• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಹದಾಯಿ ಯೋಜನೆ ವಿಳಂಬಕ್ಕೆ ಕೇಂದ್ರ ಕಾರಣ
ಕೇಂದ್ರದ ಅರಣ್ಯ ಇಲಾಖೆ ಅನುಮತಿ ಸಿಗದಿರುವುದರಿಂದ ಮಹದಾಯಿ ಯೋಜನೆ ಜಾರಿ ವಿಳಂಬವಾಗುತ್ತದೆ. ಇದಕ್ಕೆ ಕೇಂದ್ರ ಸರ್ಕಾರವೇ ಕಾರಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ದೂರಿದರು.
ಸಂಪುಟದಲ್ಲಿ ಜಾತಿ ಗಣತಿಗೆ ಯಾರು ವಿರೋಧಿಸಿಲ್ಲ
ರಾಜ್ಯದಲ್ಲಿ ಜಾತಿ ಗಣತಿ ಬಗ್ಗೆ ಚರ್ಚೆ ಆಗಿದೆ. ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚೆ ಆಗಿದೆ. ಸಂಪುಟದಲ್ಲಿ ಯಾರು ವಿರೋಧ ಮಾಡಿಲ್ಲ. ಚರ್ಚೆಯ ಅಪೂರ್ಣವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಹೇಳಿದರು.
ಸ್ಮಾರ್ಟ್ ಸಿಟಿ 150 ಕಾರ್ಯಕ್ರಮಗಳಲ್ಲಿ 102 ಪೂರ್ಣ
ಬೆಳಗಾವಿಯಲ್ಲಿ ಸ್ಮಾರ್ಟ್ ಸಿಟಿ ಯೋಜನೆ ಅಡಿಯಲ್ಲಿ 150 ಕಾರ್ಯಕ್ರಮಗಳನ್ನು ಕೈಗೆತ್ತಿಕೊಂಡು ಇದರಲ್ಲಿ 102 ಪೂರ್ಣಗೊಂಡಿವೆ. ಉಳಿದವು ಸದ್ಯದಲ್ಲೇ ಪೂರ್ಣಗೊಳ್ಳಲಿವೆ ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದರು.
ಸಾಮಾಜಿಕ, ಆರ್ಥಿಕ ಶಕ್ತಿ ತುಂಬುವುದೇ ನಮ್ಮ ಗುರಿ
ಮುಸಲ್ಮಾನರಿಗೆ, ಹಿಂದುಳಿದವರಿಗೆ ಮಾತ್ರವಲ್ಲದೇ ಎಲ್ಲ ಧರ್ಮದ, ಜಾತಿಯ ಬಡವರಿಗೆ ಶಿಕ್ಷಣ ಸಿಗಬೇಕು. ಸಾಮಾಜಿಕ, ಆರ್ಥಿಕ ಶಕ್ತಿ ತುಂಬಬೇಕು. ಇದೇ ನಮ್ಮ ಗುರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಜನಿವಾರಕ್ಕೆ ಅಪಚಾರ ಖಂಡಿಸಿ ಪ್ರತಿಭಟನೆ
ಸಿಇಟಿ ಪರೀಕ್ಷೆ ಸಮಯದಲ್ಲಿ ಜನಿವಾರಕ್ಕೆ ಅಪಚಾರ ಎಸಗಿರುವ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಿ ಶಾಶ್ವತವಾಗಿ ಅಮಾನತುಗೊಳಿಸಬೇಕು ಎಂದು ಆಗ್ರಹಿಸಿ ಅಥಣಿಯ ವಿವಿಧ ಸಮಾಜ ಸಂಘಟನೆಗಳಿಂದ ತಹಸೀಲ್ದಾರ್‌ ಮೂಲಕ ಮನವಿ ಸಲ್ಲಿಸಿ ಆಗ್ರಹಿಸಿದರು.
ಬೆಲ್ಲದ ಬಾಗೇವಾಡಿ ಅರ್ಬನ್ ಬ್ಯಾಂಕ್‌ಗೆ ₹2.75 ಕೋಟಿ ಲಾಭ
ತಾಲೂಕಿನ ಬೆಲ್ಲದ ಬಾಗೇವಾಡಿ ಅರ್ಬನ್ ಸೌಹಾರ್ದ ಸಹಕಾರಿ ಬ್ಯಾಂಕ ಪ್ರಸಕ್ತ ಆರ್ಥಿಕ ವರ್ಷಾಂತ್ಯಕ್ಕೆ ಒಟ್ಟು ₹591.63 ಲಕ್ಷ ಲಾಭ ಗಳಿಸಿದ್ದು, ಅದರಲ್ಲಿ ಶಾಸನಬದ್ದ ಪ್ರಾವಧಾನಗಳನ್ನು ವರ್ಗಾವಣೆ ಮಾಡಿದ ನಂತರ ₹2.75 ಕೋಟಿ ನಿವ್ವಳ ಲಾಭ ಗಳಿಸಿದೆ ಎಂದು ಅಧ್ಯಕ್ಷ ಪವನ ಕತ್ತಿ ಹೇಳಿದರು.
ಸ್ಮಾರಕಗಳು ನಮ್ಮ ಪರಂಪರೆಯ ಪ್ರತೀಕ
ಸ್ಮಾರಕಗಳು ನಮ್ಮ ಪರಂಪರೆಯ ಪ್ರತೀಕವಾಗಿದ್ದು, ಒಂದು ತಲೆಮಾರಿನಿಂದ ಮತ್ತೊಂದು ತಲೆಮಾರು ಪಡೆದುಕೊಂಡ ಅತ್ಯಮೂಲ್ಯ ಬಳುವಳಿಯಾಗಿವೆ. ಇವುಗಳನ್ನು ಸಂರಕ್ಷಿಸುವ ಜವಾಬ್ದಾರಿ ನಮ್ಮೆಲ್ಲರದು ಎಂದು ಶಾಸಕ ಬಾಬಾಸಾಹೇಬ ಪಾಟೀಲ ಹೇಳಿದರು.
ಗಡಿ ಜಿಲ್ಲೆಯಲ್ಲಿ ಜಲ ಕಂಟಕ, ಜನತೆ ಪರದಾಟ
ಗಡಿ ಜಿಲ್ಲೆ ಬೆಳಗಾವಿಯಲ್ಲಿ ಕೃಷ್ಣಾ, ಮಲಪ್ರಭಾ, ಘಟಪ್ರಭಾ ಸೇರಿ ಸಪ್ತ ನದಿಗಳು ಹರಿದುಹೋಗಿವೆ. ಬೇಸಿಗೆ ಬೇಗೆಯಿಂದ ಜಲಮೂಲಗಳು ಬತ್ತಿ ಹೋಗುತ್ತಿದ್ದು, ಈ ಬಾರಿ ಮತ್ತೆ ಜಲ ಸಂಕಷ್ಟ ಎದುರಾಗುವ ಎಲ್ಲ ಲಕ್ಷಣಗಳು ಗೋಚರಿಸುತ್ತಿವೆ. ಜಲಮೂಲಗಳು ಬತ್ತಿ ಹೋಗುತ್ತಿದ್ದು, ಕುಡಿಯುವ ನೀರಿನ ಸಮಸ್ಯೆ ತಲೆ ದೋರಿದೆ. ಮಹಾರಾಷ್ಟ್ರದ ಕೊಯ್ನಾ ಜಲಾಶಯದಿಂದ ನೀರು ಯಾವಾಗ ಬಿಡುಗಡೆಯಾಗುತ್ತದೆ ಎಂದು ನದಿ ತೀರದ ಗ್ರಾಮಸ್ಥರು ಎದುರು ನೋಡುತ್ತಿದ್ದಾರೆ.
ದೇವಲಾಪೂರ ಉಡಚಮ್ಮದೇವಿ ಜಾತ್ರೆ: ಇಂದು ದೇವಿಗೆ ಪಲ್ಲಕ್ಕಿ ಉತ್ಸವ, ಹೊನ್ನಾಟ
ಬೈಲಹೊಂಗಲ ತಾಲೂಕಿನ ಸುಕ್ಷೇತ್ರ ದೇವಲಾಪೂರ ಗ್ರಾಮದೇವತೆ ಉಡಚಮ್ಮದೇವಿ 18ನೇ ವರ್ಷದ ಜಾತ್ರಾ ಮಹೋತ್ಸವ ಹಾಗೂ ಮಹಾರಥೋತ್ಸವ 22 ರವರೆಗೆ ಜರುಗುವುದು. ಸಾನ್ನಿಧ್ಯವನ್ನು ಇಂಚಲ ಸಾಧು ಸಂಸ್ಥಾನ ಮಠದ ಶಿವಾನಂದ ಭಾರತಿ ಮಹಾಸ್ವಾಮಿಗಳು ಬೈಲಹೊಂಗಲ ಶಿವಾನಂದ ಮಠದ ಮಹದೇವ ಸರಸ್ವತಿ ಸ್ವಾಮಿಗಳು ವಹಿಸುವರು.
ಅಗ್ನಿವೀರರಾಗಿ ಆಯ್ಕೆಯಾದ ಬಿಸಿಎಂ ಹಾಸ್ಟೆಲ್ ವಿದ್ಯಾರ್ಥಿಗಳು
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೆಟ್ರಿಕ್‌ ನಂತರದ ಬಾಲಕರ ವಸತಿ ನಿಲಯ ಕೊಕಟನೂರದಲ್ಲಿ ವ್ಯಾಸಂಗ ಮಾಡುತ್ತಿರುವ 5 ಜನ ವಿದ್ಯಾರ್ಥಿಗಳು ಭಾರತೀಯ ಸೇನಾ ಅಗ್ನಿವೀರ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿ ಸೇನೆಗೆ ನೇಮಕಗೊಂಡಿದ್ದಾರೆ.
  • < previous
  • 1
  • ...
  • 43
  • 44
  • 45
  • 46
  • 47
  • 48
  • 49
  • 50
  • 51
  • ...
  • 425
  • next >
Top Stories
ಮಳೆ : 6ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತ
ಭಾರತದ ಮೇಲೆ ಟ್ರಂಪ್‌ ಡಬಲ್‌ ತೆರಿಗೆ ಶಾಕ್‌
ಮುಷ್ಕರ ನಿರತ ಸಾರಿಗೆ ನೌಕರರಿಗೆ ಶಿಸ್ತು ಕ್ರಮ ಬಿಸಿ : 30,000 ನೌಕರರಿಗೆ ಸಂಕಷ್ಟ
ಅಮೆರಿಕ ವಿರುದ್ಧ ಚೀನಿ, ಭಾರತ ಒಗ್ಗಟ್ಟು?
ಒಳಮೀಸಲಾತಿ ವರದಿ ಭವಿಷ್ಯ ಇಂದು ನಿರ್ಧಾರ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved