ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
belagavi
belagavi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
80 ಸಾವಿರ ಕುಟುಂಬಕ್ಕೆ ಲಾಡು, ಕೇಸರ ಧ್ವಜ ಹಂಚಿಕೆ
ಅಯೋಧ್ಯೆಯಲ್ಲಿ ರಾಮ ಮಂದಿರದಲ್ಲಿ ಶ್ರೀರಾಮನ ಪ್ರತಿಷ್ಠಾಪನೆಯ ಹಿನ್ನೆಲೆಯಲ್ಲಿ ಇಂದಿನಿಂದಲೇ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಬೆಳಗಾವಿ ನಗರದಲ್ಲಿ ಸುಮಾರು 80 ಸಾವಿರ ಮನೆಗಳಿಗೆ ಕೇಸರಿ ಬಣ್ಣದ ಧ್ವಜ ವಿತರಿಸಲಾಗುತ್ತಿದೆ. ಅಲ್ಲದೇ ರಾಮನ ಮೂರ್ತಿ ಪ್ರತಿಷ್ಠಾಪನೆ ದಿನವೇ ಬೆಳಗಾವಿ ದಕ್ಷಿಣ ಕ್ಷೇತ್ರದಲ್ಲಿ ಮನೆ ಮನೆಗೆ ಲಾಡು ಮತ್ತು ರಾಮನ ಧ್ವಜ ನೀಡಲಾಗುವುದು ಎಂದು ಶಾಸಕ ಅಭಯ ಪಾಟೀಲ ಹೇಳಿದರು.
ಸಂಭ್ರಮದಲ್ಲಿ ಮಕರ ಸಂಕ್ರಮಣ
ಸೂರ್ಯನು ದಕ್ಷಿಣಾಯಣದಿಂದ ಉತ್ತರಾಯಣದ ಕಡೆಗೆ ತನ್ನ ಪಥವನ್ನು ಬದಲಿಸುವ ಸಮಯದಂದು ಮಕರ ಸಂಕ್ರಮಣವನ್ನು ಆಚರಿಸಲಾಗುತ್ತಿದೆ. ಪ್ರಸಕ್ತ ವರ್ಷದ ಮೊದಲ ಹಬ್ಬವಾಗಿರುವ ಸಂಕ್ರಮಣ ಹಬ್ಬಕ್ಕೆ ಜಿಲ್ಲೆಯಾದ್ಯಂತ ಕಳೆಗಟ್ಟಿದೆ. ಸೂರ್ಯನು ಮಕರ ರಾಶಿಗೆ ಪ್ರವೇಶಿಸುವುದು ಒಂದು ಕಡೆಯಾದರೇ ಪುಷ್ಯ ಮಾಸದ ಶುಕ್ಲ ಪಕ್ಷದ ದ್ವಾದಶಿಯಂದು ಸೂರ್ಯನು ತನ್ನ ಪಥವನ್ನು ಬದಲಿಸಿ ದಕ್ಷಿಣಾಯನದಿಂದ ಉತ್ತರಾಯಣಕ್ಕೆ ಚಲಿಸುವ ದಿನ ಇದಾಗಿದೆ.
ಮಹಾರಾಷ್ಟ್ರ ಸರ್ಕಾರದ ಸೇವಾ ಕೇಂದ್ರಗಳಿಗೆ ಬೀಗ
ಮಹಾತ್ಮ ಫುಲೆ ಜನಾರೋಗ್ಯ ವಿಮೆ ಯೋಜನೆಯನ್ನು ಕರ್ನಾಟಕ- ಮಹಾರಾಷ್ಟ್ರ ಗಡಿಭಾಗದ 865 ಹಳ್ಳಿ, ಪಟ್ಟಣಗಳಿಗೆ ವಿಸ್ತರಿಸಿ, ಬೆಳಗಾವಿಯಲ್ಲಿ ಆರಂಭಿಸಿದ ಸೇವಾ ಕೇಂದ್ರಗಳಿಗೆ ಬೀಗ ಜಡಿಯುವ ಮೂಲಕ ಮಹಾರಾಷ್ಟ್ರ ಸರ್ಕಾರಕ್ಕೆ ಜಿಲ್ಲಾಡಳಿತ ತಿರುಗೇಟು ನೀಡಿದೆ.
ಗ್ರಾಮದ ಸಮಗ್ರ ಅಭಿವೃದ್ಧಿಗೆ ಒಗ್ಗಟ್ಟಿನಿಂದ ಕೆಲಸ ಮಾಡಿ
ಅಥಣಿ ತಾಲೂಕಿನ ನಂದೇಶ್ವರ ಗ್ರಾಮದಲ್ಲಿ ಜರುಗಿದ ಗ್ರಾಮ ಪಂಚಾಯತಿ ನೂತನ ಅಧ್ಯಕ್ಷೆ ಹಾಗೂ ಉಪಾಧ್ಯಕ್ಷರ ಆಯ್ಕೆಯ ಕಾರ್ಯಕ್ರಮದಲ್ಲಿ ಹೇಳಿಕೆ.
ವಿಜಯ ಪ್ರಕಾಶ ಗಾನಕ್ಕೆ ತಲೆ ತೂಗಿದ ಬೆಳಗಾವಿ
ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ಯುಕ್ತಿ 2K24 ರಾಷ್ಟ್ರಮಟ್ಟದ ಸಾಂಸ್ಕೃತಿಕ ಮತ್ತು ತಾಂತ್ರಿಕ ಉತ್ಸವದ ಅಂಗವಾಗಿ ಶನಿವಾರ ಸಂಜೆ ಹಮ್ಮಿಕೊಂಡಿದ್ದ ಖ್ಯಾತ ಗಾಯಕ ವಿಜಯ ಪ್ರಕಾಶ ಗಾನಕ್ಕೆ ಇಡೀ ಬೆಳಗಾವಿ ಮನಸೋತು ತಲೆತೂಗಿತು.
ಭಾರತೀಯ ಸೇನೆಯ ಆಪರೇಷನ್ ಸರ್ವಶಕ್ತಿಗೆ ರೆಡಿ
ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ಹೆಚ್ಚಿಸುವ ಪಾಕಿಸ್ತಾನದ ಪ್ರಯತ್ನಗಳನ್ನು ತಡೆಯುವ ಪ್ರಮುಖ ಹೆಜ್ಜೆಯಾಗಿ, ಭಾರತೀಯ ಸೇನೆಯು ‘ಆಪರೇಷನ್ ಸರ್ವಶಕ್ತಿ’ ಎಂಬ ವಿಶೇಷ ಕಾರ್ಯಾಚರಣೆ ಆರಂಭಿಸಲು ನಿರ್ಧರಿಸಿದೆ.
ಸತೀಶ್ ಜಾರಕಿಹೊಳಿಗೆ ಡಿಸಿಎಂ ಸ್ಥಾನ ನೀಡಲು ದಲಿತ ಸಂಘಟನೆಗಳ ಆಗ್ರಹ
ಬೆಳಗಾವಿ ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಹೈಕಮಾಂಡ್‌ಗೆ ಆಗ್ರಹ ಮಾಡಿದ ಮುಖಂಡರು.
ಭ್ರಷ್ಟಾಚಾರ ಖಂಡಿಸಿ ಪ್ರತಿಭಟನೆ
ಮಿನಿ ವಿಧಾನಸೌಧ ಆವರಣದಲ್ಲಿ ಸೇರಿದ ಪ್ರತಿಭಟನಾಕಾರರು ಕಚೇರಿಯ ಮುಖ್ಯದ್ವಾರ ಬಂದ್ ಮಾಡಿ ಧರಣಿ ನಡೆಸಿದರು. ಬೇಕೇ, ಬೇಕೂ ನ್ಯಾಯ ಬೇಕು. ಭ್ರಷ್ಟ ಅಧಿಕಾರಿ, ಸಿಬ್ಬಂದಿಗೆ ಧಿಕ್ಕಾರ ಎಂದು ಘೋಷಣೆ ಕೂಗಿದರು.
ಆರೋಗ್ಯಕ್ಕೆ ಸದೃಢತೆಗೆ ಕ್ರೀಡಾಕೂಟಗಳು ಅಗತ್ಯ: ರವೀಂದ್ರ ಜಿಂಡ್ರಾಳಿ
ಯಮಕನಮರಡಿಯಲ್ಲಿ ಮಹರ್ಷಿ ಕ್ರಿಕೆಟ್ ಕ್ಲಬ್ ವತಿಯಿಂದ ಆಯೋಜಿಸಲಾಗಿರುವ 3 ದಿನಗಳ ಕ್ರಿಕೆಟ್ ಪಂದ್ಯಾವಳಿ ಉದ್ಘಾಟನೆಯಲ್ಲಿ ಹೇಳಿದ್ದು ಹೀಗೆ.
ಗಣರಾಜ್ಯೋತ್ಸವಕ್ಕೆ ಅಧಿಕಾರಿಗಳ ಹಾಜರಾತಿ ಕಡ್ಡಾಯ
ಸರ್ಕಾರದ ಮಾರ್ಗಸೂಚಿಯಂತೆ ತಾಲೂಕಿನ ವಿವಿಧ ಇಲಾಖೆಯ ಕಚೇರಿಗಳಲ್ಲಿ ಕಡ್ಡಾಯವಾಗಿ ಮಹಾತ್ಮ ಗಾಂಧೀಜಿ ಮತ್ತು ಡಾ.ಅಂಬೇಡ್ಕರ್ ಭಾವಚಿತ್ರಗಳಿಗೆ ಪೂಜೆ ಸಲ್ಲಿಸಿ ಧ್ವಜಾರೋಹಣ ನೆರವೇರಿಸಬೇಕು.
< previous
1
...
430
431
432
433
434
435
436
437
438
...
465
next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ