• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾಳೆಯಿಂದ ಶ್ರೀ ಮಡಿವಾಳೇಶ್ವರ ಮಠದ ಜಾತ್ರೆ
ಮಡಿವಾಳೇಶ್ವರ ಮಠದ 33ನೇ ಜಾತ್ರಾ ಮಹೋತ್ಸವ ಹಾಗೂ ಶಿವಶರಣೆ ತಂಗೆಮ್ಮ ತಾಯಿಯವರ 78ನೇ ಜಯಂತಿ ಮಹೋತ್ಸವ ನಿಮಿತ್ತ ಶ್ರೀಮಠದ ಪೀಠಾಧಿಪತಿ ಮಡಿವಾಳೇಶ್ವರ ಮಹಾಸ್ವಾಮಿಗಳ ಹಾಗೂ ವಿವಿಧ ಮಠಾಧೀಶರ ಸಾನಿಧ್ಯದಲ್ಲಿ ಜ.8ರ ಸಂಜೆ 4ಕ್ಕೆ ಪಟ್ಟಣದ ಜವಳಿ ಕೂಟದಿಂದ ಗಜಪಡೆಗಳೊಂದಿಗೆ ಮಹಾರಥೋತ್ಸವವು ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಅದ್ದೂರಿಯಾಗಿ ನಡೆಯಲಿದೆ
ವಿವಿಧ ಜಯಂತಿ ಆಚರಣೆಗೆ ಸಿದ್ಧತೆ
ಶ್ರೀ ಶಿವಯೋಗಿ ಸಿದ್ಧರಾಮೇಶ್ವರ ಜಯಂತಿ, ಮಾಹಾಯೋಗಿ ವೇಮನ ಜಯಂತಿ ಹಾಗೂ ನಿಜಶರಣ ಅಂಬಿಗರ ಚೌಡಯ್ಯನವರ ಜಯಂತಿ ಆಚರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜ.16 ರಂದು ನಡೆಯಲಿರುವ ಶ್ರೀ ಶಿವಯೋಗಿ ಸಿದ್ಧರಾಮೇಶ್ವರ ಜಯಂತಿ ಕಾರ್ಯಕ್ರಮವನ್ನು ಕುಮಾರ್ ಗಂಧರ್ವ ರಂಗಮಂದಿರದಲ್ಲಿ ಆಚರಿಸಲಾಗುವುದು.
ಕೋವಿಡ್ ನಿಯಮ ಪಾಲನೆಗೆ ತಾಲೂಕು ಆಡಳಿತ ಸೂಚನೆ
ಕಾನೂನು ಸುವ್ಯವಸ್ಥೆ ಹಾಗೂ ಪೊಲೀಸ್ ಬಂದೋಬಸ್ತ ನಿರ್ವಹಣೆಗಾಗಿ ಅಗತ್ಯವಿರುವ ಕಡೆ ಬ್ಯಾರಿಕೇಡ್‌ಗಳ ವ್ಯವಸ್ಥೆ, ವಾಹನ ಸಂಚಾರ ಹಾಗೂ ನಿಲುಗಡೆ, ಸಾರ್ವಜನಿಕರಿಗೆ ಮತ್ತು ಜಾನುವಾರುಗಳಿಗೆ ಕುಡಿಯುವ ನೀರು ಮತ್ತು ರೋಗ ಬಾರದಂತೆ ಔಷದೋಪಚಾರ, ಚುಚ್ಚುಮದ್ದುಗಳನ್ನು ಹಾಕಿಸುವ ಕ್ರಮ ಜರುಗಿಸುವಂತೆ ತಿಳಿಸಿದ ಅವರು ಪ್ರಾಣಿಹಿಂಸೆ ಆಗದಂತೆ ನೋಡಿಕೊಳ್ಳಬೇಕು. ಮತ್ತು ವಿಡಿಯೋ ಚಿತ್ರೀಕರಣ ಮಾಡುವಂತೆ ಹೇಳಿದರು.
ರೈತರಿಗೆ ಜಮೀನು ಹಿಂದುರಿಗಿಸುವಂತೆ ಆಗ್ರಹ
ಅಂದಿನ ಸರ್ಕಾರ ಜಮೀನನ್ನು ಮಾಲೀಕರ ಹೆಸರಿಗೆ 50:50 ಅನುಪಾತದಲ್ಲಿ ಹಸ್ತಾಂತರಿಸಲು ಯೋಜನೆ ರೂಪಿಸಿತ್ತು. ಈ ಯೋಜನೆ 2006 ರಲ್ಲಿ ಜಾರಿಗೆ ಬಂದಿದ್ದು. ನಮ್ಮಿಂದ ವಶಪಡಿಸಿಕೊಂಡಿರುವ ಜಮೀನಿನಲ್ಲಿ ಇದುವರೆಗೂ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಅಂತಾರಾಜ್ಯ ಇಬ್ಬರು ಕಳ್ಳರ ಬಂಧನ
ಕಳ್ಳತನ ಪ್ರಕರಣಗಳನ್ನು ಭೇದಿಸಲು ಬೈಲಹೊಂಗಲ ಡಿಎಸ್ಪಿ ರವಿ ನಾಯಕ್ ಹಾಗೂ ಸಿಪಿಐ ಪಂಚಾಕ್ಷರಿ ಸಾಲಿಮಠ ನೇತೃತ್ವದ ಎರಡು ತಂಡ ರಚಿಸಲಾಗಿತ್ತು. ಈ ತಂಡ ವಿವಿಧ ರಾಜ್ಯಗಳಲ್ಲಿ ಕಳ್ಳತನ ಮಾಡಿ ತಲೆಮರೆಸಿಕೊಂಡಿದ್ದ ಮಹಾರಾಷ್ಟ್ರದ ದೀಪಕ ಪವಾರ್ (22) ಮತ್ತು ರಾಹುಲ ಜಾಧವ್ (21) ಬಂಧಿಸುವಲ್ಲಿ ಯಶಸ್ವಿಯಾಗಿದೆ.
ಗಡಿಭಾಗದಲ್ಲಿ ಕನ್ನಡ ಕಟ್ಟುವಲ್ಲಿ ಕೆಎಲ್‌ಇ ಕೊಡುಗೆ ಅಪಾರ
ಸಂಸ್ಥೆಯು ಹಿಂದಿನಿಂದಲೂ ಕನ್ನಡ ಉಳಿಸಿ - ಬೆಳೆಸುವ ಕಾರ್ಯ ಮಾಡುತ್ತಾ ಬಂದಿದೆ. ಕನ್ನಡ ಸಂಸ್ಕೃತಿ, ಪರಂಪರೆ ಇಂದಿನ ಯುವಜನತೆಗೆ ಪರಿಚಯಿಸುವ ಕಾರ್ಯ ಮಾಡುತ್ತಿರುವುದು ಪ್ರಶಂಸನೀಯ ಎಂದರು.
ಕ್ರೀಡಾ ಕ್ಷೇತ್ರದಲ್ಲಿ ಯುವಕರು ಸಾಧನೆ ಮಾಡಲಿ
ಕ್ರೀಡಾಪಟುಗಳಿಗೆ ಸರ್ಕಾರದ ಯಾವುದೇ ಸೌಲಭ್ಯಗಳು ಇರದೇ ಇರುವ ಹಿನ್ನೆಲೆಯಲ್ಲಿ ಕ್ರೀಡಾ ಕ್ಷೇತ್ರದಲ್ಲಿ ನಮ್ಮ ದೇಶ ಸಾಕಷ್ಟು ಹಿಂದೆ ಉಳಿದಿದೆ. ಹಾಗಾಗಿ ತಾವು ಈ ಕೊರತೆಯನ್ನು ನೀಗಿಸಲು ಕಳೆದ ವರ್ಷಗಳಿಂದ ಸತೀಶ ಜಾರಕಿಹೊಳಿ ಫೌಂಡೇಶನ ವತಿಯಿಂದ ಜಿಲ್ಲಾ, ರಾಜ್ಯ ಮತ್ತು ರಾಷ್ಟ್ರ ಮಟ್ಟದ ಸ್ಪರ್ಧೆಗಳನ್ನು ಏರ್ಪಡಿಸಿ ಯುವಕರಿಗೆ ಎಲ್ಲ ರೀತಿಯ ಸಹಾಯ ಸಹಕಾರ ನೀಡಿ ಉತ್ತೇಜಿಸುತ್ತಿದ್ದೇವೆ. ಇದು ನಿರಂತರವಾಗಿ ನಡೆಯಲಿದೆ ಎಂದರು.
ಸತೀಶ ಜಾರಕಿಹೊಳಿಗೆ ಡಿಸಿಎಂ ಸ್ಥಾನ ನೀಡುವಂತೆ ಒತ್ತಾಯ
ಸತೀಶ ಜಾರಕಿಹೊಳಿ ಸಮಾಜ ಮೌಢ್ಯದ ವಿರುದ್ಧ ಕಾರ್ಯಕ್ರಮಗಳನ್ನು ರೂಪಿಸಿ ಸಮಾಜ ತಿದ್ದುವ ಕಾರ್ಯದಲ್ಲಿ ತೊಡಗಿದ್ದು, ನಿಷ್ಪಕ್ಷಪಾತ ಸೇವೆ ಸಲ್ಲಿಸುತ್ತಿದ್ದಾರೆ.
ಕನ್ನಡಿಗರ ಮೇಲಿನ ಪ್ರಕರಣಗಳನ್ನು ಹಿಂಪಡೆಯುವಂತೆ ಆಗ್ರಹ
ಪೊಲೀಸರು ನಮ್ಮನ್ನು ಆಳುವ ಸರ್ಕಾರಗಳು ಪ್ರಕರಣಗಳ ಹೆಸರಿನಲ್ಲಿ ಕನ್ನಡಪರ ಹೋರಾಟಗಾರರ ಕೈಗೆ ಕೋಳ ತೊಡಿಸುತ್ತಿದ್ದಾರೆ, ಹೋರಾಟಗಳನ್ನು ಹತ್ತಿಕ್ಕಲು ಯತ್ನಿಸುವುದು ನಾಚಿಕೆಗೇಡಿನ ಸಂಗತಿ.
ಕೊಕಟನೂರು ಜಾತ್ರೆಯಲ್ಲಿ ಪ್ರಾಣಿ ಬಲಿ ತಡೆಯಿರಿ
ಧಾರ್ಮಿಕ ಹಾಗೂ ದೇವರ ಹೆಸರಿನಲ್ಲಿ ದೇವಸ್ಥಾನಗಳ ಆವರಣಗಳಲ್ಲಿ ವ್ಯವಸ್ಥಿತವಾಗಿ ಪ್ರಾಣಿ ಬಲಿ ಮಾಡಲಾಗುತ್ತಿದೆ. ಈ ಹಿನ್ನೆಯಲ್ಲಿ ಕಳೆದ ಹಲವು ವರ್ಷಗಳಿಂದ ಪ್ರಾಣಿ ಬಲಿ ನಿಷೇಧ ಹಾಗೂ ಜಾಗೃತಿಗಾಗಿ ಶ್ರಮಿಸಲಾಗುತ್ತಿದೆ
  • < previous
  • 1
  • ...
  • 438
  • 439
  • 440
  • 441
  • 442
  • 443
  • 444
  • 445
  • 446
  • ...
  • 465
  • next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved