ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
belagavi
belagavi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮತ್ತೇನಾದರೂ ಅಪರಾಧದಲ್ಲಿ ಕಂಡುಬಂದ್ರೆ ಮುಲಾಜಿಲ್ಲದೆ ಕೇಸ್
ಹಲವಾರು ಕ್ರಿಮಿನಲ್ ಪ್ರಕರಣದಲ್ಲಿ ಭಾಗಿಯಾಗಿ ಜೈಲು ಸೇರಿ ಹೊರ ಬಂದಿದ್ದೀರಿ. ಇನ್ನಾದರೂ ಸಮಾಜಘಾತುಕ ಕೃತ್ಯದಲ್ಲಿ ತೊಡಗದೆ ನಿಮ್ಮ ಜೀವನವನ್ನು ಒಳ್ಳೆಯ ರೀತಿಯಲ್ಲಿ ಸಾಗಿಸಿ. ಮತ್ತೆ ಏನಾದರೂ ಅಪರಾಧ ಪ್ರಕರಣದಲ್ಲಿ ಕಂಡು ಬಂದರೆ ಕೇಸು ದಾಖಲಿಸಲಾಗುವುದು. ಮಾತ್ರವಲ್ಲ ರೌಡಿ ಶೀಟ್ ಪ್ರಕರಣ ದಾಖಲಿಸಿ ಗಡಿಪಾರು ಮಾಡಬೇಕಾಗಬಹುದು ಎಂದು ಡಿಸಿಪಿ ರೋಹನ ಜಗದೀಶ ಅವರು ರೌಡಿಶೀಟರ್ಗಳಿಗೆ ಎಚ್ಚರಿಕೆ ನೀಡಿದರು.
₹1 ಸಾವಿರ ಕೋಟಿಗಳ ವೆಚ್ಚದಲ್ಲಿ ಯಲ್ಲಮ್ಮಾ ದೇವಸ್ಥಾನ ಅಭಿವೃದ್ಧಿ
ಸುಕ್ಷೇತ್ರ ಯಲ್ಲಮ್ಮಾ ದೇವಸ್ಥಾನವನ್ನು ಮುಂಬರುವ ೪೦ ವರ್ಷಗಳವರೆಗೆ ಅನುಕೂಲವಾಗುವ ನಿಟ್ಟಿನಲ್ಲಿ ₹1 ಸಾವಿರ ಕೋಟಿಗಳ ವೆಚ್ಚದಲ್ಲಿ ಅಭಿವೃದ್ಧಿಗೊಳಿಸಲು ಅತ್ಯುತ್ತಮವಾದಂತ ಯೋಜನೆಗಳನ್ನು ರೂಪಿಸಲಾಗುತ್ತಿದ್ದು, ಆಸ್ತಿ ವಿಷಯವಾಗಿ ಉಗರಗೋಳ ಗ್ರಾಮ ಪಂಚಾಯತಿಯವರು ನ್ಯಾಯಾಲಯದಲ್ಲಿ ಹೂಡಿರುವಂತ ವ್ಯಾಜ್ಯವನ್ನು ಹಿಂಪಡೆದುಕೊಂಡರೇ ಈ ಅಭಿವೃದ್ಧಿಗೆ ಅನುಕೂಲವಾಗಲಿದೆ ಎಂದು ಜಿಲ್ಲಾಧಿಕಾರಿ ಮಹ್ಮದ್ ರೋಷನ್ ಹೇಳಿದರು.
ಮಾ.31 ರವರೆಗೆ ಹಿರಿಯ ನಾಗರಿಕರಿಗೆ ಕಣ್ಣಿನ ತಪಾಷಣೆ ಶಿಬಿರ
ಮನುಷ್ಯನ ಅಂಗಾಂಗಗಳಲ್ಲಿ ಕಣ್ಣು ಅತ್ಯಂತ ಸೂಕ್ಷ್ಮ ಹಾಗೂ ಮಹತ್ವದ ಅಂಗವಾಗಿದ್ದು, ಅದರ ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ಮಾಡಬೇಕು ಎಂದು ನಂದಾದೀಪ ನೇತ್ರಾಲಯದ ಕಾರ್ಯನಿರ್ವಾಹಕ ಆನಂದ ತುಪ್ಪದ ಹೇಳಿದರು.
ಮಲಪ್ರಭಾ ಜಲಾಶಯದಿಂದ ಮಾ.1ರವೆರೆಗೆ ನೀರು
ಸವದತ್ತಿಯ ಮಲಪ್ರಭಾ ಜಲಾಶಯದಿಂದ ಕಾಲುವೆಗಳಿಗೆ ಹರಿಬಿಡಲಾಗಿರುವ ನೀರನ್ನು ಫೆ.15 ರಿಂದ ಸ್ಥಳಗಿತಗೊಳಿಸುವ ನಿರ್ಧಾರವನ್ನು ರೈತರ ಬೇಡಿಕೆಯ ಹಿನ್ನೆಲೆಯಲ್ಲಿ ಕೈಬಿಟ್ಟು ಮಾ.1 ರವರೆಗೂ ನೀರು ಬಿಡುವಂತೆ ಮಲಪ್ರಭಾ ಯೋಜನಾ ನೀರಾವರಿ ಸಲಹಾ ಸಮಿತಿ ಅಧ್ಯಕ್ಷೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಸೂಚಿಸಿದ್ದಾರೆ.
ಛತ್ರಪತಿ ಶಿವಾಜಿ ಮಹಾರಾಜರು ನಮಗೆಲ್ಲ ಆದರ್ಶರು
ಛತ್ರಪತಿ ಶಿವಾಜಿ ಮಹಾರಾಜರು ಬೆಳೆದ ರೀತಿಯನ್ನು ಮತ್ತು ಅವರ ಸಾಹಸ, ತಂತ್ರಗಾರಿಕೆ, ಚಾಣಾಕ್ಷತನ, ಕಾರ್ಯ ವೈಖರಿಗಳನ್ನು ಈಗಿನ ಯುವ ಜನತೆ ತಿಳಿದುಕೊಂಡು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹಿರಿಯ ಪತ್ರಕರ್ತ ದಿಲೀಪ್ ಕುರಂದವಾಡೆ ಹೇಳಿದರು.
ಇಂಗ್ಲಿಷ್ ಮಾಧ್ಯಮ ಶಾಲೆ ಪ್ರಾರಂಭಿಸಲು ಪ್ರೋತ್ಸಾಹ ಬೇಡ
ಕನ್ನಡ ಭಾಷೆ, ಶಾಲೆಗಳನ್ನು ಉಳಿಸಿ, ಬೆಳೆಸಲು ಶಾಸನ ಮಾಡುವ ಸರ್ಕಾರವೇ ಇಂದು ಇಂಗ್ಲಿಷ್ ಮಾಧ್ಯಮ ಶಾಲೆಗಳನ್ನು ಪ್ರಾರಂಭಿಸಲು ಪ್ರೋತ್ಸಾಹ ನೀಡುತ್ತಿರುವುದು ವಿಷಾದನೀಯ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯರಾದ ಡಾ.ಬಸವರಾಜ ಸಾದರ ಕಳವಳ ವ್ಯಕ್ತಪಡಿಸಿದರು.
ಹಿಂದವೀ ಸಾಮ್ರಾಜ್ಯದ ಸೃಷ್ಟಿಕರ್ತ ಶಿವಾಜಿ
ಛತ್ರಪತಿ ಶಿವಾಜಿ ಮಹಾರಾಜರು ಧರ್ಮ ರಕ್ಷಣೆ ಜೊತೆಗೆ ರಾಷ್ಟ್ರಪ್ರೇಮ ಮೈಗೂಡಿಸಿಕೊಂಡು ಹಿಂದವೀ ಸಾಮ್ರಾಜ್ಯ ಸ್ಥಾಪಿಸಿ ಸಾಮಾಜಿಕ ಹಾಗೂ ನ್ಯಾಯ ಸಮ್ಮತ ಕೊಡುಗೆಗಳನ್ನು ಸಮಾಜಕ್ಕೆ ನೀಡಿದ್ದಾರೆ ಎಂದು ಶಾಸಕ ವಿಶ್ವಾಸ ವೈದ್ಯ ಹೇಳಿದರು.
ಬೆಳಗಾವಿ ಜಿಲ್ಲೆಯಲ್ಲಿ ಜಿಬಿಎಸ್ ವ್ಯಾಧಿಗೆ ಇನ್ನೊಬ್ಬ ವ್ಯಕ್ತಿ ಬಲಿ?
ದೇಶದ ಕೆಲವೆಡೆ ತೀವ್ರ ಆತಂಕ ಮೂಡಿಸಿರುವ ಗುಯಿಯನ್ ಬರ್ರೆ ಸಿಂಡ್ರೋಮ್ (ಜಿಬಿಎಸ್) ನರರೋಗ ವ್ಯಾಧಿಯ ಪ್ರಕರಣಗಳು ಮಹಾರಾಷ್ಟ್ರದ ಜತೆ ಗಡಿಭಾಗವಾದ ಬೆಳಗಾವಿ ಜಿಲ್ಲೆಯಲ್ಲಿ ಆತಂಕ ಸೃಷ್ಟಿಸಿವೆ.
ಪರೋಪಕಾರದಿಂದ ಮಾನವ ಜನ್ಮ ಸಾರ್ಥಕ: ವಿದ್ಯಾನಂದ ಶ್ರೀ
ಮಠಮಾನ್ಯ, ಧರ್ಮಕಾರ್ಯಗಳಿಗೆ ದಾನ, ಪರೋಪಕಾರ ಮಾಡುವುದರಿಂದ, ಸುಖ, ಶಾಂತಿ, ನೆಮ್ಮದಿ ಸಂತೃಪ್ತ
ಧಾರವಾಡಗೆ ಹಿಡಕಲ್ ಡ್ಯಾಂ ನೀರು ತೀವ್ರ ವಿರೋಧ
ಧಾರವಾಡ ಕೈಗಾರಿಕಾ ಪ್ರದೇಶಕ್ಕೆ ಹಿಡಕಲ್ ಜಲಾಶಯದಿಂದ ನೀರು ಪೂರೈಕೆ ಯೋಜನೆಗೆ ನಮ್ಮ ನೀರು ನಮ್ಮ ಹಕ್ಕು ಹೊರಾಟ ಸಮಿತಿ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಹೋರಾಟ ತೀವ್ರಗೊಳಿಸಲು ನಿರ್ಧರಿಸಿದೆ
< previous
1
...
38
39
40
41
42
43
44
45
46
...
386
next >
Top Stories
ಉಗ್ರ ಪಾಕ್ಗೆ ಮತ್ತೆ ಭಾರತ 3 ನಿರ್ಬಂಧ
ಯತ್ನಾಳ್ ಸವಾಲು ಒಪ್ಪಿ ಶಿವಾನಂದ ರಾಜೀನಾಮೆ
ಮುಂಬೈ ಟಾಯ್ಲೆಟ್ಸಲ್ಲಿ ಪಾಕ್ ನಟಿ ಮಹಿರಾ ಪೋಸ್ಟರ್ ಅಂಟಿಸಿ ಆಕ್ರೋಶ
ವಚನ ಸಂಶೋಧನೆಯಲ್ಲಿ ಫ.ಗು.ಹಳಕಟ್ಟಿ ಸಾಧನೆ ಅಜರಾಮರ: ಎಂ.ಬಿ.ಪಾಟೀಲ
ಸೋನು ನಿಗಮ್ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು