ಮಾದಕ ವ್ಯಸನಿಗಳಾಗಿ ಜೀವನ ಹಾಳು ಮಾಡಿಕೊಳ್ಳಬೇಡಿಅಪರಾಧ ತಡೆ ಮಾಸಾಚರಣೆ ಅಂಗವಾಗಿ ಮಾದಕ ವಸ್ತುಗಳ ಸೇವನೆ ಮಾರಾಟ ಮತ್ತು ಸಾಗಾಟ ತಡೆಗಟ್ಟುವ ಕುರಿತು ಜಾಗೃತಿ ಅಭಿಯಾನ ಕಾರ್ಯಕ್ರಮ ಉದ್ಘಾಟಿಸಿ ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ ಮಾತನಾಡಿ, ಯುವಜನತೆ ಮೋಜಿಗಾಗಿ ಮಾದಕ ವ್ಯಸನಿಗಳಾಗಿ ಜೀವನವನ್ನು ಹಾಳು ಮಾಡಿಕೊಳ್ಳದೇ ಕಷ್ಟಪಟ್ಟು ಅಧ್ಯಯನ ಮಾಡಿ ತಮ್ಮ ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕು ಎಂದರು.