• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸರ್ವತೋಮುಖ ಬೆಳವಣಿಗೆಗೆ ದೈಹಿಕ ಶಿಕ್ಷಕರ ಕೊಡುಗೆ ಅಪಾರ
ದೈಹಿಕ ಶಿಕ್ಷಕರ ಕಾರ್ಯಗಾರದಲ್ಲಿ ಡಯಟ್ ಪ್ರಾಚಾರ್ಯ ಮೋಹನ್ ಜೀರಿಗ್ಯಾಳ ಮಾತನಾಡಿ, ಪ್ರತಿಯೊಂದು ಶಾಲೆಯು ಪರಿಸರ ಸ್ವಚ್ಛ ಹಾಗೂ ಸುಂದರವಾಗಿರಲು ದೈಹಿಕ ಶಿಕ್ಷಕರ ಪಾತ್ರ ಮಹತ್ತರವಾದದ್ದು, ಕಲಿಕೆಯನ್ನು ಮನರಂಜನಾತ್ಮಕವಾಗಿ ಮಾಡಿ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಯಲ್ಲಿ ದೈಹಿಕ ಶಿಕ್ಷಕರ‌ ಕೊಡುಗೆ ಅಪಾರವಾಗಿದೆ ಎಂದು ಹೇಳಿದರು.
ರಾಹುಲ್‌ ಗಾಂಧಿಯ ಪ್ರತಿಕೃತಿ ದಹಿಸಿ ಬಿಜೆಪಿ ಪ್ರತಿಭಟನೆ
ಚಿಕ್ಕೋಡಿಯ ಬಸವಸರ್ಕಲ್‌ನಲ್ಲಿ ಭಾರತೀಯ ಜನತಾ ಪಾರ್ಟಿ ಚಿಕ್ಕೋಡಿ ಜಿಲ್ಲಾ ಘಟಕದ ಅಧ್ಯಕ್ಷ ಡಾ.ರಾಜೇಶ ನೇರ್ಲಿ ಅವರ ನೇತೃತ್ವದಲ್ಲಿ ರಾಹುಲ ಗಾಂಧಿಯ ಪ್ರತಿಕೃತಿ ದಹನ ಮಾಡಿ ಪ್ರತಿಭಟನೆ ನಡೆಸಿದರು.
ಪವಿತ್ರ ಮಂತ್ರಾಕ್ಷತೆ ಕಳಶಕ್ಕೆ ಪೂಜೆ ಸಲ್ಲಿಸಿ ಭವ್ಯ ಸ್ವಾಗತ
ಬೈಲಹೊಂಗಲದಲ್ಲಿ ಪ್ರಭುನೀಲಕಂಠ ಸ್ವಾಮೀಜಿ, ಸಂಗೊಳ್ಳಿ ಗುರುಲಿಂಗ ಶಿವಾಚಾರ್ಯ ಸ್ವಾಮೀಜಿ, ಶಾಸಕ ಮಹಾಂತೇಶ ಕೌಜಲಗಿ, ಗಣ್ಯಮಾನ್ಯರು ಅಯೋಧ್ಯಾ ಪ್ರಭು ಶ್ರೀರಾಮ ಮಂದಿರದಿಂದ ಬಂದ ಪವಿತ್ರ ಮಂತ್ರಾಕ್ಷತೆ ಕಳಶಕ್ಕೆ ಪೂಜೆ ಸಲ್ಲಿಸಿ ಬರಮಾಡಿಕೊಂಡರು.
ಬೇಡಿದವರಿಗೆ ನೀಡುವ ದಾನಮ್ಮದೇವಿ: ಕರ್ಪೂರಮಠ
ಕೊಟ್ಟಲಗಿ ಗ್ರಾಮದ ಹೊರವಲಯದಲ್ಲಿರುವ ದಾನಮ್ಮಾ ದೇವಿ ದೇವಾಲಯದಲ್ಲಿ ಕಾರ್ತೀಕೋತ್ಸವದ ದೀಪ ಬೆಳಗಿ ಮಾತನಾಡಿದ ಘಟಪ್ರಭಾ ಪಾದಯಾತ್ರಾ ಮುಖ್ಯಸ್ಥ ಜಿ.ಎಸ್.ಕರ್ಪೂರಮಠ ಅವರು, ಗುಡ್ಡಾಪೂರ ದಾನಮ್ಮಾ ದೇವಿಯಲ್ಲಿ ಒಂದು ಶಕ್ತಿ ಇದೆ. ಬೇಡಿದವರಿಗೆ ನೀಡುವ ಶಕ್ತಿ ಮಹಾದಾನಿ ದಾನಮ್ಮದೇವಿಯಲ್ಲಿದೆ ಎಂದರು.
ಕೊರೋನಾ ಎದುರಿಸಲು ಸನ್ನದ್ಧರಾಗಿ: ಶಾಸಕ ಗಣೇಶ
ಮಹಾಮಾರಿ ಕೊರೋನಾ ಹೆಮ್ಮಾರಿ ಎದುರಿಸಲು ಸನ್ನದ್ಧರಾಗಿ ಎಂದು ಶಾಸಕ ಗಣೇಶ ಹುಕ್ಕೇರಿ ಅವರು, ತಾಲೂಕು ಕಚೇರಿಯಲ್ಲಿ ಗುರುವಾರ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ಕಳೆದೆರಡು ವರ್ಷಗಳಿಂದ ದೂರವಾಗಿದ್ದ ಮತ್ತೆ ಕೋವಿಡ್-19 ಜೆಎನ್1 ರೂಪಾಂತರಿಯಾಗಿ ಪತ್ತೆಯಾದ ಹಿನ್ನೆಲೆಯಲ್ಲಿ ತಾಲೂಕು ಮಟ್ಟದ ಪೂರ್ವಭಾವಿ ಸಭೆಯನ್ನುದ್ದೇಶಿಸಿ ಮಾತನಾಡಿ,
ರಾಜ್ಯ ಸಾರಿಗೆ ಬಸ್‌ ಮೆಲೆ ಕಲ್ಲು ತೂರಾಟ, ಓರ್ವನಿಗೆ ಗಾಯ
ಹುಕ್ಕೇರಿ-ಬೆಳಗಾವಿ ಮಾರ್ಗ ಮಧ್ಯೆ ಸಂಚರಿಸುವ ಬಸ್ ಮೇಲೆ ಅಪರಿಚಿತರಿಂದ ಕಲ್ಲು ತೂರಾಟದಿಂದ ಓರ್ವ ಪ್ರಯಾಣಿಕನಿಗೆ ಗಾಯವಾದ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಬೇನಕುಳಿ ಗ್ರಾಮದ ಬಳಿ ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4ರ ಮೇಲೆ ಗುರುವಾರ ನಡೆದಿದೆ.
₹1.62 ಕೋಟಿ ವೆಚ್ಚದಲ್ಲಿ ವಿವಿಧ ರಸ್ತೆ ಕಾಮಗಾರಿಗೆ ಭೂಮಿಪೂಜೆ
ಮೂಡಲಗಿ ಪಟ್ಟಣದಲ್ಲಿ ಕಲ್ಮೇಶ್ವರ ವೃತ್ತದಿಂದ ಸರ್ಕಾರಿ ಪ್ರಾಥಮಿಕ ಬಾಲಕರ ಶಾಲೆಯವರೆಗೆ ಡಾಂಬರೀಕರಣ ರಸ್ತೆ ಕಾಮಗಾರಿಗೆ ಭೂಮಿ ಪೂಜೆಯನ್ನು ಬುಧವಾರ ನೆರವೇರಿಸಲಾಯಿತು. ಸರ್ವೋತ್ತಮ ಜಾರಕಿಹೊಳಿ ಭೂಮಿಪೂಜೆ ನೆರವೇರಿಸಿದರು.
23ರಿಂದ ರಂಗಸಂಪದವರಿಂದ ಕಾರಂತ ನಾಟಕೋತ್ಸವ
ರಂಗಸಂಪದ ತಂಡದಿಂದ ನಗರದಲ್ಲಿ ಎರಡು ದಿನಗಳ ಕಾಲ ಕಾರಂತ ನಾಟಕೋತ್ಸವ ಹಮ್ಮಿಕೊಳ್ಳಲಾಗಿದೆ ಎಂದು ರಂಗಸಂಪದದ ಅಧ್ಯಕ್ಷ ಡಾ.ಅರವಿಂದ ಕುಲಕರ್ಣಿ ಅವರು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಕಾರಂತ ನಾಟಕೋತ್ಸವ 2ನೇ ದಿನವಾದ ಡಿ.24ರಂದು ಸಂಜೆ 6.30ಕ್ಕೆ ರಾಜಕೀಯ ವಿಡಂಬನೆಯ ನಾಟಕ ಮರಣ ಮೃದಂಗ ಪ್ರದರ್ಶನಗೊಳ್ಳಲಿದೆ ಎಂದು ಅವರು ಹೇಳಿದರು.
ನಾಡಿದ್ದು ಬೆಳಗಾವಿಯಲ್ಲಿ ಭಗವದ್ಗೀತೆ ಮಹಾಸಮರ್ಪಣೆ
ಒಂದು ತಿಂಗಳಿನಿಂದ ಬೆಳಗಾವಿ ಕೇಂದ್ರಿತವಾಗಿ ರಾಜ್ಯಾದ್ಯಂತ ನಡೆಯುತ್ತಿರುವ ಭಗವದ್ಗೀತೆ ಅಭಿಯಾನದ ಮಹಾಸಮರ್ಪಣೆ ಕಾರ್ಯಕ್ರಮ ಡಿ.23 ರಂದು ಸಂಜೆ 4 ಗಂಟೆಗೆ ನಗರದ ಲಿಂಗರಾಜ ಕಾಲೇಜು ಮೈದಾನದಲ್ಲಿ ನಡೆಯಲಿದೆ ಎಂದು ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಶ್ರೀಮದ್ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ ಮಾಹಿತಿ ನೀಡಿದ್ದಾರೆ.
ಜಾತಿ, ಮತ, ಪಂಥ ನೋಡದೇ ಪ್ರತಿಭಾವಂತರಿಗೆ ಶಿಕ್ಷಣ
ಕೆಎಲ್‌ಇ ಸಂಸ್ಥೆ ಈಗ 310 ಸಂಸ್ಥೆಗಳನ್ನು ಹೊಂದಿದ್ದು, ಸುಮಾರು 1 ಲಕ್ಷ 48 ಸಾವಿರ ವಿದ್ಯಾರ್ಥಿಗಳು ಓದುತ್ತಿದ್ದಾರೆ ಎಂದು ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷರು ಹಾಗೂ ಮಾಜಿ ರಾಜ್ಯಸಭಾ ಸದಸ್ಯ ಡಾ.ಪ್ರಭಾಕರ ಕೋರೆ ಅವರು ಕಾಗವಾಡ ತಾಲೂಕಿನ ಜೂಗೂಳ ಗ್ರಾಮದಲ್ಲಿ ಕರ್ನಾಟಕ ಶಿಕ್ಷಣ ಸಮಿತಿಯ ಸುವರ್ಣ ಮಹೋತ್ಸವ ಸಮಾರಂಭದಲ್ಲಿ ಮಾತನಾಡಿದರು.
  • < previous
  • 1
  • ...
  • 451
  • 452
  • 453
  • 454
  • 455
  • 456
  • 457
  • 458
  • 459
  • ...
  • 464
  • next >
Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved