• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿವೇಕಾನಂದರ ಆದರ್ಶ, ದೇಶ ಪ್ರೇಮ ಬೆಳಸಿಕೊಳ್ಳಿ
ಬೆಳಗಾವಿ ನಗರದ ಸುರೇಶ ಅಂಗಡಿ ಶಿಕ್ಷಣ ಪ್ರತಿಷ್ಠಾನದ ಅಂಗಡಿ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಆ್ಯಂಡ್‌ ಮ್ಯಾನೇಜಮೆಂಟ್‌ ಸಭಾಗಂಣದಲ್ಲಿ ಭಾರತ ಸರ್ಕಾರದ ನೆಹರು ಯುವ ಕೇಂದ್ರ ಬೆಳಗಾವಿ ಹಾಗೂ ಅಂಗಡಿ ವಾಣಿಜ್ಯ ಮತ್ತು ವಿಜ್ಞಾನ ಕಾಲೇಜ ಸಂಯುಕ್ತ ಆಶ್ರಯದಲಿ 2023-24ನೇ ಸಾಲಿನ ದಿವ್ಯ ಚೇತನ ಸ್ವಾಮಿ ವಿವೇಕಾನಂದರ 162ನೇ ಜಯಂತಿ ಅಂಗವಾಗಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ
ತ್ಯಾಗವೀರ ಶಿರಸಂಗಿ ಲಿಂಗರಾಜರ 163ನೇ ಜಯಂತಿ ಉತ್ಸವ ಆಚರಣೆ
ತ್ಯಾಗವೀರ ಶಿರಸಂಗಿ ಲಿಂಗರಾಜರ 163ನೇ ಜಯಂತಿ ಉತ್ಸವವನ್ನು ಸರದೇಸಾಯಿ ನವಲಗುಂದ ಶಿರಸಂಗಿ ಚಾರಿಟೇಬಲ್ ಟ್ರಸ್ಟ್‌ ಫಂಡ್‌ ಬೆಳಗಾವಿ ಕಾರ್ಯಾಲಯದಲ್ಲಿ ಲಿಂಗರಾಜರ ಭಾವಚಿತ್ರದ ಪೂಜೆಯೊಂದಿಗೆ ಅತ್ಯಂತ ಸರಳವಾಗಿ ಆಚರಿಸಲಾಯಿತು.
ಪ್ರೇರಕ ಶಕ್ತಿ ವಿವೇಕಾನಂದರ ನುಡಿಗಳಲ್ಲಿವೆ: ಡಾ.ಸಂಜಯ
ಯುವಶಕ್ತಿಗೆ ಆತ್ಮಸ್ಥೈರ್ಯ ತುಂಬಿ, ಅವರಲ್ಲಿರುವ ಅಗಾಧವಾದ ಶಕ್ತಿಯನ್ನು ಪರಿಚಯಿಸಿ, ಅವರು ಸನ್ಮಾರ್ಗದಲ್ಲಿ ಸಾಗಿ ಅವರ ಕಾರ್ಯೋದ್ದೇಶವನ್ನು ಈಡೇರಿಸುವ ಪ್ರೇರಕ ಶಕ್ತಿ ಸ್ವಾಮಿ ವಿವೇಕಾನಂದರ ಶಕ್ತಿಯುತವಾದ ನುಡಿಗಳಲ್ಲಿವೆ ಎಂದು ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳ ನಿರ್ದೇಶಕ ಡಾ.ಸಂಜಯ ಹೊಸಮಠ ಅಭಿಪ್ರಾಯಪಟ್ಟರು.
ವಿವೇಕಾನಂದರ ತತ್ವ ಸಿದ್ಧಾಂತ ಮೈಗೂಡಿಸಿಕೊಳ್ಳಿ: ಚನ್ನಬಸವ ದೇವರು
ಖಾನಾಪುರ ಸ್ಥಳೀಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಭಾಗೃಹದಲ್ಲಿ ಶುಕ್ರವಾರ ಬೆಳಗಾವಿಯ ನೆಹರು ಯುವ ಕೇಂದ್ರ, ಕಾಮಶಿನಕೊಪ್ಪದ ಕರ್ನಾಟಕ ಗ್ರಾಮೀಣ ಅಭಿವೃದ್ಧಿ ಸಂಘದ ಸಹಯೋಗದಲ್ಲಿ ಸ್ವಾಮಿ ವಿವೇಕಾನಂದ ಜನ್ಮದಿನದ ಅಂಗವಾಗಿ ರಾಷ್ಟ್ರೀಯ ಯುವ ಸಪ್ತಾಹ ಕಾರ್ಯಕ್ರಮ.
16 ರಂದು ಮಹಾಂತೇಶ ಕವಟಗಿಮಠ ಫೌಂಡೇಶನ್‌ ಉದ್ಘಾಟನೆ
ಸಮಾಜಮುಖಿ ಸೇವೆಗೆ ನನ್ನ ಜನ್ಮದಿನದ ಹಿನ್ನೆಲೆಯಲ್ಲಿ ಸ್ಥಾಪಿಸಲಾದ ಮಹಾಂತೇಶ ಕವಟಗಿಮಠ ಫೌಂಡೇಶನ್‌ ಉದ್ಘಾಟನಾ ಸಮಾರಂಭ ಜ.16 ರಂದು ಬೆಳಗ್ಗೆ 10.30ಕ್ಕೆ ಸವದತ್ತಿಯ ಕೆಎಲ್‌ಇ ಸಂಸ್ಥೆಯ ಎಸ್‌.ವಿ.ಎಸ್‌.ಬೆಳ್ಳುಬ್ಬಿ ಕಲಾ ಮತ್ತು ವಾಣಿಜ್ಯ ಕಾಲೇಜಿನ ಆವರಣದಲ್ಲಿ ನಡೆಯಲಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಮಹಾಂತೇಶ ಕವಟಗಿಮಠ ಹೇಳಿದರು.
17ರಂದು ಸಂಗೊಳ್ಳಿಯಲ್ಲಿ ವಿವಿಧ ಕಟ್ಟಡ ಉದ್ಘಾಟನೆ
ಜಿಲ್ಲೆಯ ಬೈಲಹೊಂಗಲ ತಾಲೂಕು ಸಂಗೊಳ್ಳಿಯಲ್ಲಿ ಜ.17 ರಂದು ಮಧ್ಯಾಹ್ನ 12ಕ್ಕೆ ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆ, ಸಂಗೊಳ್ಳಿ ರಾಯಣ್ಣ ಶೌರ್ಯಭೂಮಿ(ಶಿಲ್ಪವನ) ಹಾಗೂ ಸಂಗೊಳ್ಳಿ ರಾಯಣ್ಣ ಸ್ಮಾರಕಭವನ ಮತ್ತು ಭೊಜನಾಲಯ ಉದ್ಘಾಟನಾ ಸಮಾರಂಭ ಆಯೋಜಿಸಲಾಗಿದೆ. ಬೆಳಗಾವಿ ಜಿಲ್ಲಾಡಳಿತ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಂಯುಕ್ತಾಶ್ರಯದಲ್ಲಿ ಈ ಸಮಾರಂಭ ನಡೆಯಲಿದೆ.
ಕೊಲ್ಲಾಪುರ ಅಂಗಡಿಗಳ ಕನ್ನಡ ಫಲಕಕ್ಕೆ ಶಿವಸೇನೆಯಿಂದ ಬೆಂಕಿ!
ಕರ್ನಾಟಕ ಸರ್ಕಾರ ರಾಜ್ಯದಲ್ಲಿರುವ ಅಂಗಡಿ, ಮುಂಗಟ್ಟುಗಳು, ವಾಣಿಜ್ಯ ಸಂಕೀರ್ಣಗಳ ನಾಮಫಲಕಗಳಲ್ಲಿ ಕನ್ನಡ ಕಡ್ಡಾಯಗೊಳಿಸಿರುವ ಹಿನ್ನೆಲೆಯಲ್ಲಿ ಉದ್ಧವ್‌ ಠಾಕ್ರೆ ಬಣದ ಶಿವಸೇನೆ ಕಾರ್ಯಕರ್ತರು ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಕನ್ನಡ ಫಲಕಗಳನ್ನು ಕಿತ್ತು ಹಾಕಿ, ಬೆಂಕಿ ಹಚ್ಚಿ ಉದ್ಧಟತನ ಪ್ರದರ್ಶಿಸಿದ್ದಾರೆ.
ಜಮೀನಿನ ಮಾಲೀಕತ್ವ ಬದಲಾಯಿಸಿದ್ದ ಇಬ್ಬರ ಅಮಾನತು
ಹಣದ ಆಸೆಗೆ ಇಬ್ಬರು ಕಂದಾಯ ಇಲಾಖೆ ಸಿಬ್ಬಂದಿ ಹಿರಿಯ ಅಧಿಕಾರಿಗಳ ಕಣ್ಣಿಗೆ ಮಣ್ಣೇರಚಿ ಯಾವುದೇ ದಾಖಲೆಗಳಿಲ್ಲದೇ 24 ಎಕರೆ ಜಮೀನಿನ ಮಾಲೀಕತ್ವವನ್ನೇ ಬದಲಾಯಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕಂದಾಯ ಇಲಾಖೆಯ ಇಬ್ಬರು ಸಿಬ್ಬಂದಿಯನ್ನು ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.
ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿರುವ ದೇಶಿ ಗೋವುಗಳ ಸಂಖ್ಯೆ
ದೇಶಿ ಗೋವುಗಳ ಸಂಖ್ಯೆ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದ್ದು, ರೈತರು ಕೃಷಿಯ ಜೊತೆಗೆ ಮನೆಯಲ್ಲಿ ಗೋವುಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಸಾಕಿದಾಗ ಮಾತ್ರ ಗೋವುಗಳ ಸಂತತಿ ಹೆಚ್ಚಿನ ಪ್ರಮಾಣದಲ್ಲಿ ಬೆಳಯಲು ಸಾಧ್ಯ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಅಖಿಲ ಭಾರತ ವ್ಯವಸ್ಥ ಪ್ರಮುಖ ಮಂಗೇಶ್ ಭೇಂಡೆ ಹೇಳಿದರು.
ನ್ಯಾಯಬೆಲೆ ಅಂಗಡಿ ಅಂಗಡಿ ವಿರುದ್ಧ ಆರೋಪಕ್ಕೆ ಖಂಡನೆ
ಮೂಡಲಗಿ: ತಾಲೂಕಿನ ಪಟ್ಟಗುಂದಿ ಗ್ರಾಮದ ನ್ಯಾಯಬೆಲೆ ಅಂಗಡಿಯಲ್ಲಿ ಸರಿಯಾಗಿ ಅಕ್ಕಿ ವಿತರಣೆ ಮಾಡಿಲ್ಲ ಎಂದು ಸಾರ್ವಜನಿಕರ ನಕಲಿ ಸಹಿ ಮಾಡಿ ತಹಸೀಲ್ದಾರ್‌ ಕಚೇರಿಗೆ ದೂರು ಸಲ್ಲಿಸಿದ ವ್ಯಕ್ತಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಊರಿನ ಗ್ರಾಮಸ್ಥರು ದೇವಸ್ಥಾನದಲ್ಲಿ ಗುರುವಾರ ಧರಣಿ ನಡೆಸಿದರು.
  • < previous
  • 1
  • ...
  • 434
  • 435
  • 436
  • 437
  • 438
  • 439
  • 440
  • 441
  • 442
  • ...
  • 465
  • next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved