ರಾಜ್ಯಾದ್ಯಂತ ಸಮಾವೇಶ ಆಯೋಜಿಸಲು ಚರ್ಚೆಮುಂದಿನ ದಿನಗಳ ರಾಜ್ಯಾದ್ಯಂತ ಪ್ರವಾಸ ಕೈಗೊಳ್ಳಲಾಗುವುದು. ಜಿಲ್ಲೆಯಲ್ಲಿರುವ ಅಧ್ಯಕ್ಷ, ಉಪಾಧ್ಯಕ್ಷರ ಸಮ್ಮತಿಯೊಂದಿಗೆ ಪ್ರಮುಖ ಕ್ಷೇತ್ರ ಸೇರಿದಂತೆ ಯುವಕರ ಸಂಘಟನೆಯೊಂದಿಗೆ ಸಮಾವೇಶ ಆಯೋಜಿಸುವ ಕುರಿತು ಚರ್ಚಿಸಲಾಗುವುದು ಎಂದು ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಾಹುಲ್ ಜಾರಕಿಹೊಳಿ ಹೇಳಿದರು.