• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೆಳಗಾವೀಲಿ ಮಹಾರಾಷ್ಟ್ರದ ವಿಮೆ ಕೇಂದ್ರಗಳಿಗೆ ಡೀಸಿ ಬೀಗ
ಬೆಳಗಾವಿ ಸೇರಿ ಕರ್ನಾಟಕ ಗಡಿಭಾಗದ 865 ಹಳ್ಳಿ, ಪಟ್ಟಣಗಳಲ್ಲಿ ಮಹಾರಾಷ್ಟ್ರ ಸರ್ಕಾರ ಆರಂಭಿಸಿದ ಮಹಾತ್ಮ ಫುಲೆ ಜನಾರೋಗ್ಯ ವಿಮೆ ಯೋಜನೆಯ ಸೇವಾ ಕೇಂದ್ರಗಳಿಗೆ ಜಿಲ್ಲಾಡಳಿತ ಇದೀಗ ಬೀಗ ಜಡಿದಿದೆ.
ಇಡೀ ಜಗತ್ತಿಗೆ ಭಾರತೀಯ ಸಂಸ್ಕೃತಿ ಸಾರಿದ ವಿವೇಕಾನಂದರು
ಯಮಕನಮರಡಿ ಸಮೀಪದ ಹಿಡಕಲ್ ಡ್ಯಾಮ್‌ನ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ ಜಯಂತಿ ಹಾಗೂ ದಾನಿಗಳ ಸತ್ಕಾರ ಸಮಾರಂಭ ಜರುಗಿತು.
ಗಣರಾಜ್ಯೋತ್ಸವ ವಿಜೃಂಭಣೆಯಿಂದ ಆಚರಿಸಿ
ರಾಮದುರ್ಗದ ಮಿನಿ ವಿಧಾನಸೌಧದಲ್ಲಿ ನಡೆದ ಗಣರಾಜ್ಯೋತ್ಸವದ ಪೂರ್ವಭಾವಿ ಸಭೆಯಲ್ಲಿ ಹೇಳಿಕೆ
17 ರಂದು ಸಂಗೊಳ್ಳಿ ಉತ್ಸವ: ಸಿಎಂ ಸಿದ್ದರಾಮಯ್ಯ ಉದ್ಘಾಟನೆ
ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂಂದ ಜ.17 ರಂದು ಆಚರಿಸಲ್ಪಡುತ್ತಿರುವ ಸಂಗೊಳ್ಳಿ ಉತ್ಸವದ ಅಂಗವಾಗಿ ಸಂಗೊಳ್ಳಿ ಗ್ರಾಮದಲ್ಲಿ ಉತ್ಸವ ಹಾಗೂ ಕಾಂತ್ರಿವೀರ ಸಂಗೊಳ್ಳಿ ರಾಯಣ್ಣ ರಾಕ್‌ ಗಾರ್ಡನ್‌, ಸೈನಿಕ ವಸತಿ ಶಾಲೆಯನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಉದ್ಘಾಟಿಸಲಿದ್ದಾರೆ ಎಂದು ಶಾಸಕ ಮಹಾಂತೇಶ ಕೌಜಲಗಿ ಹೇಳಿದರು.
ಮಾನವೀಯ ಮೌಲ್ಯ ಮೈಗೂಡಿಸಿಕೊಳ್ಳಿ
ಬೆಳಗಾವಿ ನಗರದ ಕೆ.ಎಲ್.ಇ ಸಂಸ್ಥೆಯ ಲಿಂಗರಾಜ ಕಾಲೇಜು ಸೆಂಟ್ರಲ್ ಹಾಲ್‌ನಲ್ಲಿ ಶನಿವಾರ ನಡೆದ ಬಿ.ವಿ.ಬೆಲ್ಲದ ಕಾನೂನು ಮಹಾವಿದ್ಯಾಲಯದ ಪ್ರಸಕ್ತ ಸಾಲಿನ ವಿದ್ಯಾರ್ಥಿ ಒಕ್ಕೂಟ, ಉಚಿತ ಕಾನೂನು ಸೇವೆ ಹಾಗೂ ಕ್ರೀಡಾ ಚಟುವಟಿಕೆಗಳ ಉದ್ಘಾಟನೆಯಲ್ಲಿ ಹೇಳಿಕೆ.
ಆರ್‌ಸಿಯುನಲ್ಲಿ ವಿಶ್ವ ದಿವ್ಯಾಂಗರ ದಿನಾಚರಣೆ
ಇಲ್ಲಿನ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ವಿಕಲಚೇತನರ ಸಬಲೀಕರಣ ಕೋಶವು ಸಮಾಜಕಾರ್ಯ ವಿಭಾಗದ ಸಹಯೋಗದೊಂದಿಗೆ ಈಚೇಗೆ ವಿಶ್ವ ದಿವ್ಯಾಂಗರ ದಿನಾಚರಣೆಯನ್ನು ಆಚರಿಸಲಾಯಿತು.
ಕುಲಗೋಡ ಪಿಕೆಪಿಎಸ್‌ಗೆ ಶಾಂತವ್ವ ಅಧ್ಯಕ್ಷೆ, ರಾಮಣ್ಣ ಉಪಾಧ್ಯಕ್ಷ
ಬಾಲಚಂದ್ರ ಜಾರಕಿಹೊಳಿ ಆದೇಶದಂತೆ ನಾವು ಚುನಾವಣೆ ಮಾಡಿ 12 ಸ್ಥಾನಕ್ಕೆ 12 ಆಯ್ಕೆಯಾಗಿದ್ದು, ಇಂದು ಅಧ್ಯಕ್ಷ -ಉಪಾಧ್ಯಕ್ಷ ಸ್ಥಾನ ಅವಿರೋದ ಆಯ್ಕೆ ಮಾಡಿದ್ದೇವೆ. ಮುಂದೆ ಎಲ್ಲರೂ ರೈತರ ಪರ ಕೆಲಸ ಮಾಡಬೇಕು ಎಂದು ಕೋರಿದರು.
ಲೋಕಸಭೆ ಚುನಾವಣೆ: ಕಾಂಗ್ರೆಸ್‌ ಕೇವಲ 255ರಲ್ಲಿ ಸ್ಪರ್ಧೆ ಸಾಧ್ಯತೆ!

ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಕೇವಲ 255 ಸ್ಥಾನಗಳಲ್ಲಿ ಮಾತ್ರ ಸ್ಪರ್ಧಿಸಲಿದೆ. ಉಳಿದ 288 ಕ್ಷೇತ್ರಗಳಲ್ಲಿ ಅದರ ಇಂಡಿಯಾ ಮೈತ್ರಿಕೂಟದ ಮಿತ್ರ ಪಕ್ಷಗಳು ಸ್ಪರ್ಧಿಸಲಿವೆ ಎಂದು ವರದಿಗಳು ತಿಳಿಸಿವೆ. 

ಭಾರತದ ಅಧ್ಯಾತ್ಮ ಇತಿಹಾಸ ಜಗತ್ತಿಗೆ ಪಸರಿಸಲಿ
ಸಮೀಪದ ಸುಕ್ಷೇತ್ರ ಇಂಚಲದ ಗ್ರಾಮದಲ್ಲಿ ಶನಿವಾರ ಅಯೋಧ್ಯೆ ಮಂತ್ರಾಕ್ಷತೆಗೆ ಪೂಜೆ ಸಲ್ಲಿಸಿ ಮಾತನಾಡಿ, ಮಂತ್ರಾಕ್ಷತೆಯನ್ನು ಭಕ್ತಿಯಿಂದ ಸ್ವೀಕರಿಸಿ ಶ್ರೀರಾಮನನ್ನು ಸ್ಮರಣೆ ಮಾಡುವಂತೆ ತಿಳಿಸಿದರು.
ಪಡಿತರ ವಿತರಕರ ಸಮಸ್ಯೆ ಪರಿಹರಿಸಲು ಪ್ರಯತ್ನ: ಶಾಸಕ ಸೇಠ್‌
ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಶನಿವಾರ ಕರ್ನಾಟಕ ರಾಜ್ಯ ಸಹಕಾರಿ ಪಡಿತರ ವಿತರಕರ ಕ್ಷೇಮಾಭಿವೃದ್ಧಿ ಸಂಘ (ರಿ) ಬೆಂಗಳೂರು, ಜಿಲ್ಲಾ ಕೇಂದ್ರ ಬೆಳಗಾವಿ ಹಾಗೂ ಪದಗ್ರಹಣ ಮತ್ತು ನೂತನ ವರ್ಷದ ದಿನದರ್ಶಿಕೆ ಬಿಡುಗಡೆ ಸಮಾರಂಭದಲ್ಲಿ ಹೇಳಿಕೆ.
  • < previous
  • 1
  • ...
  • 431
  • 432
  • 433
  • 434
  • 435
  • 436
  • 437
  • 438
  • 439
  • ...
  • 465
  • next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved