• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಿಡಿಸಿಸಿ ಬ್ಯಾಂಕ್‌ಗೆ ₹33.11 ಕೋಟಿ ಲಾಭ
ಬೆಳಗಾವಿ ಜಿಲ್ಲಾ ಸಹಕಾರಿ ಬ್ಯಾಂಕ್ ಈ ಒಂದು ವರ್ಷದಲ್ಲಿ ₹ 33.11 ಕೋಟಿ ನಿವ್ವಳ ಲಾಭ ಹಾಗೂ₹ 303 ಕೋಟಿ ಶೇರು ಬಂಡವಾಳ ಹೊಂದಿದೆ ಎಂದು ಬ್ಯಾಂಕಿನ ಅಧ್ಯಕ್ಷ ಅಪ್ಪಾಸಾಹೇಬ ಕುಲಗುಡೆ ಹೇಳಿದರು.
ಸಮರ್ಪಕ ನೀರು ನಿರ್ವಹಣೆಗೆ ಕ್ರಮವಹಿಸಿ
ಜಿಲ್ಲೆಯ ಎಲ್ಲ ಗ್ರಾಪಂಗಳಲ್ಲಿ ಸಮರ್ಪಕವಾಗಿ ನೀರಿನ ನಿರ್ವಹಣೆಯಾಗುವಂತೆ ನಿಗಾವಹಿಸಲು ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ ಶಿಂಧೆ ಸೂಚಿಸಿದರು.
ಬೆಲೆ ಏರಿಕೆ ಖಂಡಿಸಿ ಬಿಜೆಪಿ ಜನಾಕ್ರೋಶ ಯಾತ್ರೆ ಹೋರಾಟದ ಬಗ್ಗೆ ಸಿಎಂ ತಲೆ ಕೆಡಿಸಿಕೊಂಡಿದ್ದಾರೆ : ವಿಜಯೇಂದ್ರ
ಬೆಲೆ ಏರಿಕೆ ಖಂಡಿಸಿ ಬಿಜೆಪಿ ಜನಾಕ್ರೋಶ ಯಾತ್ರೆ ಹೋರಾಟದ ಬಗ್ಗೆ ಸಿಎಂ ಸಿದ್ದರಾಮಯ್ಯ ತಲೆ ಕೆಡಿಸಿಕೊಂಡಿದ್ದಾರೆ. ಸಿಎಂ, ಡಿಸಿಎಂ, ಸಚಿವರು ಬರೀ ಬೆಂಗಳೂರಿಗೆ ಸೀಮಿತವಾಗಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆರೋಪಿಸಿದರು.
ಜಾತಿ, ಜಾತಿ ಮಧ್ಯೆ ಕಂದಕ ಸೃಷ್ಟಿದ ಸಿಎಂ
ಜಾತಿಗಣತಿ ವೈಜ್ಞಾನಿಕವಾಗಿ ನಡೆದಿಲ್ಲ. ಜಾತಿ ಜಾತಿಗಳ ಮಧ್ಯೆ ಕಂದಕ ಸೃಷ್ಟಿಸುವ ಕಾರ್ಯವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡುತ್ತಿದ್ದಾರೆ ಎಂದು ಸಂಸದ ಗೋವಿಂದ ಕಾರಜೋಳ ಆರೋಪಿಸಿದರು.
ಭ್ರಷ್ಟಾಚಾರಕ್ಕಾಗಿಯೇ ಹುಟ್ಟಿಕೊಂಡಿರುವ ಪಕ್ಷ ಕಾಂಗ್ರೆಸ್‌
ಕಾಂಗ್ರೆಸ್ ಪಕ್ಷ ಭ್ರಷ್ಟಾಚಾರಕ್ಕಾಗಿಯೇ ಹುಟ್ಟಿಕೊಂಡಿರುವ ಪಕ್ಷ. ದೇಶವನ್ನು ಲೂಟಿ ಮಾಡಿ ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ ದೊಡ್ಡ ಸಾಧನೆ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ ನಡೆಸಿದರು.
ಬೆಳಗಾವಿ ಜಿಲ್ಲೆ ಪ್ರವೇಶಿಸಿದ ಜೈನಮುನಿ ಪಾದಯಾತ್ರೆ
ಮುಂದಿನ ತಿಂಗಳು ಕೊಲ್ಲಾಪುರದ ಜೈನಮಠದಲ್ಲಿ ನಡೆಯಲಿರುವ ಧಾರ್ಮಿಕ ಪೂಜಾ ವಿಧಿಗಳಲ್ಲಿ ಭಾಗವಹಿಸಲು ಉತ್ತರ ಕನ್ನಡ ಜಿಲ್ಲೆಯ ಸೋಂದಾ ಜೈನಮಂದಿರದಿಂದ ಪಾದಯಾತ್ರೆ ಮೂಲಕ ಹೊರಟಿದ್ದ ಜೈನಮುನಿಗಳ ತಂಡ ಮಂಗಳವಾರ ತಾಲೂಕಿನ ಲಿಂಗನಮಠ ಗ್ರಾಮದ ಮೂಲಕ ಬೆಳಗಾವಿ ಜಿಲ್ಲೆಗೆ ಪ್ರವೇಶಿಸಿತು.
ಪೈಪ್‌ಲೈನ್‌ ಅಳವಡಿಕೆ ವೇಳೆ ಮಣ್ಣು ಕುಸಿದು ಇಬ್ಬರು ಕಾರ್ಮಿಕರ ಸಾವು
ಒಳಚರಂಡಿ ಪೈಪ್‌ಲೈನ್‌ ಅಳವಡಿಕೆ ಕಾಮಗಾರಿಗೆ ವೇಳೆ ಅಪಾರ ಪ್ರಮಾಣದ ಮಣ್ಣು ಕುಸಿದು ಇಬ್ಬರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಳಗಾವಿಯ ನ್ಯೂ ಗಾಂಧಿ ನಗರದ ರಾಷ್ಟ್ರೀಯ ಹೆದ್ದಾರಿ ಬದಿಯ ಸರ್ವಿಸ್‌ ರಸ್ತೆಯಲ್ಲಿ ಬುಧವಾರ ನಡೆದಿದೆ.
ಕಾಲು ರೋಗ ಲಸಿಕಾ ಅಭಿಯಾನ ಯಶಸ್ಸಿಗೆ ಕ್ರಮ ವಹಿಸಿ
ಜಿಲ್ಲೆಯಾದ್ಯಂತ 7ನೇ ಸುತ್ತಿನ ಕಾಲು ಬಾಯಿ ರೋಗ ಲಸಿಕಾ ಅಭಿಯಾನ ಏಪ್ರಿಲ್ 21 ರಿಂದ ಜೂನ್ 6 ರವರೆಗೆ ನಡೆಯಲಿದ್ದು, ಲಸಿಕಾ ಅಭಿಯಾನವನ್ನು ಯಶಸ್ವಿಗೊಳಿಸಲು ಎಲ್ಲಾ ಪಶು ವೈದ್ಯಾಧಿಕಾರಿಗಳು ಶ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚಿಸಿದರು.
ಕುಡಿಯುವ ನೀರು ಪೂರೈಕೆಗಾಗಿ ಸಿದ್ಧತೆ ಮಾಡಿಕೊಳ್ಳಿ
ಜಿಲ್ಲೆಯಲ್ಲಿ ಬೇಸಿಗೆ ತಾಪಮಾನ ಹೆಚ್ಚಿರುವ ಕಾರಣ ಕೆಲವು ಭಾಗಗಳಲ್ಲಿ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆಗಳಿವೆ. ಹಾಗಾಗಿ ಅಂತಹ ಸ್ಥಳಗಳಲ್ಲಿ ಮುಂಚಿತವಾಗಿಯೇ ಕುಡಿಯುವ ನೀರು ಪೂರೈಕೆಗೆ ಆಯಾ ತಹಸೀಲ್ದಾರ್‌ಗಳು, ಎಲ್ಲ ಸಂಬಂಧಿಸಿದ ಅಧಿಕಾರಿಗಳು ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚನೆ ನೀಡಿದರು.
ಬೆಮುಲ್‌ಗೆ ₹13.20 ಕೋಟಿ ಲಾಭ
ಬೆಳಗಾವಿ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ತಮ್ಮ ಒಂದು ವರ್ಷದ ಅಧಿಕಾರವಧಿಯಲ್ಲಿ ₹13.20 ಕೋಟಿ ಲಾಭಗಳಿಸುವ ಮೂಲಕ ನಿರೀಕ್ಷೆಗೂ ಮೀರಿದ ಸಾಧನೆ ಮಾಡಿದೆ ಎಂದು ಬೆಮುಲ್‌ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.
  • < previous
  • 1
  • ...
  • 45
  • 46
  • 47
  • 48
  • 49
  • 50
  • 51
  • 52
  • 53
  • ...
  • 425
  • next >
Top Stories
ಮಳೆ : 6ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತ
ಭಾರತದ ಮೇಲೆ ಟ್ರಂಪ್‌ ಡಬಲ್‌ ತೆರಿಗೆ ಶಾಕ್‌
ಮುಷ್ಕರ ನಿರತ ಸಾರಿಗೆ ನೌಕರರಿಗೆ ಶಿಸ್ತು ಕ್ರಮ ಬಿಸಿ : 30,000 ನೌಕರರಿಗೆ ಸಂಕಷ್ಟ
ಅಮೆರಿಕ ವಿರುದ್ಧ ಚೀನಿ, ಭಾರತ ಒಗ್ಗಟ್ಟು?
ಒಳಮೀಸಲಾತಿ ವರದಿ ಭವಿಷ್ಯ ಇಂದು ನಿರ್ಧಾರ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved