ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
belagavi
belagavi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮತದಾರರ ಪಟ್ಟಿ ಪರಿಷ್ಕರಣೆ ಸಮರ್ಪಕವಾಗಿ ನಡೆದಿದೆ: ಅಂಜುಂ ಪರ್ವೇಜ್
ರಾಜಕೀಯ ಪಕ್ಷಗಳ ಸಹಕಾರ, ಅಧಿಕಾರಿಗಳ ಶ್ರಮದಿಂದ ಪರಿಷ್ಕರಣೆ ಸಮರ್ಪಕವಾಗಿ ನಡೆದಿದೆ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯೂ ಆಗಿರುವ ಜಿಲ್ಲಾ ಮತದಾರರ ಪಟ್ಟಿಯ ವೀಕ್ಷಕ ಅಂಜುಂ ಪರ್ವೇಜ್ ಹೇಳಿದರು.
ಫೆ.8ಕ್ಕೆ ಒಂದು ಸರಳ ಪ್ರೇಮಕಥೆ ಸಿನೆಮಾ ಬಿಡುಗಡೆ
ರಾಘವೇಂದ್ರ ರಾಜ್‌ಕುಮಾರ್ ಅವರ ಹಿರಿಯ ಪುತ್ರ ವಿನಯ್ ರಾಜ್‌ಕುಮಾರ್, ಸ್ವಾತಿಷ್ಟ ಕೃಷ್ಣನ್ ಹಾಗೂ ರಾಧಾಕೃಷ್ಣ ಖ್ಯಾತಿಯ ಮಲ್ಲಿಕಾಸಿಂಗ್ ನಟಿಸಿರುವ ಒಂದು ಸರಳ ಪ್ರೇಮಕಥೆ ಚಲನ ಚಿತ್ರ ಫೆ.8ರಂದು ರಾಜ್ಯಾದ್ಯಂತ ಬಿಡುಗಡೆಗೆಯಾಗಲಿದೆ.
ಚನ್ನಮ್ಮ, ರಾಯಣ್ಣ ಕಿತ್ತೂರು ನಾಡಿಗೆ ಸಿಮೀತವಾಗಿರುವುದು ದುರ್ದೈವ
ಚನ್ನಮ್ಮ, ರಾಯಣ್ಣ ಕಿತ್ತೂರು ನಾಡಿಗೆ ಮಾತ್ರ ಸಿಮೀತ ಆಗಿರುವುದು ನಮ್ಮೆಲ್ಲರ ದುರ್ದೈವವಾಗಿದೆ ಎಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಆಯುಕ್ತ ಹೊರಪೇಟೆ ಮಲ್ಲೇಶಪ್ಪ ಕಳವಳ ವ್ಯಕ್ತಪಡಿಸಿದರು.
ನೀರಸವಾದ ರಾಷ್ಟ್ರೀಯ ಮತದಾರರ ದಿನಾಚರಣೆ
ಎದ್ದು ಕಂಡ ತಾಲೂಕು ಮಟ್ಟದ ಅಧಿಕಾರಿಗಳ ಗೈರು ಹಾಜರಿ. ಒಂದು ಗಂಟೆ ತಡವಾಗಿ ಬಂದ ತಹಸೀಲ್ದಾರ ಮಂಜುಳಾ ನಾಯಕ. ಇದರಿಂದ ನ್ಯಾಯಾಧೀಶರು ಕೂಡ ಕಾಯಕಬೇಕಾಯಿತು.
ಪ್ರಜಾಪ್ರಭುತ್ವದಲ್ಲಿ ಮತದಾನವು ಒಂದು ಪವಿತ್ರ ಕಾರ್ಯ: ಕವಟಗಿಮಠ
ಇಲ್ಲಿ ಮತದಾನವು ಒಂದು ಗೌರವಾನ್ವಿತ, ಪವಿತ್ರ ಕಾರ್ಯವಾಗಿದೆ ಎಂದು ವಿಧಾನ ಪರಿಷತ್ ಮಾಜಿ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ ಹೇಳಿದರು.
ಮಠಗಳಿಂದ ಮನಸಿಗೆ ನೆಮ್ಮದಿ, ಶಾಂತಿ ಸಿಗುತ್ತೆ: ಶಾಸಕ ಕತ್ತಿ
ಹುಕ್ಕೇರಿ ತಾಲೂಕಿನ ಘೋಡಗೇರಿಯಲ್ಲಿ ಶಿವಾನಂದ ಮಠದ ಜಾತ್ರಾ ಮಹೋತ್ಸವ ಹಾಗೂ ಪುರಾಣ ರತ್ನ ಚನ್ನಬಸವ ದೇವರ ಪುಣ್ಯಾರಾಧನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಶಾಸಕ ನಿಖಿಲ್ ಕತ್ತಿ ಅವರು ಮಾತನಾಡಿದರು.
ಕಾರ್ಮಿಕ ವಿರೋಧಿ ನೀತಿ ಖಂಡಿಸಿ ತೀವ್ರ ಪ್ರತಿಭಟನೆ
ಅಗತ್ಯ ವಸ್ತುಗಳ ಬೆಲೆ ಏರಿಕೆ ನಿಯಂತ್ರಣ ಮಾಡುವಂತೆ ಆಗ್ರಹಿಸಿದ ಸಿಐಟಿಯು ಕಾರ್ಯಕರ್ತರು. ನಂತರ ಸಂಸದರಿಗೆ ಪ್ರತಿಭಟನಾಕಾರರು ಮನವಿ ಸಲ್ಲಿಸಿದರು.
ಜಗದೀಶ ಶೆಟ್ಟರ್ ಬೆಳಗಾವಿಯಿಂದ ಅಖಾಡಕ್ಕೆ?
ಮಾಜಿ ಸಿಎಂ ಜಗದೀಶ ಶೆಟ್ಟರ್ ಅವರು ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆ ಇದೆ. ಹೀಗಾಗಿ ಬೆಳಗಾವಿ ಟಿಕೆಟ್ ಆಕಾಂಕ್ಷಿಗಳಲ್ಲಿ ತೀವ್ರ ನಿರಾಸೆ ಮೂಡಿಸಿದೆ.
ಯಲ್ಲಮ್ಮನಗುಡ್ಡದಲ್ಲಿ ಅಕ್ರಮ ಸಾರಾಯಿ ಪೂರ್ಣ ಸ್ಥಗಿತ
ಅಬಕಾರಿ ಇಲಾಖೆ ಅಧಿಕಾರಿಗಳು ಈಗಾಗಲೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದಾರೆ. ಹುಣ್ಣಿಮೆಗಳಲ್ಲಿ ಅಕ್ರಮ ಸಾರಾಯಿ ಮಾರಾಟಕ್ಕೆ ಸಂಪೂರ್ಣ ಅಂತ್ಯ ಹಾಡಲಾಗಿದೆ
ನದಿಯಲ್ಲಿ ಮುಳುಗಿ ಯುವಕ ಸಾವು
ಬುಧವಾರ ಬೆಳಗ್ಗೆ ನದಿಯಿಂದ ಮೃತ ದೇಹ ತೆಗೆಯಲಾಗಿದೆ.
< previous
1
...
420
421
422
423
424
425
426
427
428
...
465
next >
Top Stories
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ಬಿಹಾರಿಗಳಿಗೆ 3 ದಿನ ರಜೆ ಕೊಡಿ : ಉದ್ಯಮಿಗಳಿಗೆ ಡಿಸಿಎಂ