂಶ ಸುಧಾರಣೆಗೆ ಕಳೆದ ಮೂರು ವರ್ಷಗಳಿಂದ ವಿದ್ಯಾರ್ಥಿಗಳಿಗೆ ತಮ್ಮ ಪತ್ರದ ಮೂಲಕ ಹುರಿದುಂಬಿಸುತ್ತಿರುವ ಶಾಸಕ ರಮೇಶ ಜಾರಕಿಹೊಳಿ ಈ ಬಾರಿಯೂ ಮಕ್ಕಳಿಗೆ ಪತ್ರಗಳನ್ನು ಬರೆದು ಅವರಿಗೆ ಆತ್ಮಸ್ಥೈರ್ಯ ತುಂಬಿಸುವ ಕಾರ್ಯ ಮಾಡಿದ್ದಾರೆ.
< previous
1
...
415
416
417
418
419
420
421
422
423
...
465
next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ