ಜ. 30 ರಂದು ರಕ್ತದಾನ ಶಿಬಿರ, ಕಣ್ಣಿನ ಉಚಿತ ತಪಾಸಣಾ ಚಿಕಿತ್ಸೆಜ. 30 ರಂದು ಬೆಳಗ್ಗೆ 9.30 ರಿಂದ ಎಸ್‌ಕೆ ಹೈಸ್ಕೂಲ್‌ನ ಚಿಣ್ಣರ ಭವನದಲ್ಲಿ ಸಿ.ಆರ್.ಶೆಟ್ಟಿ ಫೌಂಡೇಶನ್, ಎಸ್.ಎಸ್.ಎನ್ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯ, ಗೋಕಾಕ ಬ್ಲಡ್ ಬ್ಯಾಂಕ್ ಹಾಗೂ ಎಂ.ಎಂ.ಜೋಶಿ ಐ ಫೌಂಡೇಶನ್ ಹುಕ್ಕೇರಿ ಶಾಖೆ ಆಶ್ರಯದಲ್ಲಿ ಈ ರಕ್ತದಾನ ಶಿಬಿರ ಉಚಿತ ನೇತ್ರ ತಪಾಸಣೆ ಶಿಬಿರ ಆಯೋಜಿಸಲಾಗಿದೆ.