• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಇಂದು ಸಂಗೊಳ್ಳಿ ರಾಯಣ್ಣ ಉತ್ಸವ ಉದ್ಘಾಟಿಸಲಿರುವ ಸಿಎಂ
ಜ.17 ಮತ್ತು 18 ರಂದು ನಡೆಯಲಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಉತ್ಸವ-2024, ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆ, ಸಂಗೊಳ್ಳಿ ರಾಯಣ್ಣ ಶೌರ್ಯ ಭೂಮಿ (ಶಿಲ್ಪವನ) ಹಾಗೂ ಸಂಗೊಳ್ಳಿ ರಾಯಣ್ಣ ಸ್ಮಾರಕ ಭವನ ಮತ್ತು ಭೋಜನಾಲಯ ಉದ್ಘಾಟನಾ ಸಮಾರಂಭ ನಡೆಯಲಿದೆ.
ಕೊಂಕಣಿ ಸುಸಂಸ್ಕೃತ ಭಾಷೆ: ಗೋವಾ ಸಚಿವ ಗೋವಿಂದ
ಬೆಳಗಾವಿ ನಗರದ ಸೆಂಟ್ ಜೇವಿಯರ್ಸ್ ಪ್ರೌಢಶಾಲಾ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ಕೊಂಕಣಿ ಜನೋತ್ಸವ ಕಾರ್ಯಕ್ರಮ ಉದ್ಘಾಟನೆಯಲ್ಲಿ ಗೋವಾ ರಾಜ್ಯದ ಕಲೆ ಮತ್ತು ಸಾಂಸ್ಕೃತಿಕ ವ್ಯವಹಾರಗಳ ಸಚಿವ ಗೋವಿಂದ ಗಾವಡೆ ಹೇಳಿದ್ದು ಹೀಗೆ.
ರಾಮನ ಟ್ಯಾಟೋ ಹಾಕಿಸಿಕೊಳ್ಳಲು 3 ಸಾವಿರ ಯುವಕರ ನೋಂದಣಿ

ಅಯೋಧ್ಯೆಯಲ್ಲಿ ರಾಮ ಮಂದಿರದಲ್ಲಿ ಶ್ರೀರಾಮನ ಪ್ರತಿಷ್ಠಾಪನೆಯ ಹಿನ್ನೆಲೆಯಲ್ಲಿ ಇಂದಿನಿಂದಲೇ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಈಗಾಗಲೇ 3 ಸಾವಿರ ಯುವಕರು ರಾಮನ ಟ್ಯಾಟೋ ಹಾಕಿಸಿಕೊಳ್ಳಲು ಹೆಸರನ್ನು ನೋಂದಾಯಿಸಿಕೊಂಡಿದ್ದಾರೆ. 

ಭೂ ತಾಯಿಗೆ ವಿಷ ಉಣಿಸಬೇಡಿ
ಕಾಗವಾಡ ತಾಲೂಕಿನ ಐನಾಪುರ ಪಟ್ಟಣದ ಸಿದ್ಧೇಶ್ವರ ದೇವರ 54ನೇ ಜಾತ್ರಾ ಮಹೋತ್ಸವದ ಅಂಗವಾಗಿ ಉತ್ತರ ಕರ್ನಾಟಕದ 31ನೇ ಬೃಹತ್‌ ಕೃಷಿಮೇಳವನ್ನು ಸೋಮವಾರ ಉದ್ಘಾಟನೆಯಲ್ಲಿ ಶಾಸಕ ಕಾಗೆ ಮನವಿ.
ಲಾಡ್ಜ್‌ ಮೇಲಿಂದ ಕೆಳಗೆ ಬಿದ್ದು ಲಾಡ್ಜ್‌ ಮ್ಯಾನೇಜರ್‌ ಸಾವು
ಲಾಡ್ಜ್‌ನಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿರುವುದಾಗಿ ಹೇಳಿ ಬೇದರಿಕೆ ಹಾಕಿದ್ದ ಪರಿಣಾಮ ಲಾಡ್ಜ್‌ ಮ್ಯಾನೇಜರ ಲಾಡ್ಜ್‌ ಮೇಲಿಂದ ಕೆಳಗೆ ಬಿದ್ದು ಮೃತಪಟ್ಟ ಘಟನೆ ನಿಪ್ಪಾಣಿ ನಗರದಲ್ಲಿ ನಡೆದಿದೆ. ಈ ಘಟನೆಗೆ ಸಂಬಂಧಿಸಿದಂತೆ ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ದೂದಗಂಗಾ ನದಿ ಹಿನ್ನೀರಿನ ದಡದಲ್ಲಿ ಶ್ರೀಸೀತಾರಾಮ (ಶ್ರೀಪಾದವಲ್ಲಭ) ಮಂದಿರ!
ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮರ ಪ್ರಾಣಪ್ರತಿಷ್ಠಾಪನೆ ಹಿನ್ನೆಲೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಸದಲಗಾ ಪಟ್ಟಣದ ಹೊರವಲಯದ ದೂದಗಂಗಾ ನದಿ ಹಿನ್ನೀರಿನ ದಡದ ಮಣ್ಣಿನಲ್ಲಿ ಹುದುಗಿ ಹೋಗಿದ್ದ ಪ್ರಾಚಿನ ಕಾಲದ ಶ್ರೀ ಸೀತಾರಾಮ (ಶ್ರೀಪಾದವಲ್ಲಭ) ಮಂದಿರ ಜಿರ್ನೋದ್ಧಾರಕ್ಕೆ ಮುಂದಾಗಿದ್ದಾರೆ.
ಕಾರ್ಯಕರ್ತರೇ ಕಾಂಗ್ರೆಸ್‌ನವರನ್ನು ಕೆಡವುತ್ತಾರೆ
ಬೆಳಗಾವಿ ನಗರದ ಹಿಂದವಾಡಿಯಲ್ಲಿ ಗೋಮಟೇಶ ವಿದ್ಯಾಪೀಠದ ಆವರಣದಲ್ಲಿ ಭಾನುವಾರ ಆಯೋಜಿಸಿದ್ದ ಬೆಳಗಾವಿ ಗ್ರಾಮೀಣ, ದಕ್ಷಿಣ, ಉತ್ತರ ಮತಕ್ಷೇತ್ರದಿಂದ ಬಿಜೆಪಿ ಕಾರ್ಯಕರ್ತರ ಸಭೆ ಹಾಗೂ ಕಾರ್ಯಕರ್ತರಿಗೆ ಹೆಲ್ಮೆಟ್‌ ವಿತರಣಾ ಕಾರ್ಯಕ್ರಮದಲ್ಲಿ ಶಾಸಕ ಅಭಯ ಪಾಟೀಲ ಭವಿಷ್ಯ ನುಡಿದ್ದು ಹೀಗೆ.
ಪಡಿತರ ವಿತರಕರ ಸಮಸ್ಯೆ ಪರಿಹರಿಸಲು ಪ್ರಯತ್ನ
ಬೆಳಗಾವಿ ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಶನಿವಾರ ಕರ್ನಾಟಕ ರಾಜ್ಯ ಸಹಕಾರಿ ಪಡಿತರ ವಿತರಕರ ಕ್ಷೇಮಾಭಿವೃದ್ಧಿ ಸಂಘ (ರಿ) ಬೆಂಗಳೂರು, ಜಿಲ್ಲಾ ಕೇಂದ್ರ ಬೆಳಗಾವಿ ಹಾಗೂ ಪದಗ್ರಹಣ ಮತ್ತು ನೂತನ ವರ್ಷದ ದಿನದರ್ಶಿಕೆ ಬಿಡುಗಡೆ ಸಮಾರಂಭದಲ್ಲಿ ಶಾಸಕ ಆಸೀಫ್ ಸೇಠ್ ಭರವಸೆ ನೀಡಿದರು.
ಸೊಗಲ ಸೋಮೇಶ್ವರನ ದೇವಸ್ಥಾನದಲ್ಲಿ ಜನಸಾಗರ
ದಕ್ಷಿಣ ಕಾಶಿಯಂದೆ ಪ್ರಸಿದ್ಧಿ ಪಡೆದ ಉತ್ತರ ಕರ್ನಾಟಕ ಭಾಗದ ಶ್ರೀಕ್ಷೇತ್ರ ಸೊಗಲ ಸೋಮೇಶ್ವರನ ದೇವಸ್ಥಾನದ ಸನ್ನಿಧಾನದಲ್ಲಿ ಧುಮುಕುತ್ತಿರುವ ಜಲಪಾತದಲ್ಲಿ ಎಳ್ಳು, ಹರಿಶಿನ ಮೈಗೆ ಹಚ್ಚಿಕೊಂಡು ಸ್ನಾನ ಮಾಡಿ ಲಕ್ಷಾಂತರ ಭಕ್ತರು ಕರ್ನಾಟಕ, ಸೇರಿದಂತೆ ಹೊರ ರಾಜ್ಯಗಳಿಂದ ಆಗಮಿಸಿದ್ದ ಭಕ್ತ ಸಮೂಹ, ಸಾಗರೋಪಾದಿಯಲ್ಲಿ ಹರಿದು ಬಂದು ಭಾನುವಾರ ಹಾಗೂ ಸೋಮವಾರ ದೇವರ ದರ್ಶನ ಪಡೆದರು. ಎಲ್ಲಿ ನೋಡಿದರಲ್ಲಿ ಜನಸಾಗರದಿಂದ ಕ್ಷೇತ್ರ ಕಿಕ್ಕಿರಿದಿತ್ತು.
ರಿಪ್ಲೆಕ್ಟರ್‌ ಇಲ್ಲದ ವಾಹನಗಳಿಗೆ ಖಾಕಿ ಬಿಸಿ!
ಇತ್ತೀಚೆಗೆ ರಾತ್ರಿ ಸಮಯದಲ್ಲಿ ಹೆಚ್ಚುತ್ತಿರುವ ಅಪಘಾತ ಪ್ರಕರಣ ನಿಯಂತ್ರಿಸುವ ನಿಟ್ಟಿನಲ್ಲಿ ಜಿಲ್ಲಾ ಪೊಲೀಸರು ಸಂಚಾರಿ ನಿಯಮ ಪಾಲನೆ ಮಾಡುವ ವಾಹನಗಳ ವಿರುದ್ಧ ಸಮರ ಸಾರಿದ್ದಾರೆ. ಈ ಮೂಲಕ ಅಪಘಾತಗಳನ್ನು ನಿಯಂತ್ರಿಸುವ ಜತೆಗೆ ಅಮಾಯಕರ ಜೀವ ರಕ್ಷಣೆ ಮಾಡುವ ಸಂಕಲ್ಪ ತೊಟ್ಟಿರುವ ಪೊಲೀಸರು ಯುದ್ಧೋಪಾದಿಯಲ್ಲಿ ಕಾರ್ಯಾಚರಣೆ ನಡೆಸಿದ್ದಾರೆ.
  • < previous
  • 1
  • ...
  • 428
  • 429
  • 430
  • 431
  • 432
  • 433
  • 434
  • 435
  • 436
  • ...
  • 465
  • next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved