ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
belagavi
belagavi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಒಳ್ಳೆಯ ಮನಸ್ಸುವಿರುವ ಕಡೆ ಜನರ ಆಶೀರ್ವಾದ
ಅಭಿವೃದ್ಧಿ, ಉದ್ಯೋಗ, ಸಾಹಸ, ಧೈರ್ಯ, ಬುದ್ಧಿಶಕ್ತಿ, ಪರಾಕ್ರಮಗಳು, ಒಳ್ಳೆಯ ಮನಸ್ಸು ಇರುವ ಕಡೆಗೆ ದೇವರ, ಜನರ ಆಶೀರ್ವಾದ ಇರುತ್ತದೆ ಎಂದು ಚನ್ನಮ್ಮನ ಕಿತ್ತೂರ ಶಾಸಕ ಬಾಬಾಸಾಹೇಬ ಪಾಟೀಲ ಹೇಳಿದರು.
ಬಿಸಿಯೂಟ ಸೇವಿಸಿದ 30 ಮಕ್ಕಳು ಅಸ್ವಸ್ಥ
ಬಿಸಿಯೂಟ ಸೇವಿಸಿದ ನಂತರ 30ಕ್ಕೂ ಅಧಿಕ ಶಾಲಾ ಮಕ್ಕಳು ಅಸ್ವಸ್ಥರಾದ ಘಟನೆ ಬೆಳಗಾವಿ ತಾಲೂಕಿನ ಮಾರ್ಕಂಡೇಯ ನಗರದಲ್ಲಿ ಮಂಗಳವಾರ ನಡೆದಿದೆ.
ಚುನಾವಣೆ ತಂತ್ರಗಾರಿಕೆಯಲ್ಲಿ ನೇರವಾಗಿ ಭಾಗಿಯಾಗಿಲ್ಲ
ಬೆಳಗಾವಿ ಜಿಲ್ಲಾ ಮಧ್ಯವರ್ತಿ ಸಹಕಾರಿ ಬ್ಯಾಂಕಿನ ಚುನಾವಣೆ ಪಕ್ಷಾತೀತ ಮತ್ತು ಜಾತ್ಯತೀತವಾಗಿ ನಡೆಯುತ್ತದೆ. ಇದಕ್ಕಾಗಿಯೇ ಒಂದು ಟೀಮ್ ಕೆಲಸ ಮಾಡುತ್ತಿದ್ದು, ನಾನು ನೇರವಾಗಿ ಈ ಚುನಾವಣೆ ತಂತ್ರಗಾರಿಕೆಯಲ್ಲಿ ಭಾಗಿಯಾಗಿಲ್ಲ ಎಂದು ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ಕಲುಷಿತ ನೀರು ಸೇವನೆ ಪ್ರಕರಣ: ಮಕ್ಕಳ ಯೋಗಕ್ಷೇಮ ವಿಚಾರಿಸಿದ ನ್ಯಾಯಾಧೀಶರು
ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದ ಜನತಾ ಕಾಲೋನಿಯ ಸರ್ಕಾರಿ ಪ್ರಾಥಮಿಕ ಶಾಲೆಯ ಕಲುಷಿತ ಕುಡಿಯುವ ನೀರು ಸೇವಿಸಿ ಅಸ್ವಸ್ಥಗೊಂಡಿರುವ 12 ಮಕ್ಕಳ ವಿಚಾರಣೆ ನಡೆಸಿ ವರದಿ ಸಲ್ಲಿಸಲು ಉಪ ಕಾರ್ಯದರ್ಶಿಗಳು, ಬಾಲ ನ್ಯಾಯ ಸಮಿತಿ, ಕರ್ನಾಟಕ ಉಚ್ಚ ನ್ಯಾಯಾಲಯ ಬೆಂಗಳೂರು ಸೂಚಿಸಿದ ಮೇರೆಗೆ ಸೋಮವಾರ ಸವದತ್ತಿಯ ಪ್ರಧಾನ ಸಿವಿಲ್ ನ್ಯಾಯಾಧೀಶರು ಹಾಗೂ ತಾಲೂಕು ಕಾನೂನು ಸೇವೆಗಳ ಸಮಿತಿಯ ಕಾರ್ಯದರ್ಶಿ ಸಿದ್ರಾಮ ರೆಡ್ಡಿ ಜೊತೆಗೆ ಭೇಟಿ ನೀಡಿದ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಬೆಳಗಾವಿ ಜಿಲ್ಲಾ ಕಾನೂನು ಸೇವೆಗಳ ಸದಸ್ಯ ಕಾರ್ಯದರ್ಶಿ ಸಂದೀಪ ಪಾಟೀಲ ಅವರು ಮಕ್ಕಳನ್ನು ಹಾಗೂ ಅವರ ಪೋಷಕರನ್ನು ಮಾತನಾಡಿಸಿದರು.
ದೀಕ್ಷಾ ಮೂಲಕ ಅರ್ಥ ವ್ಯವಸ್ಥೆಗೆ ದಾಲ್ಮಿಯಾ ಕೊಡುಗೆ
ದೇಶನಲ್ಲಿ ದಾಲ್ಮಿಯಾವು ಪ್ರಾಯೋಗಿಕ ತರಬೇತಿ ಮೂಲಕ ಉದ್ಯೋಗ ಅವಕಾಶಗಳನ್ನು ಸೃಷ್ಟಿಸಲು ಮತ್ತು ಬಲಿಷ್ಠ ಹಾಗೂ ಸ್ವಾವಲಂಬಿ ರಾಷ್ಟ್ರವನ್ನು ನಿರ್ಮಿಸಲು ಸನ್ನದ್ಧವಾಗಿದೆ. ಕಂಪನಿಯು ತನ್ನ ದೀಕ್ಷಾ ಮೂಲಕ ನೀಡಿರುವ ತರಬೇತಿಯಿಂದ ಯುವಕರ ಸ್ವಂತ ಬದುಕು ಕಂಡುಕೊಂಡಿರುವುದು ಹೆಮ್ಮೆಯ ಸಂಗತಿ ಎಂದು ದಾಲ್ಮಿಯಾ ಭಾರತ್ ಫೌಂಡೇಶನ್ ಸಿಇಒ ಅಶೋಕ್ ಕುಮಾರ್ ಗುಪ್ತಾ ಹೇಳಿದರು.
ಕಾಗದ ರಹಿತ ಆಸ್ಪತ್ರೆಯಾಗಿ ಮಾರ್ಪಟ್ಟ ಕೆಎಲ್‌ಇ ಆಸ್ಪತ್ರೆ
ಕೆಎಲ್‌ಇ ಸಂಸ್ಥೆಯ ಡಾ.ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರ ಪರಿಸರ ರಕ್ಷಣೆಯಲ್ಲಿ ಮಹತ್ವದ ಪಾತ್ರವಹಿಸಿದ್ದು, ಡಿಜೆಟಲ್‌ಗೆ ರೂಪಾಂತರಗೊಂಡು ಸಂಪೂರ್ಣವಾಗಿ ಕಾಗದ ರಹಿತ ಆಸ್ಪತ್ರೆಯಾಗಿ ಮಾರ್ಪಟ್ಟಿದೆ ಎಂದು ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ.ಎಂ.ದಯಾನಂದ ಹೇಳಿದರು.
ಹಣ್ಣು ಹಂಪಲು ವಿತರಿಸಿ ರವೀಂದ್ರ ಜಿಂಡ್ರಾಳಿ ಜನ್ಮ ದಿನಾಚರಣೆ
ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹಿಡಕಲ್ ಡ್ಯಾಮಿನ ದೂಧನಾನಾ ವಿಕಾಸ ಶಿಕ್ಷಣ ಸಂಸ್ಥೆಯ ಬುದ್ಧಿಮಾಂದ್ಯ ವಿಶೇಷ ವಸತಿಯುತ ಶಾಲೆ ಹಾಗೂ ಮಹಿಳಾ ಕಲ್ಯಾಣ ಸಂಸ್ಥೆಯ ಸ್ವಧಾರ ಆಶ್ರಯ ಗೃಹದಲ್ಲಿ ಲಕ್ಷ್ಮೀ ದೇವಿ ಅರ್ಬನ್ ಸೌಹಾರ್ದ ಸಹಕಾರಿ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರು, ಕರ್ನಾಟಕ ಪತ್ರಕರ್ತರ ಸಂಘದ ಹುಕ್ಕೇರಿ ತಾಲೂಕು ಘಟಕದ ಅಧ್ಯಕ್ಷರು, ಸಮಾಜ ಸೇವಕರು ಹಾಗೂ ಯುವ ಧುರೀಣ ರವೀಂದ್ರ ಜಿಂಡ್ರಾಳಿ ಅವರ 51ನೇ ಹುಟ್ಟುಹಬ್ಬದ ಅಂಗವಾಗಿ ಹಣ್ಣು ಹಂಪಲ ವಿತರಣಾ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.
ಸ್ವಾಭಿಮಾನಿ, ವಸ್ತುನಿಷ್ಠ ಬರಹಗಾರ ಇಟ್ನಾಳಮಠ
ಕಳೆದ 3 ದಶಕಗಳ ಕಾಲ ಕನ್ನಡಪ್ರಭ ಮತ್ತು ದಿ ನ್ಯೂ ಇಂಡಿಯನ್ ಎಕ್ಸಪ್ರೆಸ್ ಪತ್ರಿಕೆಗಳಲ್ಲಿ ಸೇವೆ ಸಲ್ಲಿಸಿದ ಹಿರಿಯ ಪತ್ರಕರ್ತ ಚನ್ನಬಸಯ್ಯ ಇಟ್ನಾಳಮಠರು ಸ್ವಾಭಿಮಾನಿ ಮತ್ತು ವಸ್ತುನಿಷ್ಠ ಬರಹಗಾರರಾಗಿದ್ದರು. ಅವರ ಅಗಲಿಕೆಯಿಂದ ಮಾಧ್ಯಮ, ಸಾಹಿತ್ಯ ಕ್ಷೇತ್ರಕ್ಕೆ ಸಾಕಷ್ಟು ನಷ್ಟವಾಗಿದೆ ಎಂದು ಹಿರಿಯ ಸಾಹಿತಿ, ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಾ.ಬಾಳಾಸಾಹೇಬ ಲೋಕಾಪುರ ಕಂಬನಿ ಮಿಡಿದರು.
ದುಶ್ಚಟಗಳ ದಾಸರಾಗುತ್ತಿರುವುದರಿಂದ ಸಮಾಜ ಅಡ್ಡದಾರಿ
ಧೂಮಪಾನ, ಮದ್ಯಪಾನ ದುಶ್ಚಟಗಳ ದಾಸರಾಗುತ್ತಿರುವುದರಿಂದ ಸಮಾಜ ಅಡ್ಡ ದಾರಿಯಿಂದ ನಡೆಯುತ್ತಿದೆ ಎಂದು ಕನ್ನಡಪ್ರಭ ಹಾಗೂ ಸುವರ್ಣ ನ್ಯೂಸ್‌ನ ಜೀವಮಾನ ಸಾಧನೆಯ ಸುವರ್ಣ ಕನ್ನಡಿಗ-2025ರ ಪ್ರಶಸ್ತಿ ಪುರಸ್ಕೃತ ಹಾಗೂ ನಿವೃತ್ತ ಪ್ರಧಾನ ಜಿಲ್ಲಾ ನ್ಯಾಯಾಧೀಶರಾದ ಎಸ್.ಬಿ.ವಸ್ತ್ರಮಠ ಕಳವಳ ವ್ಯಕ್ತಪಡಿಸಿದರು.
ಗೋಕಾಕ ಜಿಲ್ಲೆಗಾಗಿ ಸಿಎಂ ಭೇಟಿಗೆ ಅವಕಾಶ ಕಲ್ಪಿಸಿ
ಜೆ.ಎಚ್.ಪಟೇಲರು ಮುಖ್ಯಮಂತ್ರಿಯಾಗಿದ್ದಾಗ ಬೆಳಗಾವಿ ಜಿಲ್ಲೆಯನ್ನು ವಿಭಜಿಸಿ ಗೋಕಾಕ ಮತ್ತು ಚಿಕ್ಕೋಡಿ ನೂತನ ಜಿಲ್ಲಾ ಕೇಂದ್ರಗಳನ್ನಾಗಿ ಘೋಷಿಸಿ ಆದೇಶ ಹೊರಡಿಸಿದ್ದರು.
< previous
1
...
42
43
44
45
46
47
48
49
50
...
465
next >
Top Stories
ಕೊಲೆ ಕೇಸ್ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!